ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಪ್ರತಿ ತಿಂಗಳು ಗಳಿಸಬಹುದು 20,000! ಇಲ್ಲಿದೆ ಮಾಹಿತಿ

ಉತ್ತಮ ಆದಾಯ ಇರುವವರು ಕೂಡ ಪೋಸ್ಟ್ ಆಫೀಸ್ನ ಕೆಲವು ಯೋಜನೆಗಳಲ್ಲಿ ಹೂಡಿಕೆ ಮಾಡಿ ಉತ್ತಮ ಲಾಭ ಪಡೆದುಕೊಳ್ಳಬಹುದಾಗಿದೆ.

ಭಾರತೀಯ ಅಂಚೆ ಕಚೇರಿ (Indian post office) ಯಲ್ಲಿ ಉಳಿತಾಯ ಮಾಡುವುದಕ್ಕೆ ಬೇರೆ ಬೇರೆ ಹೂಡಿಕೆ ಯೋಜನೆಗಳನ್ನು ಪರಿಚಯಿಸಲಾಗಿದೆ. ಅತಿ ಕಡಿಮೆ ಹೂಡಿಕೆಯಿಂದ ಹಿಡಿದು ಗರಿಷ್ಠ ಮೊತ್ತದವರಿಗೆ ಹೂಡಿಕೆ ಮಾಡಬಹುದು.

ಅತಿ ಕಡಿಮೆ ಸಂಬಳ ಬರುವವರಿಂದ ಹಿಡಿದು ಉತ್ತಮ ಆದಾಯ ಇರುವವರು ಕೂಡ ಪೋಸ್ಟ್ ಆಫೀಸ್ನ ಕೆಲವು ಯೋಜನೆಗಳಲ್ಲಿ ಹೂಡಿಕೆ ಮಾಡಿ ಉತ್ತಮ ಲಾಭ ಪಡೆದುಕೊಳ್ಳಬಹುದಾಗಿದೆ.

ಮನೆಯಲ್ಲಿ ಎಷ್ಟು ಚಿನ್ನವನ್ನು ಇಟ್ಟುಕೊಳ್ಳಬಹುದು ಗೊತ್ತಾ? ಹೊಸ ನಿಯಮ

ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಪ್ರತಿ ತಿಂಗಳು ಗಳಿಸಬಹುದು 20,000! ಇಲ್ಲಿದೆ ಮಾಹಿತಿ - Kannada News

ಅಂಚೆ ಕಚೇರಿ ಹಿರಿಯ ನಾಗರಿಕರಿ (senior citizen) ಗಾಗಿಯೂ ಕೂಡ ಬಹಳ ಪ್ರಮುಖವಾಗಿರುವ ಕೆಲವು ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳಲ್ಲಿ ಹಿರಿಯ ನಾಗರಿಕರು ಒಮ್ಮೆ ಹೂಡಿಕೆ (Investment) ಮಾಡಿದರೆ ಪ್ರತಿ ತಿಂಗಳು 20 ಸಾವಿರ ರೂಪಾಯಿಗಳ ಆದಾಯ ಪಡೆದುಕೊಳ್ಳಲು ಸಾಧ್ಯವಿದೆ. ಹಾಗಾದ್ರೆ ಆ ಯೋಜನೆ ಯಾವುದು ಹೂಡಿಕೆ ಮಾಡಬೇಕು ಎನ್ನುವ ಹಲವು ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಹಿರಿಯ ನಾಗರಿಕರ ಉಳಿತಾಯ ಯೋಜನೆ (Senior citizens savings schemes in post office)

ಅಂಚೆ ಕಚೇರಿಯಲ್ಲಿ ಬೇರೆ ಬೇರೆ ವರ್ಗಗಳಿಗೆ ತಕ್ಕಂತೆ ಬೇರೆ ಬೇರೆ ರೀತಿಯ ಉಳಿತಾಯ ಯೋಜನೆಗಳನ್ನು ಪರಿಚಯಿಸಲಾಗಿದೆ. ತಮ್ಮ ಆರ್ಥಿಕ ಸುಭದ್ರತೆಗಾಗಿ ಹೂಡಿಕೆ ಮಾಡಿ ಉತ್ತಮ ಆದಾಯ ಪಡೆದುಕೊಳ್ಳಬಹುದು ಅದಕ್ಕಾಗಿಯೇ ಸೀನಿಯರ್ ಸಿಟಿಜನ್ ಸೇವಿಂಗ್ಸ್ ಸ್ಕೀಮ್ ಅನ್ನು ಅಂಚೆ ಕಚೇರಿ ಪರಿಚಯಿಸಿದೆ.

