ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಅರ್ಜಿ ಆಹ್ವಾನ! ಒಂದು ರೂಪಾಯಿ ಕೂಡ ಕಟ್ಟಬೇಕಾಗಿಲ್ಲ
Free Gas Connection : ಬಡ ಹೆಣ್ಣು ಮಕ್ಕಳಿಗೆ ಮನೆ ನಡೆಸಲು ಅನುಕೂಲವಾಗುವಂತೆ ಹಾಗೂ ಯಾವುದೇ ಅನಾರೋಗ್ಯದ ಸಮಸ್ಯೆಯಿಂದ ಬಳಲಬಾರದು ಎನ್ನುವ ಕಾರಣಕ್ಕೆ ಸರ್ಕಾರ ಇದೊಂದು ಪ್ರಮುಖ ಯೋಜನೆಯನ್ನು (government scheme) ಜಾರಿಗೆ ತಂದಿದೆ
ಇದೇ ಕಾರಣಕ್ಕೆ ಈ ಹಿಂದೆ ಮಹಿಳೆಯರು ಮನೆಯಲ್ಲಿ ಬೆಂಕಿ ಹೊತ್ತಿಸಿ ಅಡುಗೆ ಮಾಡಿ ಬಡಿಸುವ ದೊಡ್ಡ ಕೆಲಸಕ್ಕೆ ಮುಕ್ತಿ ಸಿಕ್ಕಿದೆ. ಬಡತನ ರೇಖೆಗಿಂತ ಕೆಳಗಿನ (below poverty line) ಮಹಿಳೆಯರಿಗೆ ಉಚಿತ ಗ್ಯಾಸ್ ಕನೆಕ್ಷನ್ (free gas connection) ಸರ್ಕಾರ ನೀಡುತ್ತಿದೆ.
ಇದರಿಂದ ದೇಶಾದ್ಯಂತ ಅದೆಷ್ಟೋ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ ಎನ್ನಬಹುದು, ಇದೀಗ ಈ ಯೋಜನೆಗೆ ಸಂಬಂಧಪಟ್ಟ ಹಾಗೆ ಸರ್ಕಾರ ಹೊಸ ಅಪ್ಡೇಟ್ ನೀಡಿದೆ!
ಹೊಸ ವರ್ಷಕ್ಕೂ ಮುನ್ನವೇ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ! ಸಿಹಿ ಸುದ್ದಿ ಕೊಟ್ಟ ಸರ್ಕಾರ
ಪ್ರಧಾನಮಂತ್ರಿ ಉಜ್ವಲ ಯೋಜನೆ! (Pradhanmantri Ujjwala Yojana)
ದೇಶದಲ್ಲಿ ಸಾಕಷ್ಟು ಕುಟುಂಬಗಳಿಗೆ ಇಂದು ಉಜ್ವಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ (Central government) ಉಚಿತ ಗ್ಯಾಸ್ ಕನೆಕ್ಷನ್ ನೀಡುತ್ತಿದೆ. ಇದರ ಜೊತೆಗೆ ವರ್ಷದಲ್ಲಿ 12 ಸಿಲಿಂಡರ್ ಗಡಿಗೆ 300 ಗಳ ಸಬ್ಸಿಡಿ ಕೂಡ ನೀಡಲಾಗುತ್ತದೆ
ಹಾಗಾಗಿ ದೇಶದಲ್ಲಿ ಉಜ್ವಲ ಯೋಜನೆಯ ಅಡಿಯಲ್ಲಿ ಎಲ್ ಪಿ ಜಿ ಗ್ಯಾಸ್ ಖರೀದಿ ಮಾಡಿದ್ರೆ ಕೇವಲ 603 ರೂಪಾಯಿಗಳಿಗೆ ಗ್ಯಾಸ್ ದೊರೆಯುತ್ತದೆ.
