Bengaluru News
Bengaluru News brings you the latest updates from across the city, including Local News, Weather Updates, traffic alerts, politics, civic issues and more. Trust Kannada News Today for everything happening in Bangalore.
-
ಫ್ರೀ ಬಸ್! ಶಕ್ತಿ ಯೋಜನೆ ಕುರಿತು ಮಹತ್ವದ ನಿರ್ಧಾರ, ಹಣ ಕಟ್ಟಿ ಪ್ರಯಾಣ ಮಾಡುವಂತೆ ಆದೇಶ
ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಮತಗಳನ್ನು ಪಡೆಯುವ ಮೂಲಕ ವಿಜೇತರಾಗಿ ರಾಜ್ಯದಲ್ಲಿ ತಮ್ಮ ಅಧಿಕಾರವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಚುನಾವಣೆಗೂ ಮುನ್ನ…
-
ಹಳೆ ಬಾಡಿಗೆದಾರ 200 ಯೂನಿಟ್ ಗಿಂತ ಹೆಚ್ಚಿಗೆ ವಿದ್ಯುತ್ ಬಳಸಿದ್ದರೆ ಹೊಸ ಬಾಡಿಗೆದಾರನಿಗೆ ಫ್ರೀ ವಿದ್ಯುತ್ ಸಿಗುತ್ತಾ?
ರಾಜ್ಯ ಕಾಂಗ್ರೆಸ್ ಸರ್ಕಾರ (Karnataka Congress Government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಹುತೇಕ ಸಕ್ಸಸ್ ಆಗಿದೆ ಎನ್ನಬಹುದು, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ (Gruha lakshmi Yojana)…
-
ಬ್ಯಾಂಕ್ ಖಾತೆ ಇಲ್ಲದೆ ಇದ್ರೂ ಗೃಹಲಕ್ಷ್ಮಿ ಯೋಜನೆ ಹಣ ಸಿಗುತ್ತಾ? ಗುಡ್ ನ್ಯೂಸ್ ನೀಡಿದ ಸರ್ಕಾರ
ರಾಜ್ಯ ಕಾಂಗ್ರೆಸ್ ಸರ್ಕಾರ (State Congress Government), ಅಧಿಕಾರಕ್ಕೆ ಬರುವುದಕ್ಕೂ ಮೊದಲೇ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳ (Guarantee Schemes) ಬಗ್ಗೆ ಘೋಷಿಸಿದ್ದು, ಅವುಗಳನ್ನು ಜಾರಿಗೆ…
-
ಮೆಸೇಜ್ ಬಂದಿದ್ದರು ಗೃಹಲಕ್ಷ್ಮಿ ಯೋಜನೆ ಹಣ ಬರದೇ ಇರೋದಕ್ಕೆ ಅಸಲಿ ಕಾರಣ ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ವಿಶೇಷವಾಗಿ ಎಲ್ಲಾ ಮಹಿಳೆಯರಿಗೋಸ್ಕರ ತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಆಗಿದೆ. ಮನೆಯನ್ನು ನಡೆಸಿಕೊಂಡು ಹೋಗುವ ಗೃಹಿಣಿಯರಿಗೆ ಆರ್ಥಿಕವಾಗಿ ಸಹಾಯ ಆಗಬೇಕು…
-
ಅನ್ನಭಾಗ್ಯ ಯೋಜನೆಗಾಗಿ ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದ ಸರ್ಕಾರ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ರಾಜ್ಯ ಸರ್ಕಾರ ಈಗ ಜನರಿಗೆ ಅನುಕೂಲ ಆಗುವ ಹಾಗೆ 5 ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಪ್ರಮುಖವಾದ ಯೋಜನೆ ಅನ್ನಭಾಗ್ಯ ಯೋಜನೆ (Annabhagya Yojane) ಸಹ ಆಗಿದೆ.…
-
ಹೆಣ್ಣುಮಕ್ಕಳ ತಂದೆ ತಾಯಿಗೆ ಬಿಗ್ ಆಫರ್ ನೀಡಿದ ಸರ್ಕಾರ! 2 ಲಕ್ಷ ಗ್ಯಾರಂಟಿ, ಇಂದೇ ಅರ್ಜಿ ಸಲ್ಲಿಸಿ
ನಮ್ಮ ಸರ್ಕಾರವು ಹೆಣ್ಣುಮಕ್ಕಳಿಗಾಗಿ (Girl Child Scheme) ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ರಾಜ್ಯದಲ್ಲಿ ಹೆಣ್ಣುಮಕ್ಕಳ ಅಭಿವೃದ್ಧಿ ಆಗಬೇಕು ಎನ್ನುವ ಕಾರಣಕ್ಕೆ ಹಲವು ಯೋಜನೆಗಳನ್ನು ಜಾರಿಗೆ…






