Bangalore NewsKarnataka News

ಗೃಹಲಕ್ಷ್ಮಿ 11ನೇ ಕಂತಿನ ಹಣ ಒಟ್ಟಾರೆ ಈ 28 ಜಿಲ್ಲೆಗಳಿಗೆ ಬಿಡುಗಡೆ! ಜಿಲ್ಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಒಂದಲ್ಲ ಒಂದು ವಿಷಯ ವೈರಲ್ ಆಗುತ್ತಿರುತ್ತದೆ. ಇನ್ನು ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಸಾಕಷ್ಟು ಪ್ರಾಮುಖ್ಯತೆ ಹಾಗೂ ಜನಪ್ರಿಯತೆ ಪಡೆದುಕೊಂಡಿದೆ ಎಂದರೆ ತಪ್ಪಾಗುವುದಿಲ್ಲ.

ಹೌದು, ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ದಿನದಿಂದಲೂ ಸಹ ಯೋಜನೆಯ ಕುರಿತು ಒಂದಲ್ಲ ಒಂದು ಸುದ್ದಿ ಕೇಳಿ ಬರುತ್ತಿದೆ. ಈ ಯೋಜನೆಯ ಅಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ (Bank Account) ಪ್ರತಿ ತಿಂಗಳು 2000 ರೂಗಳನ್ನು ರಾಜ್ಯ ಸರ್ಕಾರ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

Gruha Lakshmi Scheme pending money released in 16 districts

ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿ ಸಲ್ಲಿಕೆ ಕುರಿತು ಸಿಕ್ತು ದೊಡ್ಡ ಅಪ್ಡೇಟ್! ಇಲ್ಲಿದೆ ಮಾಹಿತಿ

ಈಗಾಗಲೇ ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗಿ 10 ತಿಂಗಳು ಕಳೆದು ಹೋಗಿದೆ. ಇದೀಗ ಗೃಹಲಕ್ಷ್ಮಿ ಯೋಚನೆ 11ನೇ ಕಂತಿನ ಹಣ ಪಡೆಯಲು ಮಹಿಳೆಯರು ಕಾತುರರಾಗಿ ಕಾಯುತ್ತಿದ್ದಾರೆ.

ಚುನಾವಣೆಯ ಕಾರಣದಿಂದಾಗಿ ಗೃಹಲಕ್ಷ್ಮಿ ಯೋಚನೆಯ 11ನೇ ಕಂತಿನ ಹಣ ಬಿಡುಗಡೆ ಮಾಡುವುದು ಕೊಂಚ ತಡವಾಗಿತ್ತು. ಇನ್ನು ಈ ಹಣ ಯಾವಾಗ ಬರುತ್ತದೆ ಎಂದು ಮಹಿಳೆಯರು ಸಾಕಷ್ಟು ಚಿಂತಿಸಲು ಸಹ ಶುರು ಮಾಡಿದ್ದರು. ಇದೀಗ ಕೊನೆಗೂ ಸರ್ಕಾರ ಈ ಕುರಿತು ಇದೀಗ ಮಾಹಿತಿ ನೀಡಿದೆ.

ಚುನಾವಣೆಯ ಕಾರಣದಿಂದಾಗಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ ಮಾಡುವುದು ಕೊಂಚ ತಡವಾಗಿತ್ತು. ಆದರೆ ಇದೀಗ ಇಂದಿನಿಂದ ಅಂದರೆ ಜೂನ್ 21ರಿಂದ ಇದೆ ತಿಂಗಳ 30ನೆ ತಾರೀಕಿನ ಒಳಗೆ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ವರ್ಗಾವಣೆ ಮಾಡಲಾಗುವುದು ಎಂದು ಇದೀಗ ಸರ್ಕಾರ ಮಾಹಿತಿ ನೀಡಿದೆ.

ಇನ್ಮುಂದೆ ಬೇಕಾಬಿಟ್ಟಿ ವಿದ್ಯುತ್ ಬಳಸುವ ಮುನ್ನ ಎಚ್ಚರ! ಗೃಹಜ್ಯೋತಿ ಯೋಜನೆ ಸೌಲಭ್ಯ ಕಟ್

Gruha Lakshmi Yojanaನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಈ ಸಮಯದ ಒಳಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೆರವಾಗಿ ನಿಮ್ಮ ಖಾತೆಗೆ ಪಡೆದುಕೊಳ್ಳುತ್ತೀರಿ (Money Deposit).

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ 28 ಜಿಲ್ಲೆಗಳಿಗೆ ಮೊದಲು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ, ಚಿಕ್ಕಮಗಳೂರು, ಹಾಸನ, ರಾಯಚೂರು,ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಸೇರಿದಂತೆ ಮುಂತಾದ ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಗೃಹಲಕ್ಷ್ಮಿ 11ನೇ ಕಂತಿನ ಹಣ ಮೊದಲು ಈ ಜಿಲ್ಲೆಗಳಿಗೆ ಬಿಡುಗಡೆ; ಪಟ್ಟಿಯಲ್ಲಿ ನಿಮ್ಮ ಜಿಲ್ಲೆ ಇದ್ಯಾ ನೋಡಿ!

ಇನ್ನು ಕೆಲವರ ಬಿಪಿಎಲ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ (Aadhaar link) ಆಗದೆ ಇರುವುದು, ಹಾಗೆ ಬ್ಯಾಂಕ್ ಕೆವೈಸಿ ಮಾಡಿಸದೆ ಇದ್ದಲ್ಲಿ, ಇಂಥವರ ಖಾತೆಗೆ ಯಾವುದೇ ಹಣ ಜಮಾ ಆಗುವುದಿಲ್ಲ ಎಂದು ತಿಳಿಸಲಾಗಿದೆ. ಅದಕ್ಕಾಗಿ ನೀವು ಸಹ ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದೆಯಾ ಎನ್ನುವುದನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.

Gruha Lakshmi Scheme money released to these 28 districts, Here is the complete list of districts

Our Whatsapp Channel is Live Now 👇

Whatsapp Channel

Related Stories