Bangalore NewsKarnataka News

ಇಂತಹ ಮಹಿಳೆಯರಿಗೆ ಇನ್ಮುಂದೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ! ಏನಿದು ಸರ್ಕಾರದ ಹೊಸ ರೂಲ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಸೂಚನೆ ನೀಡಿತ್ತು. ಅದೇ ರೀತಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತಂದಿದೆ.

ಅವುಗಳಲ್ಲಿ ಗೃಹಲಕ್ಷ್ಮಿ ಯೋಜನೆ (Gruha Lakshmi Yojana) ಒಂದು ರೀತಿಯಲ್ಲಿ ಪ್ರಮುಖವಾದ ಯೋಜನೆ ಎಂದು ಹೇಳಿದರೆ ಖಂಡಿತ ತಪ್ಪಲ್ಲ. ಈ ಯೋಜನೆಯ ಮೂಲಕ ರಾಜ್ಯದ ಮಹಿಳಾಮಣಿಯರಿಗೆ ಆರ್ಥಿಕವಾಗಿ ಸಹಾಯ ಸಿಗುತ್ತಿದೆ..

Gruha Lakshmi Yojana money Released for the women of these 15 districts

ಹೌದು, ಗೃಹಲಕ್ಷ್ಮಿ ಯೋಜನೆಯನ್ನು ಮನೆಯನ್ನು ನಡೆಸಿಕೊಂಡು ಹೋಗುವ ಮಹಾಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದ್ದು, ನಮ್ಮ ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅಪ್ಲೈ ಮಾಡಿ, ಈ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ.

ಸೆಪ್ಟೆಂಬರ್ 30ರ ನಂತರ ಮುಲಾಜಿಲ್ಲದೆ ಇಂತಹವರ ರೇಷನ್ ಕಾರ್ಡ್ ಕ್ಯಾನ್ಸಲ್! ಸರ್ಕಾರ ಖಡಕ್ ನಿರ್ಧಾರ

ಇದರಿಂದ ಮಹಿಳೆಯರಿಗೆ ಮನೆಯನ್ನು ನಡೆಸಿಕೊಂಡು ಹೋಗುವುದಕ್ಕೆ, ಆರ್ಥಿಕವಾಗಿ ತುಂಬಾ ಸಹಾಯ ಆಗುತ್ತಿದೆ ಎಂದು ಹಲವು ಮಹಿಳೆಯರು ಹೇಳಿಕೊಂಡಿದ್ದಾರೆ.

ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹಾಗೆ ಪ್ರಮುಖ ನಿಯಮವನ್ನು ಜಾರಿಗೆ ತಂದಿದೆ. ಹೌದು, ಇನ್ಮುಂದೆ ಈ ನಿಯಮದ ಅಡಿಗೆ ಬರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ.

ನಮಗೆಲ್ಲ ಗೊತ್ತಿರುವ ಹಾಗೆ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸ್ಕ್ಯಾಮ್ ಗಳು ನಡೆಯುತ್ತಿದೆ, ಅರ್ಹತೆ ಇಲ್ಲದೇ ಇದ್ದರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಪಡೆದಿದ್ದಾರೆ.

ಇನ್ಮುಂದೆ ಅನ್ನಭಾಗ್ಯ ಯೋಜನೆಯ ಹಣ ಸಿಗೋದಿಲ್ಲ! ಧಿಡೀರ್ ರಾಜ್ಯ ಸರ್ಕಾರದಿಂದ ಹೊಸ ಸುದ್ದಿ

Gruha Lakshmi Schemeಅಂಥವರ ರೇಷನ್ ಕಾರ್ಡ್ ಗಳನ್ನು ಕ್ಯಾನ್ಸಲ್ ಮಾಡುವುದಕ್ಕೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ವಿಚಾರದಲ್ಲಿ ಕೂಡ ಹಲವು ಮಹಿಳೆಯರು ಸುಳ್ಳು ಮಾಹಿತಿ ನೀಡಿ ಪ್ರತಿ ತಿಂಗಳು ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.

ಹೆಚ್ಚು ಆದಾಯ ಹೊಂದಿರುವವರು ಮತ್ತು ಟ್ಯಾಕ್ಸ್ ಪಾವತಿ ಮಾಡುತ್ತಿರುವವರು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಅಂಥವರನ್ನು ಹುಡುಕುವ ಪ್ರಕ್ರಿಯೆಯನ್ನು ಸರ್ಕಾರ ಶುರು ಮಾಡಿದೆ..

ಇನ್ಮೇಲೆ ಪ್ರತಿ ತಿಂಗಳು ಈ ತಾರೀಕಿಗೆ ಗೃಹಲಕ್ಷ್ಮಿ ಹಣ ನಿಮ್ಮ ಖಾತೆ ತಲುಪಲಿದೆ! ಸರ್ಕಾರದ ಹೊಸ ನಿರ್ಧಾರ

ಈ ಒಂದು ಕೆಲಸವನ್ನು ಬಹಳ ಸ್ಟ್ರಿಕ್ಟ್ ಆಗಿ ನಡೆಸಲಾಗುತ್ತಿದ್ದು, ಸುಳ್ಳು ಹೇಳಿ ಸೌಲಭ್ಯ ಪಡೆಯುತ್ತಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಕ್ಯಾನ್ಸಲ್ ಮಾಡಲಾಗುತ್ತದೆ. ಕಷ್ಟದಲ್ಲಿದ್ದು, ಅರ್ಹತೆ ಹೊಂದಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಸಿಗಲಿ ಎನ್ನುವುದು ಸರ್ಕಾರದ ಉದ್ದೇಶ ಆಗಿದ್ದು, ಅದೇ ನಿಟ್ಟಿನಲ್ಲಿ ಈಗ ಕೆಲಸಗಳು ನಡೆಯುತ್ತಿವೆ. ಇನ್ನುಳಿದ ಹಾಗೆ 11ನೇ ಕಂತಿನ ಹಣ ಇನ್ನೇನು ಒಂದೆರಡು ದಿನಗಳಲ್ಲಿ ಜಮೆ ಆಗಲಿದೆ ಎಂದು ಮಾಹಿತಿ ಸಿಕ್ಕಿದೆ..

Such women will not get Gruha Lakshmi Yojana money, new rules of Govt

Our Whatsapp Channel is Live Now 👇

Whatsapp Channel

Related Stories