Bangalore NewsKarnataka News

ಕರ್ನಾಟಕ ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನ

ಬೆಂಗಳೂರು (Bengaluru): ಕರ್ನಾಟಕ ಮಾಜಿ ಸಿಎಂ ಎಸ್​​ಎಂ ಕೃಷ್ಣ (SM Krishna) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂದು (ಡಿಸೆಂಬರ್ 10) ನಸುಕಿನ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನರಾದರು (SM Krishna Passes Away at 93).

1932ರ ಮೇ 1ರಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ.

Former Karnataka CM SM Krishna Passes Away at 93 in Bengaluru

ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢಶಿಕ್ಷಣ, ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಹಾಗೂ ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.

ಬೆಂಗಳೂರು city’s ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್​ 10) ನಸುಕಿನ 2:30ರ ಸುಮಾರಿಗೆ ನಿಧನರಾದರು. ಅವರ ವಯಸ್ಸು 93 ವರ್ಷ ಆಗಿತ್ತು.

ಎಸ್​ಎಂ ಕೃಷ್ಣ ನಿಧನ

ಕರ್ನಾಟಕ ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನ
ಎಸ್​ಎಂ ಕೃಷ್ಣ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಶ್ವಾಸಕೋಶದ ಸೋಂಕು ತೀವ್ರಗೊಂಡ ಹಿನ್ನಲೆ, ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

Former Karnataka CM SM Krishna Passes Away at 93 in Bengaluru

Our Whatsapp Channel is Live Now 👇

Whatsapp Channel

Related Stories