Bengaluru News
Bengaluru News brings you the latest updates from across the city, including Local News, Weather Updates, traffic alerts, politics, civic issues and more. Trust Kannada News Today for everything happening in Bangalore.
-
ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬೈರತಿ ಬಸವರಾಜ್ಗೆ ಜಾಮೀನು
ಬೆಂಗಳೂರು (Bengaluru): ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಕೊನೆಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ಬೆಂಗಳೂರು…
-
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಿಎಂಟಿಸಿ ಬಸ್ ಪ್ರಯಾಣ
ಬೆಂಗಳೂರು (Bengaluru): ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹತ್ವದ ನೆರವು ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ…
-
ಬೆಂಗಳೂರು ಕಟ್ಟಡ ನಿಯಮ ಉಲ್ಲಂಘನೆ, ಆಸ್ತಿ ತೆರಿಗೆ ಬಾಕಿ ಪ್ರಕರಣಗಳ ಮೇಲೆ ಕಠಿಣ ಕ್ರಮ
ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ಕಟ್ಟಡ ನಿಯಮ ಉಲ್ಲಂಘನೆ ಮಾಡಿದ ಮನೆಮಾಲೀಕರ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದೆ. ನಾಡಪ್ರಭು ಕೆಂಪೇಗೌಡ…
-
ಬೆಂಗಳೂರು ನಗರದಲ್ಲಿ ಸಿಲಿಂಡರ್ ಕೊರತೆ ಆತಂಕ; ಗ್ಯಾಸ್ ಬುಕ್ಕಿಂಗ್ ಕರೆಗಳು ಹೆಚ್ಚಳ
ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ LPG ಸಿಲಿಂಡರ್ ಲಭ್ಯತೆ ಕುರಿತು ಗ್ರಾಹಕರಲ್ಲಿ ಆತಂಕ ಹೆಚ್ಚಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ಅನಿಲ…
-
ಗ್ರೇಟರ್ ಬೆಂಗಳೂರು ಮತದಾರರ ಪಟ್ಟಿ ಬಿಡುಗಡೆ; ನಿಮ್ಮ ಹೆಸರು-ವಾರ್ಡ್ ಚೆಕ್ ಮಾಡಿಕೊಳ್ಳಿ
ಬೆಂಗಳೂರು (Bengaluru): ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಚುನಾವಣಾ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ನಾಗರಿಕರು…
-
ಬೆಂಗಳೂರು ನಗರದಲ್ಲಿ ಅಮೆರಿಕ ಸ್ಟೈಲ್ ಸಂಚಾರ, ಬಲಬದಿ ವಾಹನ ಚಾಲನೆ ಪ್ರಯೋಗ
ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರ ಪೊಲೀಸರು ಹೊಸ ರೀತಿಯ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸಾಮಾನ್ಯವಾಗಿ ಭಾರತದಲ್ಲಿ ವಾಹನಗಳು ರಸ್ತೆಯ…






