ಈ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ನಿಮಗೆ ಬರಲ್ಲ! ಇಲ್ಲಿದೆ ಡೀಟೇಲ್ಸ್ ತಿಳಿಯಿರಿ

ತಕ್ಷಣವೇ ಈ ಕೆಲಸ ಮಾಡಿಲ್ಲ ಅಂದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ನಿಮಗೆ ಬರುವುದಿಲ್ಲ! ತಕ್ಷಣವೇ ಮಾಡಿ

Bengaluru, Karnataka, India
Edited By: Satish Raj Goravigere

ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎಂದು ಜಾರಿಗೆ ತರಲಾಯಿತು. ಈ ಒಂದು ಯೋಜನೆಗೆ 1 ಕೋಟಿಗಿಂತ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಅವರಿಗೆ ಪ್ರತಿ ತಿಂಗಳು ₹2000 ರೂಪಾಯಿ ಹಣ ಬ್ಯಾಂಕ್ ಖಾತೆಗೆ (Bank Account) ವರ್ಗಾವಣೆ ಆಗುತ್ತಿದೆ. ಈ ತಿಂಗಳು 11ನೇ ಕಂತಿನ ಹಣ ವರ್ಗಾವಣೆ ಆಗಬೇಕು. ಆದರೆ ಹಣ ಬರಬೇಕು ಎಂದರೆ ಈ ಒಂದು ಕೆಲಸ ಮಾಡುವುದು ಕಡ್ಡಾಯ ಆಗಿದೆ..

Gruha Lakshmi Yojana

ರದ್ದಾಗಲಿದೆ ಇಂತಹ ಜನರ ಬಿಪಿಎಲ್ ರೇಷನ್ ಕಾರ್ಡ್! ಮುಲಾಜಿಲ್ಲ ಸರ್ಕಾರದಿಂದ ಖಡಕ್ ವಾರ್ನಿಂಗ್

ಗೃಹಲಕ್ಷ್ಮಿ ಹಣ ಶೀಘ್ರದಲ್ಲೇ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಮೂಲಕ ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಬಡ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮನೆಯ ಮುಖ್ಯಸ್ಥೆಗೆ ಮನೆಯನ್ನು ನಡೆಸಿಕೊಂಡು ಹೋಗಲು ಸಹಾಯ ಮಾಡಲಾಗುತ್ತಿದೆ. ಎಲ್ಲಾ ಮಹಿಳೆಯರಿಗೆ ಅರ್ಥಿಕವಾಗಿ ಸಹಾಯ ಸಿಗುತ್ತಿದೆ ಗೃಹಲಕ್ಷ್ಮಿ ಯೋಜನೆ ಇಂದ. ಆದರೆ ಇನ್ನು ಕೂಡ ಹಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ.

Gruha Lakshmi Yojanaಹೌದು, ಹಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತಿದೆ. ಅವರು ಕೊಟ್ಟಿರುವ ದಾಖಲೆಗಳಲ್ಲಿ ಸಮಸ್ಯೆ ಆಗಿರಬಹುದು, ಪ್ಯಾನ್ ಕಾರ್ಡ್ ಡೀಟೇಲ್ಸ್ ಹಾಗೂ ರೇಶನ್ ಕಾರ್ಡ್ ಡೀಟೇಲ್ಸ್ ಮ್ಯಾಚ್ ಆಗದೇ ಇರುವುದು ಇರಬಹುದು, ಅಥವಾ ಬ್ಯಾಂಕ್ ಅಕೌಂಟ್ ನಲ್ಲಿ (Bank Account) ಸಮಸ್ಯೆ ಇರಬಹುದು. ಅಂಥ ಕೆಲವು ಕಾರಣಗಳಿಗೆ ಮಹಿಳೆಯರ ಬ್ಯಾಂಕ್ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ (Money Transfer) ಆಗುತ್ತಿಲ್ಲ.

ಸರ್ಕಾರಿ ಜಾಗ ಒತ್ತುವರಿ, ಮನೆ ಕಟ್ಟಿಕೊಂಡವರಿಗೆ ಬಿಗ್ ಅಪ್ಡೇಟ್! ಧಿಡೀರ್ ಹೊಸ ನಿಯಮ

ಈ ಒಂದು ಕೆಲಸ ಕಡ್ಡಾಯ

ಒಂದು ವೇಳೆ ನಿಮಗೂ ಹಾಗೆ ಆಗಿದ್ದರೆ, ಬೇರೆ ದಾಖಲೆಗಳನ್ನು ಪರಿಶೀಲಸಿವುದರ ಜೊತೆಗೆ ಈ ಒಂದು ಕೆಲಸವನ್ನು ನೀವು ಕಡ್ಡಾಯವಾಗಿ ಮಾಡಲೇಬೇಕಿದೆ. ಈ ಬಗ್ಗೆ ಸರ್ಕಾರವೇ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಗೆ ಅಪ್ಲೈ ಮಾಡಿರುವ ಮಹಿಳೆಯರು ಈ ಒಂದು ಕೆಲಸವನ್ನು ನೀವು ಮಾಡಿಲ್ಲ ಎಂದರೆ, ನಿಮ್ಮ ಬ್ಯಾಂಕ್ ಅಕೌಂಟ್ ಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವುದಿಲ್ಲ ಎಂದು ತಿಳಿಸಲಾಗಿದೆ. ಹಾಗಿದ್ದಲ್ಲಿ ಆ ಕೆಲಸ ಯಾವುದು? ತಿಳಿಸುತ್ತೇವೆ ನೋಡಿ..

Gruha Lakshmi Schemeಇದೀಗ ಸರ್ಕಾರದಿಂದ ಸಿಕ್ಕಿರುವ ಮಾಹಿತಿಯ ಪ್ರಕಾರ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿದ್ಯಾ ಎಂದು ಚೆಕ್ ಮಾಡಿ, ಒಂದು ವೇಳೆ ಆಗಿಲ್ಲ ಎಂದರೆ ತಕ್ಷಣವೇ ಅಪ್ಡೇಟ್ ಮಾಡಿ. ಇಲ್ಲದೇ ಹೋದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ.

ಏನೇ ಮಾಡಿದ್ರೂ ಗೃಹಲಕ್ಷ್ಮಿ ಯೋಜನೆ ಹಣ ಇನ್ನು ಬಂದಿಲ್ವಾ? ಹಾಗಾದ್ರೆ ಕೂಡಲೇ ಈ ಕೆಲಸ ಮಾಡಿ

ಸರ್ಕಾರ ಕೂಡ ತಿಳಿಸಿರುವ ಹಾಗೆ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಮಾಡಿಸಿರುವುದು ಕಡ್ಡಾಯವಾಗಿ ಅಪ್ಡೇಟ್ ಮಾಡಿಸಬೇಕು. ಉಚಿತವಾಗಿ ಅಪ್ಡೇಟ್ ಮಾಡಿಸಲು ಅವಕಾಶ ಇದ್ದು, ಒಂದು ವೇಳೆ ನೀವು ಮಾಡಿಲ್ಲ ಎಂದರೆ ಬೇರೆ ಯೋಜನೆಗಳ ಹಣವನ್ನು ಕೂಡ ಕಳೆದುಕೊಳ್ಳುತ್ತೀರಿ.

For this reason, you will not get the 11th installment of Gruha Lakshmi Yojana