Business News

ರೇಷನ್ ಕಾರ್ಡ್ ಇದ್ದವರಿಗೆ ಮೂರು ಗ್ಯಾಸ್ ಸಿಲಿಂಡರ್ ಉಚಿತ! ಇಲ್ಲಿದೆ ಸಂಪೂರ್ಣ ಡೀಟೇಲ್ಸ್

ದೇಶದಲ್ಲಿ ಹಣದುಬ್ಬರದ ಸಮಸ್ಯೆ ಇರುವ ಹಿನ್ನಲೆಯಲ್ಲಿ ಯಾವುದೇ ವಸ್ತುವಿನ ಬೆಲೆ ಸ್ವಲ್ಪ ಇಳಿಕೆ ಆದರೂ ಜನರಿಗೆ ಸಮಾಧಾನ ಆಗುತ್ತೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೂಡ ಪ್ರಯತ್ನಿಸುತ್ತಿದ್ದು, ಸದ್ಯ ದಿನಬಳಕೆ LPG ಸಿಲೆಂಡರ್ ದರವನ್ನು ಇಳಿಸುವ ಕಡೆಗೆ ಸರ್ಕಾರ ಗಮನ ಹರಿಸಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ!

2016ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಉಜ್ವಲ ಯೋಜನೆಯನ್ನು ಜಾರಿಗೆ ತಂದರು. ಅಲ್ಲಿಂದ ಇಲ್ಲಿಯವರೆಗೆ ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

In this scheme, the price of a gas cylinder is only 500 rupees, Apply today

ಕಷ್ಟಪಟ್ಟು ಕಟ್ಟಿಗೆ ಒಲೆಯಲ್ಲಿ, ಅಡುಗೆ ಮಾಡುವ ಸಮಸ್ಯೆ ಈಗಿಲ್ಲ. ಯಾರಿಗೆ ಇದುವರೆಗೆ ಗ್ಯಾಸ್ ಕನೆಕ್ಷನ್ ಇಲ್ಲವೋ ಅವರಿಗೆ ಉಚಿತವಾಗಿ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಕನೆಕ್ಷನ್ (Gas Connection) ನೀಡುವುದು ಮಾತ್ರವಲ್ಲದೆ, ಗ್ಯಾಸ್ ಸಿಲಿಂಡರ್ ಕೂಡ ಉಚಿತವಾಗಿ ನೀಡಲಾಗಿದೆ.

ಈಗಲೇ ಅರ್ಜಿ ಸಲ್ಲಿಸಿ, ಮಹಿಳೆಯರಿಗೆ ಸರ್ಕಾರದಿಂದಲೇ ಸಿಗಲಿದೆ 5 ಲಕ್ಷ ರೂಪಾಯಿ!

ಗ್ಯಾಸ್ ಕನೆಕ್ಷನ್, ಉಚಿತ ಗ್ಯಾಸ್ ಸಿಲಿಂಡರ್ (Free Gas Cylinder) ಜೊತೆಗೆ ವರ್ಷದಲ್ಲಿ 12 ಸಿಲಿಂಡರ್ ಬಳಕೆಗೆ ಸಬ್ಸಿಡಿ ಅನ್ನು ಕೂಡ ನೀಡಲಾಗಿದ್ದು, 603 ರೂಪಾಯಿಗಳಿಗೆ ಸಬ್ಸಿಡಿ ಸಿಲಿಂಡರ್ ಪಡೆದುಕೊಳ್ಳಲು ಸಾಧ್ಯವಾಗುತ್ತಿದೆ. ಅಂದರೆ 300 ರೂ. ಗಳ ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರದ ಫಲಾನುಭವಿಕಗಳ ಖಾತೆಗೆ (Bank Account) ನೇರವಾಗಿ ಜಮಾ ಮಾಡುತ್ತಿದೆ.

Gas Cylinder subsidyರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್!

