Business News

ಸರ್ಕಾರದಿಂದಲೇ ಸಿಗಲಿದೆ 2 ಲಕ್ಷ ರೂಪಾಯಿ ಸಾಲ ಸೌಲಭ್ಯ! ಸುಲಭವಾಗಿ ಪಡೆದುಕೊಳ್ಳಿ

Loan Scheme : ನಮ್ಮ ದೇಶವು ಕಲೆಗಳ ತವರೂರಾಗಿದೆ. ಇಲ್ಲಿಯ ಜನರು ಪ್ರತಿಭಾನ್ವಿತರು ಬುದ್ಧಿವಂತರು ಆಗಿದ್ದಾರೆ. ಹಾಗಾಗಿಯೇ ಇಲ್ಲಿ ಸರಿಯಾಗಿ ಬೆಲೆ ಸಿಗದ ಕಾರಣ ಹೆಚ್ಚಿನ ಜನರು ಬೇರೆ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಆರ್ಥಿಕವಾಗಿ ಸಮಸ್ಯೆ ಇರುವವರು ಇಲ್ಲಿಯೇ ತಮಗೆ ಸಿಕ್ಕ ಕೆಲಸ ಮಾಡಿಕೊಂಡಿದ್ದಾರೆ. ಇದನ್ನು ಅರಿತ ಕೇಂದ್ರ ಸರ್ಕಾರವು ಪ್ರತಿಭಾನ್ವಿತರು ತಮಗೆ ಸೂಕ್ತವಾದ ಕೆಲಸ ಮಾಡಲಿ ಎನ್ನುವ ಸಲುವಾಗಿ ಯೋಜನೆಯೊಂದನ್ನು ಜಾರಿಗೆ ತಂದಿದೆ.

ಹಾಗಾದರೆ ಆ ಯೋಜನೆ ಯಾವುದು? ಎಷ್ಟು ಸಾಲ ಸೌಲಭ್ಯ (Loan) ಸಿಗಲಿದೆ? ಯಾರಿಗೆಲ್ಲ ಸಿಗಲಿದೆ ಎಂದು ಈಗ ನೋಡೋಣ.

Loan Scheme

ಹಸು, ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ 50% ಸಹಾಯಧನ! ಕೂಡಲೇ ಅರ್ಜಿ ಸಲ್ಲಿಸಿ

ದೇಶದ ಸಾಂಪ್ರದಾಯಿಕ ಕಲೆಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಕರಕುಶಲಕರ್ಮಿಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ೧೩ ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಈ ಯೋಜನೆ ಫಲಾನುಭವಿಗಳಿಗೆ ೩ ಲಕ್ಷ ರೂ.ಗಳ ವರೆಗೆ ಸಾಲ ಸೌಲಭ್ಯ ನೀಡಲಿದೆ.

ನಮ್ಮ ದೇಶದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಇರುವ ೧೮ ಬಗೆಯ ಕರಕುಶಲ ಕರ್ಮಿಗಳಿಗೆ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ (Loan) ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಕೌಶಲ್ಯ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಮತ್ತು ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದೆ. ಈ ಯೋಜನೆ ಫಲಾನುಭವಿಯಾಗಿ ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಸಹ ಸರ್ಕಾರವೇ ಒದಗಿಸಿಕೊಡಲಿದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಮೂಲಕ ಹೆಚ್ಚಿನ ಯುವಕರು ಪ್ರಯೋಜನ ಪಡೆದುಕೊಳ್ಳಬಹುದು. ಅಕ್ಕಸಾಲಿಗ, ಕ್ಷೌರಿಕ, ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರು ಈ ಯೋಜನೆ ಲಾಭ ಪಡೆದುಕೊಳ್ಳಬಹುದು.

ಸರ್ಕಾರದ ಈ ಯೋಜನೆಯಲ್ಲಿ ಗಂಡ-ಹೆಂಡತಿಗೆ ಸಿಗುತ್ತೆ 10,000 ರೂಪಾಯಿ!

Loan schemeಈ ಯೋಜನೆ ಅಡಿಯಲ್ಲಿ ೩ ಲಕ್ಷ ರೂಪಾಯಿಗಳ ವರೆಗೆ ಯಾವುದೇ ಖಾತರಿ ಇಲ್ಲದೆ ಸಾಲ ನೀಡಲಾಗುತ್ತದೆ. ಈ ಮೊತ್ತವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದ ಹಂತದಲ್ಲಿ ೧ ಲಕ್ಷ ರೂ. ಹಾಗೂ ಎರಡನೇ ಹಂತದಲ್ಲಿ ೨ ಲಕ್ಷ ರೂ. ನೀಡಲಾಗುತ್ತದೆ. ಸರಿಯಾಗಿ ಸಾಲ ಮರುಪಾವತಿ (Loan Repayment) ಮಾಡುವವರಿಗೆ ಶೇ.೫ ರಷ್ಟು ರಿಯಾಯತಿ ಸಹ ನೀಡಲಾಗುತ್ತದೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಸೋ ಮಹಿಳೆಯರಿಗೆ 300 ರೂಪಾಯಿ ಉಚಿತ!

ಅರ್ಹತೆಗಳು:

೧೮ ವರ್ಷ ಮೇಲ್ಪಟ್ಟವರಾಗಿರಬೇಕು
ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕು
ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು
ಕಳೇದ ೫ ವರ್ಷದಲ್ಲಿ ಕೇಂದ್ರ ಸರ್ಕಾರದ ಯಾವುದೇ ಯೋಜನೆಯಲ್ಲಿ ಅರ್ಜಿ ಸಲ್ಲಿಸಿರಬಾರದು

ನಿಮಗೆ ಪ್ರತಿ ತಿಂಗಳು 5550 ರೂಪಾಯಿ ಬೇಕಾದ್ರೆ ಈ ಪೋಸ್ಟ್ ಆಫೀಸ್ ಸ್ಕೀಮ್ ಬೆಸ್ಟ್ ಆಪ್ಶನ್

ಬೇಕಾಗುವ ದಾಖಲಾತಿಗಳು

ಆಧಾರ್ ಕಾರ್ಡ್
ಮತದಾರರ ಗುರುತಿನ ಚೀಟಿ
ಪಾನ್ ಕಾರ್ಡ್
ವಿಳಾಸ ದೃಢಿಕರಣ ದಾಖಲೆ
ಮೊಬೈಲ್ ನಂಬರ್
ಕೆಲಸಕ್ಕೆ ಸಂಬಂಧಿಸಿದ ದಾಖಲೆಗಳು
ಆದಾಯ ಮತ್ತು ಜಾತಿ ಪ್ರಮಾಣ ಪತ್ರ
ಬ್ಯಾಂಕ್ ಖಾತೆಯ ವಿವರಗಳು

2 lakh rupees loan facility will be available from the government Scheme

Our Whatsapp Channel is Live Now 👇

Whatsapp Channel

Related Stories