ಇಂತಹ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ಶಿಪ್, ನೇರ ಬ್ಯಾಂಕ್ ಖಾತೆಗೆ ಜಮಾ! ಅರ್ಜಿ ಸಲ್ಲಿಸಿ

education scholarship : ಆರಂಭಿಕ ವಿದ್ಯಾಭ್ಯಾಸದಿಂದ (education) ಹಿಡಿದು ಉನ್ನತ ಶಿಕ್ಷಣದ (higher education) ವರೆಗೆ ಬಡ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಬೇಕು ಅಂದರೆ ಅವರಿಗೆ ಆರ್ಥಿಕವಾಗಿ ಸಹಾಯ ಸಿಗಬೇಕು.
ಇದಕ್ಕಾಗಿ ಸಾಕಷ್ಟು ಸಂಸ್ಥೆಗಳು ಸ್ಕಾಲರ್ಶಿಪ್ (scholarships) ನೀಡುವುದರ ಮೂಲಕ ಬಡ ವಿದ್ಯಾರ್ಥಿಗಳ ಜೀವನಕ್ಕೆ ದಾರಿದೀಪವಾಗಿದ್ದಾರೆ ಎನ್ನಬಹುದು. ಇದೀಗ ರೋಜನಿ ದಾಮೋದರ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸುವುದಕ್ಕಾಗಿ ಸ್ಕಾಲರ್ಶಿಪ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ಹತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆದುಕೊಳ್ಳಿ.
ಕೇಂದ್ರದಿಂದ ಭರ್ಜರಿ ಗಿಫ್ಟ್! ಇಂತವರಿಗೆ ಸಿಗಲಿದೆ ಪ್ರತಿ ತಿಂಗಳು 3,000 ರೂಪಾಯಿ
ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ!
ಸರೋಜಿನಿ ದಾಮೋದರ್ ಫೌಂಡೇಶನ್ ವಿದ್ಯಾಧನ ಸ್ಕಾಲರ್ಶಿಪ್ ಪ್ರೋಗ್ರಾಮ್ ನಡೆಸುತ್ತಿದ್ದು ಇದರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿಯಾಗಿ ಹತ್ತು ಸಾವಿರ ರೂಪಾಯಿಗಳಿಂದ 60,000 ರೂಪಾಯಿವರೆಗಿನ ಸ್ಕಾಲರ್ಶಿಪ್ ಪಡೆಯಬಹುದು.
ಯಾರು ಅರ್ಜಿ ಸಲ್ಲಿಸಬಹುದು?
10ನೇ ತರಗತಿಯಲ್ಲಿ ಶೇಕಡಾ 90% ನಷ್ಟು ಮಾರ್ಕ್ಸ್ ತೆಗೆದು ತೇರ್ಗಡೆ ಹೊಂದಿರಬೇಕು. ಕುಟುಂಬದ ಆದಾಯ ವಾರ್ಷಿಕ 2 ಲಕ್ಷ ರೂಪಾಯಿಗಳನ್ನು ಮೀರಬಾರದು.
ಸ್ವಂತ ಬಿಸಿನೆಸ್ ಮಾಡೋ ಆಲೋಚನೆ ಇದ್ರೆ, ಸರ್ಕಾರದಿಂದಲೇ ಸಿಗಲಿದೆ ಬಡ್ಡಿಯಿಲ್ಲದೆ ಸಾಲ
ಅರ್ಜಿ ಸಲ್ಲಿಸುವುದಕ್ಕೆ ಬೇಕು ಈ ದಾಖಲೆ!
ಆಧಾರ್ ಕಾರ್ಡ್
ವಿದ್ಯಾರ್ಥಿಗಳ ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ (10ನೇ ತರಗತಿಯ ಮಾರ್ಕ್ಸ್ ಕಾರ್ಡ್)
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ವಿಳಾಸ
ಬ್ಯಾಂಕ್ ಖಾತೆಯ ವಿವರ (Bank Account Details)
ಸ್ವಂತ ಮನೆ, ಜಮೀನು, ಆಸ್ತಿ ಹೊಂದಿರುವವರಿಗೆ ಇನ್ಮುಂದೆ ಹೊಸ ತೆರಿಗೆ ನಿಯಮ
ಅರ್ಜಿ ಸಲ್ಲಿಸುವುದು ಹೇಗೆ?
ಸರೋಜಿನಿ ದಾಮೋದರ ಫೌಂಡೇಶನ್ ಅವರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ವಿದ್ಯಾರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು ನಂತರ ದಾಖಲೆಗಳ ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ನಿಮ್ಮ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದರೆ ಸ್ಕಾಲರ್ಶಿಪ್ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಅಲ್ಲಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ ಖಾತೆ (Bank Account) ಇಲ್ಲದೆ ಇದ್ದಲ್ಲಿ ಪಾಲಕರ ಬ್ಯಾಂಕ್ ಖಾತೆಯ ವಿವರ ನೀಡಬಹುದು.
10,000 Education scholarship for such students, deposit to bank account
ಅರ್ಜಿ ಸಲ್ಲಿಸುವುದಕ್ಕೆ ಬೇಕು ಈ ದಾಖಲೆ!



