ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಮುಂಚೂಣಿ ನಾಯಕಿಯಾಗಿ ಹೊರಹೊಮ್ಮಿರುವ ಸಾಯಿ ಪಲ್ಲವಿ (Sai Pallavi).

Published:
Publisher: Kannada News Today
Author: Satish Raj Goravigere

ಸಾಯಿ ಪಲ್ಲವಿ ಇತ್ತೀಚೆಗೆ ನಾಯಕಿ ಪ್ರಧಾನ ಕಥೆಗಳಲ್ಲಿ (Lady Oriented Roles) ನಟಿಸುತ್ತಿದ್ದಾರೆ.

Published:
Publisher: Kannada News Today
Author: Satish Raj Goravigere

ಕಮರ್ಷಿಯಲ್ ಮತ್ತು ಚುಂಬನದ ದೃಶ್ಯಗಳಿರುವ ಚಿತ್ರಗಳಲ್ಲಿ ನಟಿಸಲು ಅವರು ನಿರಾಕರಿಸುತ್ತಾರೆ.

Published:
Publisher: Kannada News Today
Author: Satish Raj Goravigere

ಹೀಗಿರುವಾಗ ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ (Vijay Devarakonda) ಜೊತೆ ಯಾವುದೇ ಸಂದರ್ಭದಲ್ಲೂ ನಟಿಸುವುದಿಲ್ಲ (Never act) ಎಂದು ಸಾಯಿ ಪಲ್ಲವಿ ಘೋಷಿಸಿದ್ದಾರೆ.

Published:
Publisher: Kannada News Today
Author: Satish Raj Goravigere

ತೆಲುಗಿನಲ್ಲಿ ವಿಜಯ್ ದೇವರಕೊಂಡ ಸದ್ಯ ಟಾಪ್ ನಾಯಕ (Top Hero) ನಟನಾಗಿ ಹೊರಹೊಮ್ಮಿದ್ದಾರೆ.

Published:
Publisher: Kannada News Today
Author: Satish Raj Goravigere

ಸದ್ಯ ಅವರು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ತಯಾರಾಗುತ್ತಿರುವ ಲೈಗರ್ (Liger Move) ಚಿತ್ರದಲ್ಲಿ ನಟಿಸುತ್ತಿದ್ದಾರೆ.

Published:
Publisher: Kannada News Today
Author: Satish Raj Goravigere

ಆದರೂ ಅವರ ಜೊತೆ ನಟಿಸುವುದಿಲ್ಲ ಎಂದು ಸಾಯಿ ಪಲ್ಲವಿ ಹೇಳಿ ಶಾಕ್ ನೀಡಿದ್ದಾರೆ.

Published:
Publisher: Kannada News Today
Author: Satish Raj Goravigere

ವಿಜಯ್ ದೇವರಕೊಂಡ ಅವರ ಸಿನಿಮಾಗಳಲ್ಲಿ ಕಮರ್ಷಿಯಲ್ ಪಾತ್ರಗಳಿರುವ (Commercial Role) ಕಾರಣ ನಿರಾಕರಿಸಿದ್ದಾರೆ.

Published:
Publisher: Kannada News Today
Author: Satish Raj Goravigere

ವಿಜಯ್ ದೇವರಕೊಂಡ ಅಭಿನಯದ ಡಿಯರ್ ಕಾಮ್ರೇಡ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಪಾತ್ರದಲ್ಲಿ ನಟಿಸಲು ಸಾಯಿ ಪಲ್ಲವಿಯನ್ನು ಮೊದಲು ಸಂಪರ್ಕಿಸಲಾಗಿತ್ತು.

Published:
Publisher: Kannada News Today
Author: Satish Raj Goravigere

ಅವರ ಸಿನಿಮಾದಲ್ಲಿ ನಟಿಸದಿರಲು (Decided to not act) ಸಾಯಿ ಪಲ್ಲವಿ ನಿರ್ಧರಿಸಿದ್ದಾರೆ.

Published:
Publisher: Kannada News Today
Author: Satish Raj Goravigere

ಸುದ್ದಿ ಮಾಹಿತಿ ಮತ್ತು ಮನೋರಂಜನೆಗೆ ವೆಬ್ ತಾಣಕ್ಕೆ ಭೇಟಿ ನೀಡಿ

https://kannadanews.today

Published:
Publisher: Kannada News Today
Author: Satish Raj Goravigere