Business News

ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಆಡಳಿತಕ್ಕೆ ಬಂದ ನಂತರ ಇಲ್ಲಿಯವರೆಗೆ ಸಾರ್ವಜನಿಕರ ಹಿತ ದೃಷ್ಟಿಯಿಂದ ಯಾವೆಲ್ಲ ಯೋಜನೆಗಳನ್ನು ಜಾರಿಗೆ ತಂದರೆ ಉಪಯುಕ್ತವಾಗುತ್ತದೆ ಎಂಬುದನ್ನು ನೋಡಿ ಅಂತಹ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಅಂತಹ ಯೋಜನೆಗಳಲ್ಲಿ ಪ್ರತಿಯೊಬ್ಬರ ಸ್ವಂತ ಸೂರು ನಿರ್ಮಾಣ ಮಾಡಿಕೊಡುವ ಪ್ರಧಾನಮಂತ್ರಿ ಆವಾಸ್ ಯೋಜನೆ (pradhanmantri aawas Yojana) ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

The poor will get a free house, only a few days to submit the application

ಕೆನರಾ ಬ್ಯಾಂಕ್ ಅಕೌಂಟ್ ಹೊಂದಿರುವವರಿಗೆ ಸಿಹಿ ಸುದ್ದಿ! ಯುಗಾದಿ ಬಂಪರ್ ಆಫರ್

ಹೌದು, ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2015 ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಚಾಲನೆ ನೀಡಿದರು. 2025ರ ಒಳಗೆ ಒಂದು ಕೋಟಿ ಸ್ವಂತ ಮನೆ (Own House) ನಿರ್ಮಾಣ ಮಾಡಿ ಕೊಡುವ ಉದ್ದೇಶ ಈ ಯೋಜನೆಯದು.

ಬ್ಯಾಂಕ್ ನಲ್ಲಿ ಸಾಲ ಮಾಡಿ (Bank Loan) ಮನೆ ಕಟ್ಟುವವರಿಗೆ ಸಬ್ಸಿಡಿ ಹಣವನ್ನು ಸರ್ಕಾರ ನೀಡುತ್ತದೆ. ಹಾಗಾಗಿ ನೀವು ಕೂಡ ಮನೆ ನಿರ್ಮಾಣ ಮಾಡಿಕೊಳ್ಳುವ ಕನಸು ಕಂಡಿದ್ದರೆ ಖಂಡಿತವಾಗಿಯೂ ಅದನ್ನು ನನಸು ಮಾಡಿಕೊಳ್ಳುವುದಕ್ಕೆ ಇದು ಸಕಾಲ.

ಪ್ರಧಾನ ಮಂತ್ರಿ ಆವಾಸ್ ಯೋಜನೆ!

ಈ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶಾಶ್ವತ ಮನೆಯಲ್ಲಿ ನಿರ್ಮಾಣಕ್ಕೆ 1,20,000 ಹಾಗೂ ನಗರ ಪ್ರದೇಶದಲ್ಲಿ ಶಾಶ್ವತ ಮಳೆ ನಿರ್ಮಾಣಕ್ಕೆ 2,50,000ಗಳನ್ನು ಸಹಾಯಧನವಾಗಿ ಸರ್ಕಾರ ನೀಡುತ್ತಿದೆ. ಯಾರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದನ್ನು ನೋಡೋಣ.

ಈ ಕಾರ್ಡ್ ಇದ್ರೆ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 3000 ರೂಪಾಯಿ! ಬಂಪರ್ ಕೊಡುಗೆ

ಅರ್ಹತೆಗಳು! (Eligibility)

* ಭಾರತೀಯ ನಿವಾಸಿ ಆಗಿರಬೇಕು
* ರೇಷನ್ ಕಾರ್ಡ್ ಹೊಂದಿರಬೇಕು
* ಸರ್ಕಾರಿ ನೌಕರಿ ಆಗಿರಬಾರದು
* ಈ ಹಿಂದೆ ಮನೆಗೆ ನೀಡುವ ಯಾವುದೇ ಸಬ್ಸಿಡಿ ಹಣವನ್ನು ಪಡೆದುಕೊಂಡಿರಬಾರದು
* 5 ಎಕರೆಗಿಂತ ಹೆಚ್ಚಿನ ಆಸ್ತಿ ಹೊಂದಿರಬಾರದು
* ಆಧಾರ್ ಕಾರ್ಡ್ ಒಂದಿದ್ದು ಅದು ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು.

