ಗೃಹಲಕ್ಷ್ಮಿ ಗಿಂತ ಹೆಚ್ಚಿನ ಲಾಭ ಇರುವ ಈ ಯೋಜನೆಗೆ ಹೆಸರು ಸೇರಿಸಲು ಕರೆಕೊಟ್ಟ ಪ್ರಧಾನಿಗಳು
ನಿಜಕ್ಕೂ ಕೂಡ ಈ ಎಲ್ಲ ಬೆಳವಣಿಗೆಗಳನ್ನು ನೋಡ್ತಾ ಇದ್ರೆ ಸಮಾಜದಲ್ಲಿ ಮಹಿಳಾ ಶಕ್ತಿಯನ್ನು(Woman Power} ಯಾವ ರೀತಿಯಲ್ಲಿ ಮಾಡಬೇಕು ಎನ್ನುವಂತಹ ದಿಟ್ಟ ನಿರ್ಧಾರವನ್ನು ಮೋದಿ ಸರ್ಕಾರ ಕೈಗೊಂಡಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ. ಇನ್ನು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ (Gruha Lakhshmi) ಯಷ್ಟೇ ಈ ಯೋಜನೆ ಕೂಡ ದೇಶದಲ್ಲಿ ಪಾಪ್ಯೂಲರ್ ಆಗಿದೆ ಎಂದರೆ ತಪ್ಪಾಗಲಾರದು.
ನರೇಂದ್ರ ಮೋದಿ(Narendra Modi) ಅವರು ಪ್ರಧಾನ ಮಂತ್ರಿ ಆದ ಮೇಲಿಂದ ನಿಜಕ್ಕೂ ಕೂಡ ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಸ್ಥಾನಮಾನ ನಿಜಕ್ಕೂ ಕೂಡ ಏರಿಕೆಯಾಗಿದೆ. ಇನ್ನು ಇತ್ತೀಚಿಗಷ್ಟೇ, ನೀವು ಗಮನಿಸಿರಬಹುದು ಮಹಿಳೆಯರಿಗೆ ಹೆಚ್ಚಿನ ಮೀಸಲಾತಿಯನ್ನು ನೀಡುವ ಮೂಲಕ ನರೇಂದ್ರ ಮೋದಿಯವರ ಸರ್ಕಾರ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿತು.
ನಿಜಕ್ಕೂ ಕೂಡ ಈ ಎಲ್ಲ ಬೆಳವಣಿಗೆಗಳನ್ನು ನೋಡ್ತಾ ಇದ್ರೆ ಸಮಾಜದಲ್ಲಿ ಮಹಿಳಾ ಶಕ್ತಿಯನ್ನು(Woman Power} ಯಾವ ರೀತಿಯಲ್ಲಿ ಮಾಡಬೇಕು ಎನ್ನುವಂತಹ ದಿಟ್ಟ ನಿರ್ಧಾರವನ್ನು ಮೋದಿ ಸರ್ಕಾರ ಕೈಗೊಂಡಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ. ಇನ್ನು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ (Gruha Lakhshmi) ಯಷ್ಟೇ ಈ ಯೋಜನೆ ಕೂಡ ದೇಶದಲ್ಲಿ ಪಾಪ್ಯೂಲರ್ ಆಗಿದೆ ಎಂದರೆ ತಪ್ಪಾಗಲಾರದು.
ಮಹಿಳಾ ಸಮ್ಮಾನ್ ಸೇವಿಂಗ್ ಸರ್ಟಿಫಿಕೇಟ್ ಯೋಜನೆ
ಮಹಿಳಾ ಸಮ್ಮಾನ್ ಸೇವಿಂಗ್ ಸರ್ಟಿಫಿಕೇಟ್ ಯೋಜನೆಯನ್ನು(Mahila Samman saving certificate scheme) 2023 ಹಾಗೂ 24ರ ಬಜೆಟ್ ಮಂಡನೆ
ಯ ಸಂದರ್ಭದಲ್ಲಿ ಮೊದಲ ಬಾರಿಗೆ ಪ್ರಕಟಿಸಲಾಯಿತು. ನಿರ್ಮಲ ಸೀತಾರಾಮನ್(Nirmala Sitharaman) ರವರ ಬಜೆಟ್ ಮಂಡನೆಯಲ್ಲಿ ಮಹಿಳೆಯರನ್ನು ಇನ್ನಷ್ಟು ಸಮಾಜದಲ್ಲಿ ಶಕ್ತಿಯುತರಾಗಿ ಮಾಡಲು ಯೋಜನೆಯ ಜಾರಿಗೆ ತರಲಾಗಿದೆ ಎಂಬುದಾಗಿ ಹೇಳಿದ್ದಾರೆ.
