ಗ್ಯಾಸ್ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ (LPG Gas Cylinder Price) ಬೆಲೆ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿವೆ.

Image Credit to Original Source

Published:
Publisher: Kannada News Today
Author: Satish Raj Goravigere

ಹೊಸ ಹಣಕಾಸು ವರ್ಷದ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿವೆ.

Image Credit to Original Source

Published:
Publisher: Kannada News Today
Author: Satish Raj Goravigere

ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ (commercial gas cylinder Price) ಈ ಇಳಿಕೆಯಾಗಿದೆ ಎಂಬುದು ಗಮನಿಸಬೇಕಾದ ಸಂಗತಿ.

Image Credit to Original Source

Published:
Publisher: Kannada News Today
Author: Satish Raj Goravigere

19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಂದು ರೂ.92ರೂ ಇಳಿದಿದೆ.

Image Credit to Original Source

Published:
Publisher: Kannada News Today
Author: Satish Raj Goravigere

ಬೆಂಗಳೂರು, ಹೈದರಾಬಾದ್, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಎಲ್ಲಾ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ.

Image Credit to Original Source

Published:
Publisher: Kannada News Today
Author: Satish Raj Goravigere

ಕಳೆದ ಒಂದು ವರ್ಷದಲ್ಲಿ ದೆಹಲಿಯೊಂದರಲ್ಲೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ರೂ. 225 ಇಳಿಕೆಯಾಗಿದೆ.

Image Credit to Original Source

Published:
Publisher: Kannada News Today
Author: Satish Raj Goravigere

ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಯೋಜನೆಯ ಫಲಾನುಭವಿಗಳಿಗೆ ಗೃಹ LPG ಗ್ಯಾಸ್ ಸಿಲಿಂಡರ್‌ಗಳ ಮೇಲೆ ಸಬ್ಸಿಡಿಯನ್ನು ಸರ್ಕಾರ ಘೋಷಿಸಿದೆ.

Image Credit to Original Source

Published:
Publisher: Kannada News Today
Author: Satish Raj Goravigere

ಕಳೆದ ತಿಂಗಳು ಸಚಿವ ಅನುರಾಗ್ ಠಾಕೂರ್ ಅವರು ಉಜ್ವಲ ಯೋಜನೆಯ 9.59 ಕೋಟಿ ಫಲಾನುಭವಿಗಳು ರೂ. 200 ಸಹಾಯಧನ ಪಡೆಯಲಿದ್ದಾರೆ ಎಂದು ತಿಳಿಸಿದರು..

Image Credit to Original Source

Published:
Publisher: Kannada News Today
Author: Satish Raj Goravigere

ಸುದ್ದಿ ಮಾಹಿತಿ ಮತ್ತು ಮನರಂಜನೆಗಾಗಿ ವೆಬ್ ತಾಣಕ್ಕೆ ಭೇಟಿ ನೀಡಿ

Image Credit to Original Source

Published:
Publisher: Kannada News Today
Author: Satish Raj Goravigere