Business News

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಸೋರಿಗೆ ಇನ್ಮುಂದೆ ಹೊಸ ನಿಯಮ! ಹೊಸ ರೂಲ್ಸ್

LPG Gas Cylinder : ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಅನ್ನು ಉಚಿತವಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಅಥವಾ ಬಡತನ ರೇಖೆಗಿಂತ ಕೆಳಗಿರುವ (below poverty line family) ಕುಟುಂಬಗಳಿಗೆ ಕೇಂದ್ರ ಸರ್ಕಾರ ವಿತರಣೆ ಮಾಡಿದೆ, ಇದಕ್ಕಾಗಿಯೇ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇಂದು ಲಕ್ಷಾಂತರ ಕುಟುಂಬಗಳು ಉಚಿತವಾಗಿ ಎಲ್ಪಿಜಿ ಗ್ಯಾಸ್ ಕನೆಕ್ಷನ್ (free LPG gas connection) ಪಡೆದುಕೊಳ್ಳುವಂತಾಗಿದೆ. ಉಜ್ವಲ ಯೋಜನೆಯ (Ujjwala scheme) ಅಡಿಯಲ್ಲಿ ಮನೆ ಮನೆಯಲ್ಲಿಯೂ ಇಂದು ಗ್ಯಾಸ್ ಸಿಲಿಂಡರ್ ಬಳಕೆ ಕಾಣಬಹುದು.

Big update from the center for LPG gas cylinder users

ದೇಶದ ರೈತರಿಗೆ ಸಂತಸದ ಸುದ್ದಿ, ಇಂತಹ ರೈತರ ಖಾತೆಗೆ 8,000 ರೂಪಾಯಿ ಜಮಾ!

ಗ್ಯಾಸ್ ಸಿಲೆಂಡರ್ ಬಳಕೆ ಮಾಡುವಾಗ ಸಾಕಷ್ಟು ಮುತುವರ್ಜಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ ದೊಡ್ಡ ಅನಾಹುತವನ್ನೇ ಎದುರಿಸಬೇಕಾಗುತ್ತದೆ. ಗ್ಯಾಸ್ ಬಳಕೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಪ್ರತಿಯೊಬ್ಬರಿಗೂ ಸರ್ಕಾರ ಸೂಚಿಸಿದೆ. ಇದಕ್ಕಾಗಿಯೇ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ (new rules) ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಗ್ಯಾಸ್ ಸಿಲೆಂಡರ್ ಬಳಸುವವರಿಗೆ ಹೊಸ ರೂಲ್ಸ್! (New rules for gas cylinder users)

ಸಿಲಿಂಡರ್ ಸುರಕ್ಷತೆಗಾಗಿ ಸರ್ಕಾರ ಈ ಹೊಸ ನಿಯಮವನ್ನು ಮಾಡಿದೆ, ಗ್ಯಾಸ್ ಸಿಲಿಂಡರ್ ಬಳಸುವವರು ‘ಪಂಚವಾರ್ಷಿಕ ಅನಿಲ ತಪಾಸಣೆ’ (5 years girls inspection) ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.

ಇನ್ನು ಮುಂದೆ ಭಾರತ ಗ್ಯಾಸ್ (Bharat Gas) ನಂತಹ ಕಂಪನಿಗಳು ಸುರಕ್ಷತೆ ಹೊಂದಿರುವ ಎಲ್‌ಪಿಜಿ ಕನೆಕ್ಷನ್ (LPG connection) ಕುಟುಂಬಗಳಿಗೆ ಮಾತ್ರ ಸಿಲಿಂಡರ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಗ್ಯಾಸ್ ಸಿಲೆಂಡರ್ ಸುರಕ್ಷತೆ ಇಲ್ಲದೆ ಇರುವ ಕುಟುಂಬಗಳಿಗೆ ಇನ್ನು ಮುಂದೆ ಗ್ಯಾಸ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು.

ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ; ತಕ್ಷಣ ಅಪ್ಲೈ ಮಾಡಿ

Gas Cylinder Rulesಪಂಚವಾರ್ಷಿಕ ಅನಿಲ ತಪಾಸಣೆ ಕಡ್ಡಾಯ! (5 year gas inspection mandatory)

ಅನಿಲ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಭಾರತ್ ಸಿಲೆಂಡರ್ (Bharat Gas cylinder) ಈ ಹೊಸ ಉಪಕ್ರಮ ಕೈಗೊಂಡಿದೆ, ತನ್ನ ಗ್ರಾಹಕರ ಮನೆಗೆ ಸಿಬ್ಬಂದಿಗಳನ್ನು ಕಳುಹಿಸಿ ಪಂಚ ವಾರ್ಷಿಕ ಅನಿಲ ಸುರಕ್ಷತೆ ಬಗ್ಗೆ ಮಾಹಿತಿಯನ್ನು ನೀಡಿ ಗ್ಯಾಸ್ ಸಿಲಿಂಡರ್ ಸುರಕ್ಷತೆ ಪರಿಶೀಲನೆ ನಡೆಸಲಾಗುತ್ತದೆ.

ತನ್ನ ಪ್ರತಿ ಗ್ರಾಹಕರ ಮನೆಗೆ ಹೋಗಿ ಗ್ಯಾಸ್ ಸಿಲಿಂಡರ್ ಸುರಕ್ಷತೆ ಪರೀಕ್ಷೆ ಮಾಡಿ ವರದಿ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಗ್ರಾಹಕರು 236 ರೂಪಾಯಿಗಳನ್ನು ಪಾವತಿ ಮಾಡಬೇಕು.

ದಿನಕ್ಕೆ 4,000 ಆದಾಯ, ಸರಳ ಬಿಸಿನೆಸ್! ಜಾಸ್ತಿ ಬಂಡವಾಳವೂ ಬೇಡ; ಇಲ್ಲಿದೆ ಡೀಟೇಲ್ಸ್

ನಿಮ್ಮ ಗ್ಯಾಸ್ ಸಿಲೆಂಡರ್ ಬಳಕೆ ಸುರಕ್ಷಿತವಾಗಿದ್ದರೆ ಅದೇ ರೀತಿ ವರದಿ ನೀಡಲಾಗುತ್ತದೆ ಹಾಗೂ ಬಳಸುತ್ತಿರುವ ಪೈಪ್ ಅಥವಾ ಟ್ಯೂಬ್ ಯಾವುದೇ ಐದು ವರ್ಷಕ್ಕಿಂತ ಹಳೆಯದಾಗಿದ್ದರೆ ಅಥವಾ ಅಪಾಯದ ಮಟ್ಟವನ್ನು ತಲುಪಿದ್ದರೆ ತಕ್ಷಣವೇ ಅದನ್ನು ಬದಲಾಯಿಸಲು ನಿಮಗೆ ಸೂಚನೆ ನೀಡಲಾಗುವುದು.

ಭಾರತ್ ಗ್ಯಾಸ್ ಗ್ರಾಹಕರು ನೀವಾಗಿದ್ದರೆ ನಿಮ್ಮ ಮನೆಗೆ ಸಿಬ್ಬಂದಿಗಳು ಬಂದಾಗ ಅವರ ಐಡೆಂಟಿಟಿ ಕಾರ್ಡ್ ಚೆಕ್ (check identity card) ಮಾಡಿ ನಂತರ ಮನೆಯ ಒಳಗೆ ಬಿಡಿ.. ಇದು ಭಾರತ್ ಗ್ಯಾಸ್ ನೀಡಿರುವ ಸೂಚನೆ!

A new rule for using LPG gas cylinders at home, New Rules

Our Whatsapp Channel is Live Now 👇

Whatsapp Channel

Related Stories