Welcome To Kannada News Today

ಬೆಂಗಳೂರಿನ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ: ಕಮಲ್ ಪಂತ್

ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಬೆಂಗಳೂರು ನಗರ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ನಗರ ಪೊಲೀಸ್ ‌ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

🌐 Kannada News :

no provision to place ganesha statue in the road : ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಬೆಂಗಳೂರು ನಗರ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ನಗರ ಪೊಲೀಸ್ ‌ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕವಾಗಿ ಮೂರ್ತಿ ಪ್ರತಿಸ್ಥಾಪನೆಗೆ ಯಾವ ಅವಕಾಶವನ್ನು ಒದಗಿಸಲಾಗಿಲ್ಲ. ಪ್ರಸ್ತುತ ರಾಜ್ಯ ಸರ್ಕಾರದ ನಿಯಮಗಳ ಅನುಸರಣೆಯಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅವಕಾಶವಿದೆ ಎಂದರು.

no provision to place ganesha statue in the road
ganesha statue

ಕಟ್ಟುನಿಟ್ಟಿನ ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿದ್ದು, ನಿಯಮಗಳು ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗುತ್ತದೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.