ಇನ್ನು ಇತ್ತೀಚಿಗಷ್ಟೇ ಸರ್ಕಾರಿ ಪ್ರೆಸ್ ರಿಪೋರ್ಟ್ ನಲ್ಲಿ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಈಗಾಗಲೇ ಈ ಯೋಜನೆಯನ್ನು ಅಧಿಕೃತವಾಗಿ ಪ್ರಾರಂಭ ಮಾಡಿ ಇದರ ಖಾತೆ ಬುಕ್ ಗಳನ್ನು ನೀಡುವಂತಹ ಕೆಲಸವನ್ನು ಕೂಡ ಈಗಾಗಲೇ ಕೌಂಟರ್ನಲ್ಲಿ ಮಾಡಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.
2 ಲಕ್ಷ ರೂಪಾಯಿಗಳ ಹೂಡಿಕೆಯನ್ನು ಮಾಡುವ ಮೂಲಕ ಎರಡು ವರ್ಷದಲ್ಲಿ ನೀವು ಈ ಯೋಜನೆಯ ಅಡಿಯಲ್ಲಿ 7.5% ಬಡ್ಡಿದರವನ್ನು ಕೂಡ ರಿಟರ್ನ್ ರೂಪದಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆ ತಿಳಿದು ಬಂದಿರುವ ಮಾಹಿತಿಯ ಪ್ರಕಾರ 2025 ರ ತನಕ ಮಾತ್ರ ವ್ಯಾಲಿಡ್ ಆಗಿರುತ್ತದೆ ಎಂಬುದಾಗಿದೆ.
ದೇಶದ 1.59 ಲಕ್ಷ ಪೋಸ್ಟ್ ಆಫೀಸ್ ಗಳಲ್ಲಿ ಕೂಡ ಈ ಯೋಜನೆ ಜಾರಿಗೆ ಬರುವಂತೆ ಈಗಾಗಲೇ ಆದೇಶ ನೀಡಲಾಗಿದ್ದು ಎಲ್ಲಾ ಪೋಸ್ಟ್ ಆಫೀಸ್ ಗಳಲ್ಲಿ ಕೂಡ ನೀವು ಈ ಸ್ಕೀಮ್ ನಲ್ಲಿ ಹೂಡಿಕೆ ಮಾಡುವುದಕ್ಕೆ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಇದೊಂದು ಪಕ್ಕ ಸರ್ಕಾರಿ ಯೋಜನೆ ಆಗಿರುವ ಕಾರಣದಿಂದಾಗಿ ಮಹಿಳೆಯರು ನಿರಾತಂಕವಾಗಿ ಈ ಯೋಜನೆ ಅಡಿಯಲ್ಲಿ ಹೂಡಿಕೆಯನ್ನು ಸುಲಭವಾಗಿ ಮಾಡಬಹುದಾಗಿದೆ. ನೀವು 100 ರೂ ನಿಂದ 2 ಲಕ್ಷದವರಗೆ ಹೂಡಿಕೆ ಮಾಡಬಹುದಾಗಿದೆ. ಇನ್ನು ಈ ಯೋಜನೆಯಿಂದ ಸಿಗುವ ಹಣಕ್ಕೆ ಯಾವುದೇ ಟ್ಯಾಕ್ಸ್ ಇರುವುದಿಲ್ಲ ಅಂದರೆ ತೆರಿಗೆ ವಿನಾಯಿತಿ ಕೂಡ ಇದೆ .