Bengaluru News
Bengaluru News brings you the latest updates from across the city, including Local News, Weather Updates, traffic alerts, politics, civic issues and more. Trust Kannada News Today for everything happening in Bangalore.
-
ಬೆಂಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಹಿಟ್ ಅಂಡ್ ರನ್ ಆರೋಪ
ಬೆಂಗಳೂರು (Bengaluru): ಬೆಂಗಳೂರಿನ ಜಯಮಹಲ್ ಮೊದಲನೇ ಕ್ರಾಸ್ನಲ್ಲಿ ಭಾನುವಾರ ಬೆಳಿಗ್ಗೆ ನಡೆದ ಅಪಘಾತ ಆತಂಕ ಮೂಡಿಸಿದೆ. ಇನೋವಾ ಕಾರು ಬೈಕ್ಗೆ ಡಿಕ್ಕಿ ಹೊಡೆದು, ಬಳಿಕ ವಾಹನ ನಿಲ್ಲಿಸದೇ…
-
ಗಂಡನ ಬೈಗುಳಕ್ಕೆ ಬೆಂಗಳೂರು ಮಹಿಳೆ ಮನನೊಂದು ದುರಂತ ಅಂತ್ಯ
ಬೆಂಗಳೂರು (Bengaluru): ಕ್ಷುಲ್ಲಕ ಕಾರಣಕ್ಕೂ ಕೆಲವೊಮ್ಮೆ ಕುಟುಂಬಗಳಲ್ಲಿ ಉಂಟಾಗುವ ಜಗಳಗಳು ಎಂತಹ ಭೀಕರ ಪರಿಣಾಮಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಘಟನೆ ದುಃಖಕರ ಉದಾಹರಣೆಯಾಗಿದೆ.…
-
ಬೆಂಗಳೂರು ಹೋಟೆಲ್ಗಳಲ್ಲಿ ಕಾಫಿ, ತಿಂಡಿ ದರ ಏರಿಕೆ ಸಾಧ್ಯತೆ
ಬೆಂಗಳೂರು (Bengaluru): ಇತ್ತೀಚೆಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ದರ ಏರಿಕೆಯಾಗುತ್ತಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಹೋಟೆಲ್ ಮಾಲೀಕರು ಹೆಚ್ಚುವರಿ ವೆಚ್ಚವನ್ನು…
-
ಬೆಂಗಳೂರು, ಹೊಸಕೋಟೆ: ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನಿರುದ್ಯೋಗಿ ಮಹಿಳೆಯರಿಗೆ ಅವಕಾಶ ಊಟ, ವಸತಿ, ತರಬೇತಿ ಸಂಪೂರ್ಣ ಉಚಿತ ಬೆಂಗಳೂರು (Bengaluru): ಸ್ವಯಂ ಉದ್ಯೋಗದ ಮೂಲಕ ಜೀವನದಲ್ಲಿ ಮುಂದುವರೆಯಲು ಬಯಸುವ…
-
ಬೆಂಗಳೂರು ನಗರದಲ್ಲಿ ದಾಖಲೆಗಳಿಲ್ಲದೆ ನೆಲೆಸಿದ್ದ 200ಕ್ಕೂ ಹೆಚ್ಚು ವಿದೇಶಿಗರು ಪತ್ತೆ
ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ…
-
ಗೃಹಲಕ್ಷ್ಮಿ ಯೋಜನೆಗೆ ಭಾರೀ ಅನುದಾನ ಘೋಷಣೆ! ಬಜೆಟ್ನಲ್ಲಿ ಮಹಿಳೆಯರಿಗೆ ಗುಡ್ ನ್ಯೂಸ್
ಬೆಂಗಳೂರು (Bengaluru): ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.…






