ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ಜುಲೈ 23ರಂದು ಶಾಲಾ ಕಾಲೇಜುಗಳಿಗೆ ರಜೆ? - School Holiday

ಕರ್ನಾಟಕದಲ್ಲಿ ನಾಳೆ ಜುಲೈ 23ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ಸಿದ್ಧತೆ. ಹವಮಾನ ಇಲಾಖೆಯ ಪ್ರಕಾರ ಕರ್ನಾಟಕದಲ್ಲಿ ಇಂದು 4 ದಿನಗಳ ಕಾಲ ಹೆಚ್ಚಾಗಿ ಮಳೆಯಾಗಬಹುದು ಎಂದು ಸೂಚಿಸಿದ್ದಾರೆ.

  • ಕರ್ನಾಟಕದಲ್ಲಿ ನಾಳೆ ಜುಲೈ 23ರಂದು ಶಾಲೆ ಕಾಲೇಜುಗಳಿಗೆ ರಜೆ ಸಾಧ್ಯತೆ
  • ಕರ್ನಾಟಕದಲ್ಲಿ ಅಬ್ಬರಿಸಿದ ಸೈಕ್ಲೋನ್
  • ಹವಾಮಾನ ಇಲಾಖೆ: ಇನ್ನು 4 ದಿನಗಳು ಮಳೆಯ ಆರ್ಭಟ

ಬೆಂಗಳೂರು (Bengaluru): ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ಇದೀಗ ಹಲವು ಜಿಲ್ಲೆಯಲ್ಲಿ ನಾಳೆ 23ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಸಿದ್ಧತೆ ನಡೆದಿದೆ.

ಹವಾಮಾನ ಇಲಾಖೆಯ ಪ್ರಕಾರ ಇನ್ನು ನಾಲ್ಕು ದಿನಗಳ ಕಾಲ ಕರ್ನಾಟಕದಲ್ಲಿ ಹೆಚ್ಚಾಗಿ ಮಳೆ ಆಗುವ ಸಾಧ್ಯತೆ ಇದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ನಿರ್ಧಾರ ನಡೆಯುತ್ತಿದೆ.

ಜುಲೈ 23 (ಬುಧವಾರ) ರಜೆ ಘೋಷಣೆಗೆ ಸಿದ್ಧತೆ ನಡೆಸುತ್ತಿರುವ ಜಿಲ್ಲೆಗಳು?

ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹುಬ್ಬಳ್ಳಿ, ರಾಯಚೂರು, ಕೊಪ್ಪಳ, ಗದಗ, ಬೀದರ್, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮತ್ತು ಮೈಸೂರು.

ಇದನ್ನೂ ಓದಿ: ಬೆಂಗಳೂರು ನಂದಿನಿ ಬೂತ್ ಮಾಲೀಕನಿಗೆ 1 ಕೋಟಿ 3 ಲಕ್ಷ ತೆರಿಗೆ ನೋಟಿಸ್

ಇದಿಷ್ಟು ಜಿಲ್ಲೆಗಳಲ್ಲಿ ನಾಳೆ 23ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ.  ಇದಿಷ್ಟು ಭಾಗಗಳಲ್ಲಿ ಇನ್ನು ನಾಲ್ಕು ದಿನಗಳ ಕಾಲ ಹೆಚ್ಚಾಗಿ ಮಳೆ ಆಗುವುದೆಂದು ಹವಮಾನ ಇಲಾಖೆಯು ತಿಳಿಸಿದೆ.

ಪ್ರವಾಸಿಗರ ಗಮನಕ್ಕೆ

ಹವಾಮಾನ ಇಲಾಖೆಯು ವರದಿ ಮಾಡಿದ ಪ್ರಕಾರ ಪ್ರವಾಸಿಗರರು ಇನ್ನು ಒಂದು ವಾರಗಳ ಕಾಲ ಪ್ರವಾಸಕ್ಕೆ ಹೋಗಬಾರದೆಂದು ಎಚ್ಚರಿಕೆ ನೀಡಿದ್ದಾರೆ. ಏಕೆಂದರೆ ಮಲೆನಾಡಲ್ಲಿ ಹೆಚ್ಚಿನ ಮಳೆಯಾಗುವ ಕಾರಣ ಗುಡ್ಡಗಾಡು ಪ್ರದೇಶದಲ್ಲಿ ರೇಟ್ ಅಲರ್ಟ್ ನೀಡಲಾಗಿದೆ.

ಇದೆ ರೀತಿಯ ವಿಶ್ವಾಸಾರ್ಹ ಸುದ್ದಿಗಳಿಗಾಗಿ ತಪ್ಪದೆ Kannada News Today ಭೇಟಿ ನೀಡಿ.

Holiday Likely for Schools and Colleges in Several Karnataka Districts

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories