-
Bengaluru News
ಬೆಂಗಳೂರು ಏರ್ಪೋರ್ಟ್ನಲ್ಲಿ ನಾಲ್ವರು ಅರೆಸ್ಟ್! ಪಾದದಡಿ 1.6 ಕೆಜಿ ಚಿನ್ನ ಸಾಗಿಸುತ್ತಿದ್ದ ಗ್ಯಾಂಗ್
ದೇವನಹಳ್ಳಿ, ಅಕ್ಟೋಬರ್ 14: ಪಾದಗಳ ಕೆಳಗೆ ಚಿನ್ನದ ಬಾರ್ಗಳನ್ನು (Gold Bar) ಕಪ್ಪು ಟೇಪ್ನಿಂದ ಬಿಗಿಯಾಗಿ ಕಟ್ಟಿ ಸಾಗಿಸುತ್ತಿದ್ದ ನಾಲ್ವರು ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ…
-
Karnataka News
ರಾಜ್ಯದಲ್ಲಿ ಮತ್ತೆ 9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಒಟ್ಟು ಸಂಖ್ಯೆ 226ಕ್ಕೆ ಏರಿಕೆ
ಬೆಂಗಳೂರು (Bengaluru): ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 9 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ (Drought-Hit Taluks) ಸೇರಿಸಲು ಸರ್ಕಾರ ಮುಂದಾಗಿದೆ. ಇದರಿಂದ ರಾಜ್ಯದ ಒಟ್ಟು…
-
Bengaluru News
ಬೆಂಗಳೂರಿನ ರಾಜಾನುಕುಂಟೆ ರೈಲ್ವೆ ಯಾರ್ಡ್ನಲ್ಲಿ ಮೂರು ಬೋಗಿಗಳಿಗೆ ಬೆಂಕಿ
ರಾಜಾನುಕುಂಟೆ ರೈಲ್ವೆ ಯಾರ್ಡ್ನಲ್ಲಿ ಬೆಂಕಿ ಅವಘಡ ಮೂರು ರೈಲು ಬೋಗಿಗಳಿಗೆ ಬೆಂಕಿ, ಎರಡು ಬೋಗಿಗಳಿಗೆ ತೀವ್ರ ಹಾನಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ ಬೆಂಗಳೂರು…
-
India News
ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ? ಮೋದಿ ಅವರಿಗೆ ಪತ್ರ
ಕೇಂದ್ರ ಸಚಿವ ಎಲ್. ಮುರುಗನ್ ಅವರು ತಮಿಳುನಾಡಿನ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗಲು ಮುಂದಾಗಿದ್ದು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಾಗೂ ರಾಜ್ಯಸಭಾ ಸದಸ್ಯತ್ವ ತ್ಯಜಿಸುವ ಇಚ್ಛೆಯನ್ನು…
-
Bengaluru News
ಪ್ರಜ್ವಲ್ ರೇವಣ್ಣಗೆ ಮೊಬೈಲ್ ಫೋನ್ ಪೂರೈಕೆ; ಮೂವರ ಜಾಮೀನು ಅರ್ಜಿ ವಜಾ
ಬೆಂಗಳೂರು (Bengaluru): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮಾಜಿ…
-
Karnataka News
ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಇಬ್ಬರು ಪೊಲೀಸ್ ವಶಕ್ಕೆ
ಬೆಂಗಳೂರು (Bengaluru): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು (Videos) ಹಂಚಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ತನಿಖೆ…