ಬಡತನ ರೇಖೆಗಿಂತಕೆಳಗಿರುವ ಕುಟುಂಬದ ಮಹಿಳೆಯರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲಾಗುತ್ತಿದೆ. ಉಜ್ವಲ ಯೋಜನೆ 2.0 ಗೆ ನೀವು ಅರ್ಜಿ ಸಲ್ಲಿಸಿದರೆ ಎಲ್‍ಪಿಜಿ ಗ್ಯಾಸ್ ಸಂಪರ್ಕವನ್ನು ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಿದೆ.

ಬ್ಯಾಂಕ್ ಗಿಂತ ಹೆಚ್ಚು ಲಾಭ ಕೊಡುವ ಪೋಸ್ಟ್ ಆಫೀಸ್ ಯೋಜನೆಗಳು ಇವು! ಬಂಪರ್ ಕೊಡುಗೆ

ಈ ದಾಖಲೆಗಳು ಇರುವವರಿಗೆ 3 ಗ್ಯಾಸ್ ಸಿಲಿಂಡರ್ ಉಚಿತ!

ಆಧಾರ್ ಕಾರ್ಡ್, ಬಿಪಿಎಲ್ ರೇಶನ್ ಕಾರ್ಡ್, ವಯಸ್ಸಿನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರ, ಪಾಸ್ಪೋರ್ಟ್ ಅಳತೆಯ ಫೋಟೋ ಇವಿಷ್ಟು ದಾಖಲೆಗಳು ಇರುವವರು ಉಜ್ವಲಾ ಯೋಜನೆಯ ಪ್ರಯೋಜನ ಪಡೆಯಬಹುದು.

ಇಲ್ಲಿ ನೀವು ಗಮನಿಸಬೇಕಾದ ಮುಖ್ಯ ವಿಷಯ ಅಂದ್ರೆ, ಹೆಣ್ಣುಮಕ್ಕಳಿಗೆ ಅಂದರೆ ಮನೆಯ ಮಹಿಳಾ ಸದಸ್ಯರಿಗೆ ಮಾತ್ರ ಉಚಿತ ಗ್ಯಾಸ್ ಕನೆಕ್ಷನ್ ನೀಡಲಾಗುತ್ತದೆ. ಹಾಗಾಗಿ ಮಹಿಳೆಯರೇ ಅರ್ಜಿ ಸಲ್ಲಿಸಬೇಕು. ಈಗ ಉಚಿತವಾಗಿ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೂರು ಸಿಲೆಂಡರ್ ಗ್ಯಾಸ್ ಕೊಡಲು ಮುಂದಾಗಿದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಸಿಗುತ್ತೆ 1200 ರೂಪಾಯಿ! ಅರ್ಜಿ ಸಲ್ಲಿಸಿ

ಉಚಿತ ಸಿಲೆಂಡರ್ ಪಡೆಯಲು ಯಾರು ಅರ್ಹರು?

1. ಇಲ್ಲಿಯವರೆಗೆ ಗ್ಯಾಸ್ ಸಂಪರ್ಕ ಹೊಂದಿರಬಾರದು

2. ಭಾರತೀಯ ಮಹಿಳೆ ಆಗಿರಬೇಕು

3. ಅರ್ಜಿದಾರರಿಗೆ 18 ವರ್ಷ ಮೀರಿರಬೇಕು

4. ಗ್ರಾಮೀಣ ಭಾಗದಲ್ಲಿ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ರೂ. ಮತ್ತು ನಗರ ಭಾಗದಲ್ಲಿ ಎರಡು ಲಕ್ಷ ಮೀರಿರಬಾರದು.

ಉಚಿತ ಮನೆ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ! ನೀವಿನ್ನೂ ಅರ್ಜಿ ಸಲ್ಲಿಸಿಲ್ವಾ?

ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅಥವಾ ಹತ್ತಿರದ ಗ್ಯಾಸ್ ವಿತರಕರ ಕಚೇರಿಗೆ ಭೇಟಿ ನೀಡಿ.

3 gas cylinders free for ration card holders, Here is the details

Our Whatsapp Channel is Live Now 👇

Whatsapp Channel

Related Stories