ಕೇವಲ 151 ರೂಪಾಯಿ ಉಳಿತಾಯಕ್ಕೆ 31 ಲಕ್ಷ ನಿಮ್ಮದಾಗಿಸಿಕೊಳ್ಳಿ! ಬೆಸ್ಟ್ ಎಲ್ಐಸಿ ಸ್ಕೀಮ್

Post office Schemeಈ ಸೇವಿಂಗ್ಸ್ ಸ್ಕೀಮ್ ಅಡಿಯಲ್ಲಿ ಒಬ್ಬ ವ್ಯಕ್ತಿ ರೂ.20,000 ತಿಂಗಳ ಆದಾಯ ಪಡೆದುಕೊಳ್ಳಲು ಸಾಧ್ಯವಿದೆ. ಇತರ ಬ್ಯಾಂಕ್ಗಳಲ್ಲಿ ಎಫ್ ಡಿ (fixed deposit) ಮೇಲೆ ಹೂಡಿಕೆ ಮಾಡಿದರೆ ಸಿಗುವ ಬಡ್ಡಿದರಕ್ಕಿಂತ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಬಡ್ಡಿದರ ನೀಡಲಾಗುವುದು. ಜನವರಿ 1 20024ಕ್ಕೆ ಅನ್ವಯವಾಗುವಂತೆ ಹೊಸ ಬಡ್ಡಿ ದರವನ್ನು ನಿಗದಿಪಡಿಸಲಾಗಿದ್ದು, ಈ ಯೋಜನೆಗೆ 8.2% ನಷ್ಟು ಬಡ್ಡಿ ಸಿಗುತ್ತದೆ.

ಈ ಯೋಜನೆಯಲ್ಲಿ ಕನಿಷ್ಠ ಸಾವಿರ ರೂಪಾಯಿಗಳಿಂದ ಹೂಡಿಕೆ ಆರಂಭಿಸಬಹುದು ಹಾಗೂ ಹೂಡಿಕೆಯ ಗರಿಷ್ಠ ಮಿತಿ 30 ಲಕ್ಷ ರೂಪಾಯಿಗಳು.

ಬ್ಯಾಂಕ್ ಲಾಕರ್ ನಲ್ಲಿ ಚಿನ್ನಾಭರಣ ಇಡೋರಿಗೆ ಬಂತು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ

ತಿಂಗಳಿಗೆ 20,000 ಆದಾಯ ಗಳಿಸುವುದು ಹೇಗೆ?

ಆರ್ಥಿಕವಾಗಿ ಭವಿಷ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಜೀವನ ನಡೆಸಲು ಹಿರಿಯ ನಾಗರಿಕರಿಗೆ ಅನುಕೂಲವಾಗುವಂತಹ ಸ್ಕೀಮ್ ಇದಾಗಿದೆ. ಈ ಯೋಜನೆಗೆ 8.2% ನಷ್ಟು ಬಡ್ಡಿದರ ನಿಗದಿಪಡಿಸಲಾಗಿದೆ. ಹಾಗಾಗಿ ಒಬ್ಬ ವ್ಯಕ್ತಿ 30 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದರೆ 2.46 ಲಕ್ಷಗಳನ್ನ ಬಡ್ಡಿಯಾಗಿಯೇ ಪಡೆಯಬಹುದು.

ಈ ಯೋಜನೆಯಲ್ಲಿ 20ರ ಗುಣಾಕಾರದಲ್ಲಿ ಹೂಡಿಕೆ ಮಾಡಬೇಕು. ಇನ್ನು ಇಷ್ಟು ದೊಡ್ಡ ಮೊತ್ತದ ಹೂಡಿಕೆ ಮೇಲೆ ಪ್ರತಿ ತಿಂಗಳು 20 ಸಾವಿರ ರೂಪಾಯಿಗಳ ಆದಾಯ ಪಡೆದುಕೊಳ್ಳಲು ಸಾಧ್ಯವಿದೆ. ಹಿರಿಯ ನಾಗರಿಕರಿಗೆ ಮೀಸಲಿರುವ ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಅಥವಾ ಆನ್ಲೈನ್ ನಲ್ಲಿ ಅಂಚೆ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಮಾಹಿತಿ ಪಡೆಯಬಹುದು.

20,000 can be earned every month in this post office scheme

Follow us On

FaceBook Google News