ಈ ಕಾರ್ಡ್ ಇರುವ 7 ಲಕ್ಷ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ; ಇಂದೇ ಅರ್ಜಿ ಸಲ್ಲಿಸಿ

ವಿದ್ಯಾರ್ಥಿ ವೇತನ (Education scholarship) ಮಾತ್ರವಲ್ಲದೆ ಕಾರ್ಮಿಕರು ಮನೆ ನಿರ್ಮಾಣಕ್ಕೆ (Subsidy Home Loan) ಮದುವೆ ಮಾಡಲು ಮೊದಲಾದ ಕಾರಣಗಳಿಗೆ 3000 ಕೋಟಿ ರೂಪಾಯಿಗಳ ಅನುದಾನ ಪಡೆದುಕೊಳ್ಳಬಹುದು.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Education scholarship) ನೀಡಲು ಹಲವಾರು ಸಂಸ್ಥೆಗಳು ಮುಂದೆ ಬರುತ್ತವೆ, ಅದರಲ್ಲೂ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳು ಫೀ ಹಣವನ್ನು (College Fees) ಕಟ್ಟಲು ಕೂಡ ಪರದಾಡುವ ಪರಿಸ್ಥಿತಿ ಇದೆ

ಇಂತಹ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಅನ್ನಬಹುದು.

ಎಲ್ಲಾ ರೈತರ ಮನೆಗೆ ತಲುಪಲಿದೆ ಕಿಸಾನ್ ಕ್ರೆಡಿಟ್ ಕಾರ್ಡ್; ಸಿಗಲಿದೆ ಕೃಷಿಗೆ ಬೇಕಾದಷ್ಟು ಸಾಲ

ಈ ಕಾರ್ಡ್ ಇರುವ 7 ಲಕ್ಷ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ; ಇಂದೇ ಅರ್ಜಿ ಸಲ್ಲಿಸಿ - Kannada News

ಕಾರ್ಮಿಕ ಮಕ್ಕಳಿಗೆ ಗುಡ್ ನ್ಯೂಸ್ (Good news for labour children)

ಕಾರ್ಮಿಕರ ಕಲ್ಯಾಣ ಮಂಡಳಿ (karmika Kalyana mandali) ವತಿಯಿಂದ 7 ಲಕ್ಷ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ. ನವೆಂಬರ್ 9 2023 ರಂದು ವಿಧಾನಸೌಧದಲ್ಲಿ (Vidhan soudha) ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಲು ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 6500 ಕೋಟಿಗಳ ಸೆಸ್ ಸಂಗ್ರಹ ಇದೆ. ನೋಂದಣಿ ಆಗಿರುವ ಕಾರ್ಮಿಕರ ಸಂಖ್ಯೆ 1.82 ಕೋಟಿ. ಪ್ರತಿ ವರ್ಷ ಸಾವಿರ ಕೋಟಿಯಷ್ಟು ಸೆಸ್ ಸಂಗ್ರಹವಾಗುತ್ತಿದ್ದು, 800 ಕೋಟಿ ಸಂಗ್ರಹವಾಗಿದ್ದರೆ ಖಾಸಗಿ ವಲಯದಲ್ಲಿ 200 ಕೋಟಿ ಸಂಗ್ರಹವಾಗಿದೆ.

ವಿದ್ಯಾರ್ಥಿ ವೇತನ (Education scholarship) ಮಾತ್ರವಲ್ಲದೆ ಕಾರ್ಮಿಕರು ಮನೆ ನಿರ್ಮಾಣಕ್ಕೆ (Subsidy Home Loan) ಮದುವೆ ಮಾಡಲು ಮೊದಲಾದ ಕಾರಣಗಳಿಗೆ 3000 ಕೋಟಿ ರೂಪಾಯಿಗಳ ಅನುದಾನ ಪಡೆದುಕೊಳ್ಳಬಹುದು.

ಬಿಪಿಎಲ್ ಕಾರ್ಡ್ ಇಲ್ಲದೇ ಇದ್ರು ಸಿಗುತ್ತೆ ಉಚಿತ ಎಲ್ ಪಿ ಜಿ ಗ್ಯಾಸ್ ಕನೆಕ್ಷನ್! ಇಲ್ಲಿದೆ ಡಿಟೇಲ್ಸ್

ಕಾರ್ಮಿಕ ಕಲ್ಯಾಣ ಮಂಡಳಿಗೆ ಹೊಸ ಅಪ್ಲಿಕೇಶನ್! (application)

Education Scholarshipಕಾರ್ಮಿಕ ಕಲ್ಯಾಣ ಮಂಡಳಿಗೆ ಅಗತ್ಯ ಇರುವ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಹೊಸ ಟೆಕ್ನಾಲಜಿ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿವೇತನದ ಬಗ್ಗೆ ಇರುವ ಮಾಹಿತಿಯಿಂದ ಹಿಡಿದು ಪ್ರತಿಯೊಂದು ಸರ್ಕಾರಿ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

ಒಂದು ವರ್ಷಕ್ಕೆ ₹1 ಲಕ್ಷ ರೂಪಾಯಿ ಪಿಂಚಣಿ ಪಡೆಯೋಕೆ ಇಷ್ಟು ಹೂಡಿಕೆ ಮಾಡಿದ್ರೆ ಸಾಕು!

ಇನ್ನು ಸರ್ಕಾರ ಮೀಸಲಿಟ್ಟಿರುವ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ವಿದ್ಯಾರ್ಥಿಗಳು ಪಡೆದುಕೊಳ್ಳಲು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.

7 lakh students with this card will get Education scholarship

Follow us On

FaceBook Google News

7 lakh students with this card will get Education scholarship