ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ವಿಶ್ವ ದರ್ಜೆಯ ಟೆಕ್ ಪಾರ್ಕ್
ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಮೂರು ವಿಶ್ವ ದರ್ಜೆಯ ಟೆಕ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು (Bengaluru): ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಮೂರು ವಿಶ್ವ ದರ್ಜೆಯ ಟೆಕ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ.
ಮಂಗಳವಾರ ಬೆಂಗಳೂರು ಅರಮನೆ ಮೈದಾನದಲ್ಲಿ (Bengaluru Palace Ground) ಸರ್ಕಾರದ ಆಶ್ರಯದಲ್ಲಿ ಟೆಕ್ ಶೃಂಗಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಗಳೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಮುಂದುವರಿಯಬೇಕು; ವರ್ತೂರು ಪ್ರಕಾಶ್
ಹೂಡಿಕೆಗಳನ್ನು ಆಕರ್ಷಿಸಲು ಬೆಂಗಳೂರಿಗೆ ಸಾಕಷ್ಟು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದರು. ಈ ವೇಳೆ ಬೆಂಗಳೂರಿನ ವಿಶೇಷತೆಗಳನ್ನು ಸಿಎಂ ವಿವರಿಸಿದರು.
ಮಂಗಳೂರು, ಹುಬ್ಬಳ್ಳಿ ಧಾರವಾಡ ಇವಿ ವಾಹನಗಳು ಮತ್ತು ಡ್ರೋನ್ ಉದ್ಯಮಗಳಿಗೆ ಸೂಕ್ತವಾಗಿದೆ. ತಂತ್ರಜ್ಞಾನ ಆಧಾರಿತ ಕ್ಷೇತ್ರಗಳ ಉತ್ತೇಜನಕ್ಕೆ ಒತ್ತು ನೀಡಿರುವುದಾಗಿ ತಿಳಿಸಿದರು.
ಬೆಂಗಳೂರು ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ, ಯುವತಿ ಸಜೀವ ದಹನ
ಐಟಿ-ಬಿಟಿ ಜತೆಗೆ ಟೆಕ್ ಕ್ಷೇತ್ರದಲ್ಲಿ ಸುಸ್ಥಿರ ಬದಲಾವಣೆಗೆ ಬದ್ಧವಾಗಿರುವುದಾಗಿ ಹೇಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ ಖರ್ಗೆ ಮತ್ತಿತರರು ಭಾಗವಹಿಸಿದ್ದರು.
World-class tech parks in Bengaluru, Mysore and Belgaum