ಕರ್ನಾಟಕ ಜನರಿಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
Kannada Rajyotsava : ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ.
Kannada Rajyotsava : ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ. ಹೌದು, ಅವರು ಕನ್ನಡದಲ್ಲೇ ಸಂದೇಶ ನೀಡಿರುವುದು ವಿಶೇಷ. ಪ್ರಧಾನಿ ಮೋದಿ ಅವರು ಕೋರಿರುವ ಸಂದೇಶದಲ್ಲಿ ಮೋದಿ ಅವರು ಏನು ಹೇಳಿದ್ದಾರೆ, ಇಲ್ಲಿದೆ ನೋಡಿ ಅವರು ಮಾಡಿರುವ ಟ್ವೀಟ್ ಸಂದೇಶ.
‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ (Karnataka culture and traditions) ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು (Karnataka People) ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ಸಂದೇಶದಲ್ಲಿ ಮೋದಿ ತಿಳಿಸಿದ್ದಾರೆ.
ಶಕ್ತಿ ಯೋಜನೆ ರದ್ದು! ಉಚಿತ ಬಸ್ ಪ್ರಯಾಣ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ (celebration). ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.
PM Modi wishes people of Karnataka for Kannada Rajyotsava
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ…
— Narendra Modi (@narendramodi) November 1, 2024