Mudslide: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಭೂಕುಸಿತ, ಮೂವರು ಸಾವು
mudslide incident: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ (mudslide incident) ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸೋಮಶೇಖರ ರೆಡ್ಡಿ, ಶಾಂತವ್ವ ಮತ್ತು ಚಂದ್ರಪ್ಪ ಎಂದು ಗುರುತಿಸಲಾಗಿದೆ.
ಬೆಂಗಳೂರು / ಕರ್ನಾಟಕ (Bengaluru/ Karnataka): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ (mudslide incident) ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸೋಮಶೇಖರ ರೆಡ್ಡಿ, ಶಾಂತವ್ವ ಮತ್ತು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈ ಮಾಹಿತಿಯನ್ನು ದಕ್ಷಿಣ ಕನ್ನಡ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮನೆಯೊಂದರ ಗೋಡೆ ನಿರ್ಮಾಣದ ವೇಳೆ ಭೂಕುಸಿತ ಸಂಭವಿಸಿದ ನಂತರ, ಕೆಲವು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ವರದಿಗಳಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
Karnataka | Few labourers feared being trapped under debris after a mudslide incident during the construction of a wall of a house in Sullia of Dakshina Kannada district. Search & rescue operation underway pic.twitter.com/GkzypJjiNE
ದಕ್ಷಿಣ ಕನ್ನಡ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಸುಳ್ಯದಲ್ಲಿ ಇಂದು ಸಂಭವಿಸಿದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸೋಮಶೇಖರ ರೆಡ್ಡಿ, ಶಾಂತವ್ವ ಮತ್ತು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
Three labourers were killed in the mudslide incident in Sullia of Dakshina Kannada district
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
Three labourers were killed in the mudslide incident in Sullia of Dakshina Kannada district