ಪುನೀತ್ ರಾಜ್ಕುಮಾರ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ
Rahul Gandhi expresses condolences : ತೀರಾ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಿಂದ ಹಠಾತ್ ನಿಧನರಾದ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ ರವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಟ್ವೀಟ್ ಮಾಡಿ ಸಂತಾಪ ವ್ಯಕ್ತ ಪಡಿಸಿದ್ದಾರೆ.
Rahul Gandhi expresses condolences : ತೀರಾ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಿಂದ ಹಠಾತ್ ನಿಧನರಾದ ನಟ ಪುನೀತ್ ರಾಜ್ ಕುಮಾರ್ (Puneeth Rajkumar) ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ ರವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಟ್ವೀಟ್ ಮಾಡಿ ಸಂತಾಪ ವ್ಯಕ್ತ ಪಡಿಸಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ 29 ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಸುಮಾರು 25 ಹಿಟ್ಗಳನ್ನು ಪಡೆದಿದ್ದಾರೆ. ಯಶಸ್ಸಿನ ಪ್ರಮಾಣ ಶೇ.90ಕ್ಕೂ ಹೆಚ್ಚು.. 100 ಕೋಟಿ ಮಾರುಕಟ್ಟೆ ಹೊಂದಿರುವ ಸೌತ್ ಹೀರೋ ಇದ್ದರೆ ಅದು ಪುನೀತ್ ರಾಜ್ ಕುಮಾರ್ ಮಾತ್ರ. ಸದ್ಯ ಕರ್ನಾಟಕದಲ್ಲಿ ನಂಬರ್ ಒನ್ ಹೀರೋ. ಅಂತಹ ಸೂಪರ್ ಸ್ಟಾರ್ ಅವರ ಹಠಾತ್ ಸಾವು ಕನ್ನಡ ಚಿತ್ರರಂಗವನ್ನು ಆಘಾತದಲ್ಲಿ ಮುಳುಗಿಸಿದೆ. ಅವರ ಕೊರತೆಯನ್ನು ಹೇಗೆ ತುಂಬಿಕೊಳ್ಳುವುದು ಎಂದು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ಈ ಬಗ್ಗೆ ರಾಹುಲ್ ಗಾಂಧಿ ರವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಟ್ವೀಟ್ ಮಾಡಿ ಸಂತಾಪ ವ್ಯಕ್ತ ಪಡಿಸಿದ್ದಾರೆ.
My heartfelt condolences to the family, friends and fans of Kannada actor Puneeth Rajkumar.
Gone too soon.
— Rahul Gandhi (@RahulGandhi) October 29, 2021
Follow us On
Google News |