ಬೆಂಗಳೂರು ನಗರದಲ್ಲಿ ವಿಪರೀತ ಚಳಿ, 19ರಿಂದ 21ರವರೆಗೆ ಕರ್ನಾಟಕ ರಾಜ್ಯಾದ್ಯಂತ ಮಳೆ

ಕರ್ನಾಟಕ ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು, 19ರಿಂದ 21ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.

- - - - - - - - - - - - - Story - - - - - - - - - - - - -

ಬೆಂಗಳೂರು (Bengaluru): ಬೆಂಗಳೂರಿನ ಚಳಿಗೆ ದಟ್ಟ ಹೊಗೆ ಮಂಜು ಆವರಿಸಿದ್ದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಬೀದರ್, ಬಿಜಾಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಇದೇ ರೀತಿ ಚಳಿ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದಿಂದಾಗಿ ಕರ್ನಾಟಕ ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೀದರ್, ಬಿಜಾಪುರ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ವಾಡಿಕೆಗಿಂತ 5 ಡಿಗ್ರಿ ಕಡಿಮೆ ಇರುವ ಸಾಧ್ಯತೆ ಇದೆ. 19ರಿಂದ 21ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.

Bengaluru Dense Fog, Rain Likely in Karnataka from Dec 19-21

ಬೆಂಗಳೂರು ನಗರದಲ್ಲಿ ವಿಪರೀತ ಚಳಿ, 19ರಿಂದ 21ರವರೆಗೆ ಕರ್ನಾಟಕ ರಾಜ್ಯಾದ್ಯಂತ ಮಳೆ
Related Stories