ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

PM Modi condoles the death of Puneet Raj Kumar : ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ, ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

🌐 Kannada News :

PM Modi condoles the death of Puneet Raj Kumar : ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ, ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪುನೀತ್ ರಾಜ್ ಕುಮಾರ್.. ಈಗ ಈ ಹೆಸರು ದೇಶಾದ್ಯಂತ ಸಂಚಲನ ಮೂಡಿಸಿದೆ. ತೀರಾ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಿಂದ ಹಠಾತ್ ಮರಣವನ್ನು ಯಾರೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿರುವ ಪುನೀತ್ ತಮ್ಮ 46ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದರೆ ನಂಬಲು ಸಾಧ್ಯವಾಗದ ಅಭಿಮಾನಿಗಳು, ಅವರ ಸಾವಿನ ಸುದ್ದಿ ತಿಳಿದು ಕಣ್ಣೀರಿಡುತ್ತಿದ್ದಾರೆ.

ನಟ ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಮೋದಿ ಸಂತಾಪ ಸೂಚಿಸಿದ್ದಾರೆ, ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today