-
Bengaluru News
ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ವಾಹನ ಡಿಕ್ಕಿ! ವ್ಯಕ್ತಿ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಣಿಗಲ್ ಬೈಪಾಸ್ ಸಮೀಪದ ಲ್ಯಾಂಕೋಟೋಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್…
-
Karnataka News
ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ಭಾನುವಾರ ನಡೆದ ಭೀಕರ ಸರಣಿ ಅಪಘಾತ ಐದು ಕುಟುಂಬಗಳಿಗೆ ಶೋಕದ ನೆರಳು ತಂದಿದೆ. ಥಾರ್ ಕಾರು, ಆಟೋ…
-
Bengaluru News
ಮಟನ್ ಹೆಸರಲ್ಲಿ ಬೀಫ್ ಮಾರಾಟ; ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರ ಬಂಧನ
ಬೆಂಗಳೂರು ನಗರದ ಬೊಮ್ಮನಹಳ್ಳಿ ಪ್ರದೇಶದಲ್ಲಿರುವ ಖಾಸಗಿ ರೆಸ್ಟೋರೆಂಟ್ವೊಂದು ಆಹಾರ ಪದಾರ್ಥಗಳ ಹೆಸರಿನಲ್ಲಿ ಗ್ರಾಹಕರನ್ನು ತಪ್ಪುದಾರಿಗೆಳೆಯುತ್ತಿದ್ದ ಆರೋಪದಡಿ ಸುದ್ದಿಯಲ್ಲಿದೆ. ಮಟನ್ ಖಾದ್ಯ ಎಂದು ಹೇಳಿ ಬೇರೆ ಮಾಂಸವನ್ನು ನೀಡಲಾಗುತ್ತಿದೆ…
-
Karnataka News
ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು! ಮಂತ್ರಾಲಯದಲ್ಲಿ ಘೋರ ದುರಂತ
ರಾಯಚೂರು: ರಾಜ್ಯದಲ್ಲಿ ಜಲ ದುರಂತಗಳ ಸರಣಿ ಮುಂದುವರಿದಿದ್ದು, ಮಂತ್ರಾಲಯದ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಮೃತರ…
-
Bengaluru News
ಬೆಂಗಳೂರು ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆ! ನೀರು ಕಲುಷಿತವಾಗಿರುವ ಶಂಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಪರಿಸರ ಆರೋಗ್ಯದ ಕುರಿತು ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ. ನಗರದ ವಿವಿಧ ಕೆರೆಗಳ ನೀರಿನ ಮಾದರಿಗಳನ್ನು ಪರಿಶೀಲಿಸಿದ ವೇಳೆ ಕೆಲವು ಜಲಮೂಲಗಳಲ್ಲಿ ಯುರೇನಿಯಂ ಸೇರಿದಂತೆ…
-
Karnataka News
ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಮಳೆ ಅಲರ್ಟ್! ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.…