ಸ್ವಂತ ಬಿಸಿನೆಸ್ ಮಾಡೋಕೆ ಸರ್ಕಾರವೇ ಕೊಡುತ್ತೆ 50 ಲಕ್ಷ ರೂಪಾಯಿ ಸಾಲ! ಅರ್ಜಿ ಸಲ್ಲಿಸಿ

Free Housing Schemeಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು? (Needed documents)

ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ವಿಳಾಸದ ಗುರುತಿನ ಪುರಾವೆ
ಪಾಸ್ ಪೋರ್ಟ್ ಅಳತೆಯ ಫೋಟೋ
ಆಧಾರ್ ಕಾರ್ಡ್
ರೇಷನ್ ಕಾರ್ಡ್
ಬ್ಯಾಂಕ್ ಖಾತೆಯ ವಿವರ (Bank Account)

ಗಂಡನ ಆಸ್ತಿಯಲ್ಲಿ ಹೆಂಡತಿಗೆ ನಿಜಕ್ಕೂ ಎಷ್ಟು ಹಕ್ಕಿದೆ! ಇಲ್ಲಿದೆ ಮಹತ್ವದ ಮಾಹಿತಿ

ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನ ಪಡೆದುಕೊಳ್ಳುವುದು ಹೇಗೆ?

2024ರ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ನೀಡಿ ಅಲ್ಲಿ ನೀವು ನಿಮ್ಮ ಮಾಹಿತಿಯನ್ನು ನೀಡುವುದರ ಮೂಲಕ ಅರ್ಜಿ ಸ್ಟೇಟಸ್ ತಿಳಿದುಕೊಳ್ಳಬಹುದು.

ಬಳಕೆದಾರರ ಐಡಿ ಪಾಸ್ವರ್ಡ್ ಹಾಕಿ ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಹೆಸರಿನಲ್ಲಿ ಮನೆ ಮಂಜೂರಾಗಿದೆ ಎನ್ನುವುದನ್ನು ತಿಳಿದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಶಾಶ್ವತ ಮನೆ ನಿರ್ಮಾಣಕ್ಕಾಗಿ ನೀವು ಬಹುತೇಕ ಎಲ್ಲಾ ಬ್ಯಾಂಕ್ ಗಳಲ್ಲಿಯೂ ಅರ್ಜಿ ಸಲ್ಲಿಸಿ ಗೃಹ ಸಾಲ (Home Loan) ಪಡೆದುಕೊಂಡು ಅದರಲ್ಲಿ ಸಬ್ಸಿಡಿ ಪಡೆದುಕೊಳ್ಳಬಹುದು

ಈ ಮಿಷನ್ ಖರೀದಿಗೆ 45,000 ಬಂಡವಾಳ ಹಾಕಿದ್ರೆ ಪ್ರತಿ ತಿಂಗಳು 1 ಲಕ್ಷ ಆದಾಯ ಫಿಕ್ಸ್

ಇನ್ನು ಕಡಿಮೆ ವಿಸ್ತೀರ್ಣದ ಮನೆ ನಿರ್ಮಾಣಕ್ಕೆ ನೇರವಾಗಿ ಹಣವನ್ನು ಸರ್ಕಾರ ಒದಗಿಸುತ್ತದೆ ಜೊತೆಗೆ ಹಂತ ಹಂತವಾಗಿ ಈ ಹಣವನ್ನು ನೀಡಲಾಗುವುದು. ಮೊದಲ ಕಂತಿನಲ್ಲಿ 25 ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುವುದು. ಒಟ್ಟಿನಲ್ಲಿ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳುವ ಕನಸು ಹೊತ್ತವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ.

A free House for the homeless, Apply for this scheme of Govt

Our Whatsapp Channel is Live Now 👇

Whatsapp Channel

Related Stories