Bangalore News

ಅನ್ನಭಾಗ್ಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೂ ವರ್ಗಾವಣೆ ಆಗದೇ ಇದ್ರೆ! ಏನು ಮಾಡಬೇಕು?

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಿತ್ತು. ಇನ್ನು ಐದು ಗ್ಯಾರೆಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆಯು (Annabhagya Yojana) ಸಹ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಜನರು ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಪಡೆದುಕೊಳ್ಳುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು.

ಆದರೆ ಕೆಲವು ಕಾರಣಗಳಿಂದ 10ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ ಹಾಗೂ ಇನ್ನು ಮಿಕ್ಕ 5 ಕೆಜಿ ಅಕ್ಕಿಯ ಬದಲಿಗೆ ಸಬ್ಸಿಡಿ ಹಣವನ್ನು ನೀವುದಾಗಿ ಸರ್ಕಾರ ತಿಳಿಸಿತ್ತು.

Do this if Annabhagya Yojana money not reached your Bank account yet

ಹೊಸ ರೇಷನ್ ಕಾರ್ಡ್ ವಿತರಣೆಗೆ ಸಿದ್ಧತೆ! ಜೊತೆಗೆ ಇಂತವರ ರೇಷನ್ ಕಾರ್ಡ್ ರದ್ದುಗೊಳಿಸುವ ನಿರ್ಧಾರ

ಹೌದು, 5 ಕೆಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ, 5 ಕೆಜಿ ಅಕ್ಕಿಗೆ 174 ರೂಗಳನ್ನು ಮನೆಯ ಯಜಮಾನಿಯ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿದ್ದು, ಈಗಾಗಲೇ ಫಲಾನುಭವಿಗಳು 10 ಕಂತಿನ ಮೊತ್ತವನ್ನು ಪಡೆದುಕೊಂಡಿದ್ದಾರೆ. ಆದರೆ ಕೆಲವರು ಇನ್ನೂ ಈ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಹೌದು, ಹಲವರು ಇನ್ನು ತಮಗೆ 2-3 ಕಂತಿನ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಈ ಜುಲೈ ತಿಂಗಳಿನ ಅನ್ನಭಾಗ್ಯ ಯೋಜನೆಯ 11 ನೇ ಕಂತಿನ ಹಣವನ್ನು ಸರ್ಕಾರ ಇನ್ನು ವರ್ಗಾವಣೆ ಮಾಡಿಲ್ಲ. ಚುನಾವಣೆಯ ಕಾರಣದಿಂದಾಗಿ 11ನೇ ಕಂತಿನ ಹಣವನ್ನು ಕೊಂಚ ತಡವಾಗಿ ವರ್ಗಾವಣೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈ ಕುರಿತು ಇದೀಗ ಯಾವುದೇ ಮಾಹಿತಿ ತಿಳಿದುಬಂದಿಲ್ಲ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿಯನ್ನು ಹಾಗೆ ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿಯ ಬದಲಿಗೆ 174 ರೂಗಳನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಕೆಲವು ಫಲಾನುಭವಿಗಳು ಕಳೆದ ಕೆಲವು ತಿಂಗಳುಗಳಿಂದ ತಮ್ಮ ಖಾತೆಗೆ (Bank Account) ಯಾವುದೇ ಹಣ ವರ್ಗಾವಣೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ 3 ತಿಂಗಳ ಪೆಂಡಿಂಗ್ ಹಣ ಒಟ್ಟಿಗೆ ಜಮಾ! ತಡವಾದ್ರೂ ಒಟ್ಟಿಗೆ ಡೆಪಾಸಿಟ್

Annabhagya Schemeಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗದೇ ಇರುವವರು ಈ ಕ್ರಮಗಳನ್ನು ತಪ್ಪದೆ ಪಾಲಿಸಿ.

1.ಮೊದಲಿಗೆ ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ಲಿಂಕ್ ಆಗಿದೆಯಾ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

2. ಆಧಾರ್ ಕಾರ್ಡ್ ನವೀಕರಣ ಮಾಡಿಸಿಕೊಳ್ಳಿ.

3. ನಿಮ್ಮ ರೇಷನ್ ಕಾರ್ಡ್ (Ration Card) ಕೆವೈಸಿ ಕಡ್ಡಾಯವಾಗಿ ಮಾಡಿಸಿಕೊಳ್ಳಿ.

ಇನ್ಮುಂದೆ ಬಿ‌ಪಿ‌ಎಲ್ ರೇಷನ್ ಕಾರ್ಡ್ ಈ ಉದ್ಯೋಗದಲ್ಲಿದ್ದವರಿಗೆ ಸಿಗೋಲ್ಲ! ಪಟ್ಟಿ ಇಲ್ಲಿದೆ

ಒಂದು ವೇಳೆ ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದ್ದಲ್ಲಿ, ನಿಮ್ಮ ಹತ್ತಿರದ ಆಹಾರ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡುವ ಮೂಲಕ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ತಿಳಿದುಕೊಳ್ಳಿ

Do This, if Annabhagya money has not been transferred to your bank account yet

Our Whatsapp Channel is Live Now 👇

Whatsapp Channel

Related Stories