ಪ್ರತಿ ವರ್ಷ ಉಚಿತ ಎಲ್ ಪಿ ಜಿ ಗ್ಯಾಸ್ ಕನೆಕ್ಷನ್ ಅನ್ನು ದೇಶದ ಪ್ರತಿಯೊಂದು ವಿಭಾಗದಲ್ಲಿ ಇರುವ ಬಡ ಕುಟುಂಬಗಳಿಗೆ ನೀಡಲಾಗುತ್ತದೆ, ಸರ್ಕಾರದ ಮಾನದಂಡದ ಒಳಗೆ ಬರುವ ಯಾವುದೇ ಕುಟುಂಬದವರು ಈ ಯೋಜನೆಯ ಪ್ರಯೋಜನ ಪಡೆಯಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಬೇಕಾಗಿರುವ ಅರ್ಹತೆಗಳು. (Eligibility to get free gas connection)
ಚಿನ್ನದ ಬೆಲೆ ಸ್ಥಿರ, 6ಕ್ಕೆ ಏರಲಿಲ್ಲ 3ಕ್ಕೆ ಇಳಿಯಲಿಲ್ಲ! ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ದರ ಲೆಕ್ಕಾಚಾರ
18 ವರ್ಷ ಮೀರಿದವರು ಅರ್ಜಿ ಸಲ್ಲಿಸಬಹುದು
ಈಗಾಗಲೇ ಮನೆಯಲ್ಲಿ ಗ್ಯಾಸ್ ಕನೆಕ್ಷನ್ ಇರುವವರಿಗೆ ಈ ಸೌಲಭ್ಯ ಸಿಗುವುದಿಲ್ಲ
ಎಸ್ ಎಸ್ ಸಿ ಎಸ್ ಟಿ ಅಂಗಡಕ್ಕೆ ಸೇರಿದ ಮಹಿಳೆಯರು, ಹಿಂದುಳಿದ ವರ್ಗದವರು, ಬುಡಕಟ್ಟು ಜನಾಂಗ, ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್
ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರು ಮೊದಲಾದ ಹಿಂದುಳಿದ ವರ್ಗದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ₹50,000 ದವರೆಗೆ ಸ್ಕಾಲರ್ಶಿಪ್! ಇಂದೇ ಅಪ್ಲೈ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು (documents)
ಗುರುತಿನ ಚೀಟಿ – ಆಧಾರ್ ಕಾರ್ಡ್
ರೇಷನ್ ಕಾರ್ಡ್
ವಿಳಾಸದ ಪುರಾವೆ
ಬ್ಯಾಂಕ ಖಾತೆಯ ವಿವರ – ಕೆವೈಸಿ ಆಗಿರುವುದು ಕಡ್ಡಾಯ
ಮೊಬೈಲ್ ಸಂಖ್ಯೆ
ಈ ಮೊದಲದ ಮೂಲಭೂತ ದಾಖಲೆಗಳನ್ನು ತೆಗೆದುಕೊಂಡು ಹತ್ತಿರದ ಗ್ಯಾಸ್ ಏಜೆನ್ಸಿ ಬಳಿ ಅರ್ಜಿ ಹಾಕಬಹುದು. ಅರ್ಹ ಫಲಾನುಭವಿಗಳಿಗೆ ಒಂದು ಸಿಲಿಂಡರ್ ಹಾಗೂ ಒಂದು ಸಿಲಿಂಡರ್ ಉಚಿತವಾಗಿ ನೀಡಲಾಗುತ್ತದೆ.
ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ₹50,000 ದವರೆಗೆ ಸ್ಕಾಲರ್ಶಿಪ್! ಇಂದೇ ಅಪ್ಲೈ ಮಾಡಿ
ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? (How to apply)
https://www.pmuy.gov.in/ujjwala2.html ಸರ್ಕಾರದ ಈ ಅಧಿಕೃತ ವೆಬ್ಸೈಟ್ಗೆ ಹೋಗಿ ಉಜ್ವಲಾ 2.0 ಯೋಜನೆಯನ್ನು ಆಯ್ದುಕೊಳ್ಳಿ.
ಇಲ್ಲಿ ನೀವು ಯಾವ ಗ್ಯಾಸ್ ಏಜೆನ್ಸಿಯ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಬಯಸುತ್ತೀರಿ ಎಂಬುದನ್ನು ನೋಡಿ ಅದರ ಮೇಲೆ click here to apply ಆಯ್ಕೆಯನ್ನು ಒತ್ತಿ. ಈಗ ನೀವು ನಿಮ್ಮ ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿ ಫಾರಂ ನಲ್ಲಿ ಬೇಕಾಗಿರುವ ಮಾಹಿತಿಯನ್ನು ನೀಡಿ ಅರ್ಜಿ ಸಲ್ಲಿಸಬಹುದು.
ಇನ್ನು ಗ್ಯಾಸ್ ಕನೆಕ್ಷನ್ ಗು ಕೂಡ ಕೆವೈಸಿ ಕಡ್ಡಾಯವಾಗಿರುವುದರಿಂದ ನೀವು ಆನ್ಲೈನ್ ಮೂಲಕ ಕೆವೈಸಿ ಪ್ರಕ್ರಿಯೆಯನ್ನು ಕೂಡ ಪೂರ್ಣಗೊಳಿಸಬಹುದು ಅಥವಾ ನೀವು ಈಗಾಗಲೇ ಗ್ಯಾಸ್ ಕನೆಕ್ಷನ್ ಪಡೆದುಕೊಂಡಿದ್ದರೆ ನಿಮ್ಮ ಗ್ಯಾಸ್ ಏಜೆನ್ಸಿಗೆ ಹೋಗಿ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ.
Application Invitation for Free Gas Connection, You don’t have to pay even a single rupee