ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನ ವಿಚಾರ: ಕಿಡಿಕಾರಿದ ಸುರ್ಜೇವಾಲಾ

ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನ ವಿಚಾರವಾಗಿ ಸಿಎಂ ಬಿಎಸ್‌ವೈ ವಿರುದ್ಧ ರಣದೀಪ್‌ ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.

“ಬಿಜೆಪಿ ಸರ್ಕಾರ ಸಿಬಿಐ ಅನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿಯನ್ನು ಬಂಧಿಸಿ, ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ಆಳ್ವಿಕೆ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸಿದೆ.

( Kannada News Today ) : ಬೆಂಗಳೂರು: ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನ ವಿಚಾರ :

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಂಧನದ ವಿಚಾರವಾಗಿ ಪ್ರತಿಕ್ರಿಯಿಸಿದ, ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.

“ಬಿಜೆಪಿ ಸರ್ಕಾರ ಸಿಬಿಐ ಅನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿಯನ್ನು ಬಂಧಿಸಿ, ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ಆಳ್ವಿಕೆ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸಿದೆ.

“ಕಾಂಗ್ರೆಸ್ ನಾಯಕರು ಎಂದಿಗೂ ಇಂತಹ ಬೆದರಿಕೆಗಳಿಗೆ ಎದರುವುದಿಲ್ಲ ಎಂದು ಯಡಿಯೂರಪ್ಪ ಅರ್ಥಮಾಡಿಕೊಳ್ಳಬೇಕು.”

ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಗಾಡವಾಗಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು, ಎಂದಿದ್ದಾರೆ.

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆಗೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಪ್ರಸ್ತುತ ಸಿಬಿಐ ವಶದಲ್ಲಿದ್ದಾರೆ. ವಿಚಾರಣೆ ನಡೆಯುತ್ತಿದೆ.

Web Title : Former minister Vinay Kulkarni’s arrest case