ಇನ್ಮುಂದೆ ಈ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬರಲ್ಲ! ಸರ್ಕಾರದಿಂದ ಹೊಸ ಅಪ್ಡೇಟ್

ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನುಮುಂದೆ ಜಮೆಯಾಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಇಂದು ಮಹಿಳೆಯರೂ ಪುರುಷರೊಂದಿಗೆ ಸಮಾನವಾಗಿ ಅಭಿವೃದ್ಧಿಯ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಸರ್ಕಾರವು ಮಹಿಳೆಯರನ್ನು ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ (Gruha Lakshmi Scheme) ಮತ್ತು ಶಕ್ತಿ ಯೋಜನೆಗಳನ್ನು (Shakti Yojana) ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಹೆಚ್ಚಿನ ಸಹಾಯವನ್ನು ನೀಡುತ್ತಿದೆ. ಮಹಿಳೆಯರು ಕೂಡ ಇದರ ಪ್ರಯೋಜ ಪಡೆಯುತ್ತಿದ್ದಾರೆ.

ರೇಷನ್ ಕಾರ್ಡ್ ಕುರಿತಂತೆ 2 ಕಠಿಣ ನಿರ್ಧಾರ ತೆಗೆದುಕೊಂಡ ಸರ್ಕಾರ! ಕೊಟ್ಟ ಖಡಕ್ ವಾರ್ನಿಂಗ್ ಏನು ಗೊತ್ತಾ?

ಗೃಹಲಕ್ಷ್ಮಿ ಯೋಜನೆ ಬಗ್ಗೆ ಬಿಗ್ ಅಪ್ಡೇಟ್

ಹಲವಾರು ಮಹಿಳೆಯರು ಈ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಆದರೆ, ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನುಮುಂದೆ ಜಮೆಯಾಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ.

type="adsense" data-ad-client="ca-pub-4577160196132345" data-ad-slot="4977565719" data-auto-format="rspv" data-full-width="">
Kannada News

ಅದಕ್ಕೆ ಕಾರಣ, ರೇಷನ್ ಕಾರ್ಡ್‌ ಗಳ (Ration Card) ದುರುಪಯೋಗ. ಕೆಲವರು ಒಂದೇ ಮನೆಯಲ್ಲಿದ್ದರು ಸಹ ನಾಲ್ಕರಿಂದ ಐದು ರೇಷನ್ ಕಾರ್ಡ್‌ ಮಾಡಿಸಿಕೊಂಡಿದ್ದಾರೆ ಎಂದು ಸರ್ಕಾರಕ್ಕೆ ಮಾಹಿತಿ ಸಿಕ್ಕಿದೆ.

Gruha Lakshmi Yojanaಹೀಗೆ ಒಂದೇ ಮನೆಯಲ್ಲಿದ್ದು ಹೆಚ್ಚು ರೇಷನ್ ಕಾರ್ಡ್ ಗಳನ್ನು ಬಳಸುತ್ತಿರುವವ್ರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಅವರ ರೇಷನ್ ಕಾರ್ಡ್ ಗಳನ್ನು ರದ್ದು ಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ. ಹಾಗಾಗಿ ಸರ್ಕಾರವು ರೇಶನ್ ಕಾರ್ಡ್ ರದ್ದು ಮಾಡಿದರೆ ಅಂಥವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಬರುವುದಕ್ಕೆ ಸಾಧ್ಯ ಇರುವುದಿಲ್ಲ.

ಈ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ನಿಮಗೆ ಬರಲ್ಲ! ಇಲ್ಲಿದೆ ಡೀಟೇಲ್ಸ್ ತಿಳಿಯಿರಿ

ಅಂಥವರ ಮೇಲೆ ಕ್ರಮ

ನಕಲಿ ರೇಷನ್ ಕಾರ್ಡ್‌ಗಳನ್ನು ಬಳಸಿ, ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಪ್ರಯತ್ನ ಮಾಡಿ ಸರ್ಕಾರಕ್ಕೆ ಮೋಸ ಮಾಡಿದರೆ, ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸರ್ಕಾರವೇ ತಿಳಿಸಿದೆ. ನಕಲಿ ರೇಷನ್ ಕಾರ್ಡ್‌ಗಳನ್ನು ಪಡೆದು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳ (Annabhagya Yojana) ಲಾಭ ಪಡೆಯುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಕೆಲಸ ಈಗಾಗಲೇ ಸರ್ಕಾರದ ಕಡೆಯಿಂದ ಶುರುವಾಗಿದೆ.

Gruha Lakshmi Scheme11 ಮತ್ತು 12ನೇ ಕಂತಿನ ಹಣ ಬರೋದು ಯಾವಾಗ?

ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಬಿಡುಗಡೆಯಾಗಿ ಮಹಿಳೆಯರನ್ನು ತಲುಪಿದೆ. ಇನ್ನು 11ನೇ ಕಂತಿನ ಹಣ ಇದೇ ತಿಂಗಳು ಮುಗಿಯುವುದರ ಒಳಗೆ ಬಿಡುಗಡೆ ಆಗುತ್ತದೆ ಎಂದು ಮಾಹಿತಿ ಸಿಕ್ಕಿದೆ. ಇನ್ನು 12ನೇ ಕಂತಿನ ಹಣ ಸಹ ಸರ್ಕಾರದ ಕಡೆಯಿಂದ ಆದಷ್ಟು ಬೇಗ ಬಿಡುಗಡೆ ಆಗಲಿದೆ.

ರದ್ದಾಗಲಿದೆ ಇಂತಹ ಜನರ ಬಿಪಿಎಲ್ ರೇಷನ್ ಕಾರ್ಡ್! ಮುಲಾಜಿಲ್ಲ ಸರ್ಕಾರದಿಂದ ಖಡಕ್ ವಾರ್ನಿಂಗ್

ಮಹಿಳೆಯರಿಗೆ ಹಣ ಬರುರ್ತಿಲ್ಲ ಎಂದರೆ, ಅವರು ಅರ್ಜಿ ಸಲ್ಲಿಸುವ ವೇಳೆ ನೀಡಿರುವ ದಾಖಲೆಗಳನ್ನು ಚೆಕ್ ಮಾಡಿ, ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು. ಆಗ ಖಂಡಿತವಾಗಿ ಹಣ ಬರುತ್ತದೆ.

Such women will not get money for Gruha Lakshmi Yojana, New update from Govt

Follow us On

FaceBook Google News