-
Crime News
ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ, ಅಪ್ರಾಪ್ತ ಆರೋಪಿಗಳನ್ನು ವಯಸ್ಕರೆಂದು ಪರಿಗಣಿಸಿ ಶಿಕ್ಷೆ !
ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಕುರಿತು ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ ಬುಧವಾರ ಹೇಳಿಕೆ ನೀಡಿದ್ದಾರೆ. ಅಪ್ರಾಪ್ತ ಬಾಲಕಿಯ…
-
India News
Bail Rejected, ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಜಾಮೀನು ತಿರಸ್ಕೃತ
Bail Rejected: ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಭಾರೀ ಮುಖಭಂಗ ಅನುಭವಿಸಿದೆ. ವಿಶೇಷ ಪಿಎಂಎಲ್ಎ ನ್ಯಾಯಾಲಯವು ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರ ಜಾಮೀನನ್ನು ತಿರಸ್ಕರಿಸಿದೆ, ಇದರಿಂದಾಗಿ…
-
India News
MH Corona Update: ಮಹಾರಾಷ್ಟ್ರದಲ್ಲಿ ಕೊರೊನಾ, ಒಂದೇ ದಿನದಲ್ಲಿ 2,813 ಹೊಸ ಪ್ರಕರಣಗಳು
ಮುಂಬೈ: Maharashtra Corona Update – ಮಹಾರಾಷ್ಟ್ರದಲ್ಲಿ ಗುರುವಾರ 2,813 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ, ಇದು ಕಳೆದ ನಾಲ್ಕು ತಿಂಗಳುಗಳಲ್ಲಿ ಒಂದು ದಿನದಲ್ಲಿ ವರದಿಯಾದ…
-
India News
Viral Video, ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸಿದ ಸೇನೆ
Viral Video, ಅಹಮದಾಬಾದ್: ಬೋರ್ ವೆಲ್ ಬಾವಿಯಲ್ಲಿ ಬಿದ್ದಿದ್ದ ಬಾಲಕನನ್ನು ಭಾರತೀಯ ಸೇನೆ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಒಂದೂವರೆ ವರ್ಷದ ಬಾಲಕ…
-
India News
ಮೋದಿ ಆಡಳಿತದಲ್ಲಿ ರೈತರ ಸಂಕಷ್ಟ ನೂರರಷ್ಟು ಹೆಚ್ಚಿದೆ: ಕಾಂಗ್ರೆಸ್
2022-23ನೇ ಸಾಲಿಗೆ ಕೇಂದ್ರವು ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೇ.4-9ರಷ್ಟು ಹೆಚ್ಚಿಸಲಿದೆ ಎಂಬ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ನಾಮಮಾತ್ರದ ಹೆಚ್ಚಳ ಮತ್ತು ಏರುತ್ತಿರುವ ಹಣದುಬ್ಬರಕ್ಕೆ…
-
Crime News
ದೇವರ ದರ್ಶನ ಪಡೆದು ಹಿಂದಿರುಗುವಾಗ ವಾಹನ ಅಪಘಾತ, ನಾಲ್ವರು ಸಾವು
ನವದೆಹಲಿ: ದೇವರ ದರ್ಶನಕ್ಕೆಂದು ತೆರಳಿ ವಾಪಾಸ್ಸಾಗುವಾಗ ಕುಟುಂಬವೊಂದು ರಸ್ತೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗುರುಗ್ರಾಮ್ನ ಬುಧೇಡಾದಲ್ಲಿರುವ ಎಸ್ಜಿಟಿ ಆಸ್ಪತ್ರೆಗೆ…





