ಗೃಹಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆ ಆಗೋದು ಯಾವಾಗ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ!

ಮಹಿಳೆಯರು ತಾವು ನೀಡಿರುವ ದಾಖಲೆಗಳು ಅದರಲ್ಲಿರುವ ಮಾಹಿತಿ ಸರಿ ಇದ್ಯಾ ಎಂದು ನೋಡಿಕೊಳ್ಳಬೇಕು, ಬ್ಯಾಂಕ್ ಅಕೌಂಟ್ ಆಕ್ಟಿವ್ (Active Bank Account) ಇದೆಯಾ ಎನ್ನುವುದನ್ನು ಸಹ ನೋಡಿಕೊಳ್ಳಬೇಕು.

Bengaluru, Karnataka, India
Edited By: Satish Raj Goravigere

ರಾಜ್ಯದಲ್ಲಿ ಇರುವ ಮನೆಯನ್ನು ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಮಹಿಳೆಯರು ಸಹ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಸೌಲಭ್ಯ ಪಡೆಯಲಿ ಎಂದು ಸರ್ಕಾರ ಪ್ರಯತ್ನ ಮಾಡುತ್ತಿದೆ. ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎನ್ನುವ ಕಾರಣಕ್ಕೆ ಜಾರಿಗೆ ತಂದಿರುವ ಯೋಜನೆ ಇದಾಗಿದೆ.

ಈವರೆಗೂ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನವರೆಗು ಹಣ ಬಿಡುಗಡೆ ಆಗಿದೆ. ಆದರೆ 11ನೇ ಕಂತಿನ ಹಣ ಬಿಡುಗಡೆ ಆಗೋದು ಯಾವಾಗ ಎನ್ನುವ ಪ್ರಶ್ನೆ ಮಹಿಳೆಯರಲ್ಲಿ ಇತ್ತು.

These 4 rules are mandatory to get Gruha Lakshmi money

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್! ಕೊನೆಗೂ ಸರ್ಕಾರದಿಂದ ಸಿಕ್ಕಿದೆ ಗುಡ್ ನ್ಯೂಸ್

11ನೇ ಕಂತಿನ ಹಣ ಬಿಡುಗಡೆ ಯಾವಾಗ?

ಕಳೆದ ತಿಂಗಳು ಎಲೆಕ್ಷನ್, ಈ ತಿಂಗಳ ಶುರುವಿನಲ್ಲಿ ಎಲೆಕ್ಷನ್ ನ ಫಲಿತಾಂಶ ಇದೆಲ್ಲವೂ ನಡೆದ ಕಾರಣ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ ಆಗುವುದಕ್ಕೆ ತಡ ಆಗಿತ್ತು.

ಆದರೆ ಇದೀಗ 11ನೇ ಕಂತಿನ ಹಣ ಬಿಡುಗಡೆ ಆಗೋದು ಯಾವಾಗ ಎನ್ನುವುದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿರೋದೇನು? ತಿಳಿಯೋಣ..

ರಾಜ್ಯದಲ್ಲಿ 1 ಕೋಟಿಗಿಂತ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅಪ್ಲೈ ಮಾಡಿದ್ದು, ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಕೆಲವು ಮಹಿಳೆಯರಿಗೆ ಇನ್ನು ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ, ಮಹಿಳೆ ನೀಡಿರುವ ಆಧಾರ್ ಕಾರ್ಡ್ ನಲ್ಲಿ (Aadhaar Card) ಸಮಸ್ಯೆ ಇದ್ದರೆ, ರೇಷನ್ ಕಾರ್ಡ್ ನಲ್ಲಿ (Ration Card) ಸಮಸ್ಯೆ ಇದ್ದರೆ ಅಥವಾ ಬ್ಯಾಂಕ್ ಅಕೌಂಟ್ ನಲ್ಲಿ (Bank Account) ಏನಾದರೂ ಸಮಸ್ಯೆ ಇದ್ದರೆ ಆಗ ಮಾತ್ರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿರುವುದಿಲ್ಲ.

ಇನ್ಮುಂದೆ 200 ಯೂನಿಟ್ ಗಿಂತ ಜಾಸ್ತಿ ವಿದ್ಯುತ್ ಬಳಕೆ ಮಾಡಿದ್ರೆ ಸಿಗೋಲ್ಲ ಗೃಹಜ್ಯೋತಿ ಯೋಜನೆ ಸೌಲಭ್ಯ!

Gruha Lakshmi Yojanaಅಂಥ ಮಹಿಳೆಯರು ತಾವು ನೀಡಿರುವ ದಾಖಲೆಗಳು ಅದರಲ್ಲಿರುವ ಮಾಹಿತಿ ಸರಿ ಇದ್ಯಾ ಎಂದು ನೋಡಿಕೊಳ್ಳಬೇಕು, ಬ್ಯಾಂಕ್ ಅಕೌಂಟ್ ಆಕ್ಟಿವ್ (Active Bank Account) ಇದೆಯಾ ಎನ್ನುವುದನ್ನು ಸಹ ನೋಡಿಕೊಳ್ಳಬೇಕು.

ಎಲ್ಲವೂ ಸರಿ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆ ಆಗುತ್ತದೆ. ಎಲ್ಲಾ ಮಾಹಿತಿ ಸರಿ ಇರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ಬರುತ್ತಿದೆ. ಆದರೆ 11ನೇ ಕಂತಿನ ಹಣ ಬಿಡುಗಡೆ ಮಾತ್ರ ತಡ ಆಗುತ್ತಿದೆ.

ಫ್ರೀ ಬಸ್ ಯೋಜನೆ! ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಇನ್ಮುಂದೆ ಹೊಸ ರೂಲ್ಸ್

11ನೇ ಕಂತಿನ ಹಣ ಈ ದಿನ ಬಿಡುಗಡೆ

ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜನರಿಗೆ ಸಂದೇಶ ರವಾನೆ ಮಾಡಿದ್ದು, ಯಾವ ದಿನ 11ನೇ ಕಂತಿನ ಹಣ ಬಿಡುಗಡೆ ಆಗುತ್ತದೆ ಎಂದು ತಿಳಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿರುವುದು ಏನು ಅಂದರೆ, ಜೂನ್ 20 ರಂದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದು, ಯಾವ ಮಹಿಳೆಯರು ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ.

answer to the question of when will the money of Gruha lakshmi 11th installment be released