ಮಹಿಳೆಯರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್; ಸಿಗಲಿದೆ 12,000 ರೂಪಾಯಿ

ರೈತರಿಗೆ ಪ್ರತಿ ವರ್ಷ 6,000ಗಳನ್ನು ಮೂರು ಕಂತುಗಳಲ್ಲಿ ತಲಾ ಎರಡು ಸಾವಿರ ರೂಪಾಯಿಗಳಂತೆ ಜಮಾ (Money Deposit) ಮಾಡಲಾಗುತ್ತಿದೆ.

2024ರ ಲೋಕಸಭಾ ಚುನಾವಣೆಗೆ ಸಂಪೂರ್ಣ ತಯಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪೂರಕವಾಗಿ ಫೆಬ್ರವರಿಯಲ್ಲಿ ಮಂಡನೆ ಆಗುವ ಕೇಂದ್ರ ಬಜೆಟ್ (Central budget) ಕೂಡ ರೂಪಿಸಲಾಗಿದೆ ಎನ್ನುವ ನಿರೀಕ್ಷೆ ಇದೆ.

ಕೇಂದ್ರ ಸರ್ಕಾರ ಮೂರನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬರಬೇಕು ಅಂದ್ರೆ ಜನರ ವಿಶ್ವಾಸ ಗಳಿಸಿಕೊಳ್ಳುವುದು ಬಹಳ ಮುಖ್ಯ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಒಂದಲ್ಲ ಒಂದು ಯೋಜನೆ ಜಾರಿಗೆ ಬರುತ್ತಲೇ ಇದೆ.

ಇದೀಗ ಕೇಂದ್ರ ಬಜೆಟ್ ನಲ್ಲಿ ಚುನಾವಣೆಗೆ ಪೂರಕವಾಗಿ ಯಾವಲ್ಲ ವಿಚಾರಗಳನ್ನು ಮಂಡಿಸಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿದೆ.

ಮಹಿಳೆಯರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್; ಸಿಗಲಿದೆ 12,000 ರೂಪಾಯಿ - Kannada News

ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ, ಪಡೆಯಲು ಅರ್ಜಿ ಆಹ್ವಾನ

ರೈತ ಮಹಿಳೆಯರಿಗೆ ಗಿಫ್ಟ್ ನೀಡಲು ಮುಂದಾದ ಸರ್ಕಾರ!

ಫೆಬ್ರವರಿಯಲ್ಲಿ ಮಂಡಿಸಲ್ಪಡುವ ಕೇಂದ್ರ ಬಜೆಟ್ ನಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬಹುದು ಎನ್ನುವ ಲೆಕ್ಕಾಚಾರ ಈಗಿನಿಂದಲೇ ಆರಂಭವಾಗಿದೆ. 2019ರ ಚುನಾವಣೆಯ ಸಂದರ್ಭದಲ್ಲಿ ದೇಶದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಇರುವ ರೈತ (farmers) ರನ್ನು ಟಾರ್ಗೆಟ್ ಮಾಡಿದ್ದ ಬಿಜೆಪಿ ಸರ್ಕಾರ (BJP government) ಉಚಿತವಾಗಿ ಪ್ರತಿ ವರ್ಷ 6,000ಗಳನ್ನು ರೈತರಿಗೆ ಒದಗಿಸುವ ಕಿಸಾನ್ ಸಮ್ಮಾನ ನಿಧಿ ಯೋಜನೆ (pradhanmantri Kisan Samman Nidhi Yojana) ಯನ್ನು ಪರಿಚಯಿಸಿತು. ಈಗ ಬಜೆಟ್ ನಲ್ಲಿ ಈ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪರ್ಸನಲ್ ಲೋನ್ ಕೆಲವೇ ಕ್ಷಣಗಳಲ್ಲಿ ಸಿಗುತ್ತೆ, ಆದ್ರೆ ಈ ಟಿಪ್ಸ್ ಪಾಲಿಸಬೇಕಷ್ಟೆ

ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲ ಸೀತಾ ರಾಮನ್!

Govt Schemeವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆ (guarantee schemes) ಗಳು ಕಾರಣ ಎನ್ನುವುದು ತಜ್ಞರ ಅಂಬೋಣ. ಇದೀಗ ಕೇಂದ್ರ ಸರ್ಕಾರವು ಕೂಡ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನರಿಗೆ ಅನುಕೂಲವಾಗುವಂತಹ ಕೆಲವು ಯೋಜನೆಗಳನ್ನು ಪರಿಚಯಿಸಿದೆ.

ಕಿಸಾನ್ ಸಮ್ಮಾನ ನಿಧಿ ಯೋಜನೆಯನ್ನು ಪರಿಚಯಿಸಿದ ನಂತರ 15 ಕಂತುಗಳಲ್ಲಿ ಹಣ ವಿತರಣೆ ಮಾಡಲಾಗಿದೆ. ರೈತರಿಗೆ ಪ್ರತಿ ವರ್ಷ 6,000ಗಳನ್ನು ಮೂರು ಕಂತುಗಳಲ್ಲಿ ತಲಾ ಎರಡು ಸಾವಿರ ರೂಪಾಯಿಗಳಂತೆ ಜಮಾ (Money Deposit) ಮಾಡಲಾಗುತ್ತಿದೆ.

ಯಾವುದೇ ಗ್ಯಾರಂಟಿ ಬೇಕಾಗಿಲ್ಲ! ಸಿಗುತ್ತೆ 2 ಲಕ್ಷದವರೆಗೆ ಸಾಲ; ಹೊಸ ಸ್ಕೀಮ್

ಈಗ ಈ ಮೊತ್ತವನ್ನು 12,000 ಗಳಿಗೆ ಏರಿಕೆ ಮಾಡುವ ಸಾಧ್ಯತೆ ಇದೆ. ಫೆಬ್ರುವರಿ ತಿಂಗಳಿನಲ್ಲಿ ಬಜೆಟ್ ಮಂಡಿಸಲಿರುವ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ (Nirmala sitaraman) ದೊಡ್ಡ ಮಟ್ಟದಲ್ಲಿ ರಾಷ್ಟ್ರದಲ್ಲಿ ಇರುವ ರೈತರಿಗೆ ವಿಶೇಷ ಸೌಲಭ್ಯ ನೀಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕು.

ಚುನಾವಣೆಯನ್ನು ಸಂಪೂರ್ಣವಾಗಿ ಬಜೆಟ್ ನಿರ್ಧಾರ ಮಾಡದೇ ಇದ್ದರೂ ಕೂಡ ,ಜನರ ವಿಶ್ವಾಸದ ಮೇಲೆ ಬಜೆಟ್ ಎನ್ನುವುದು ಪ್ರಮುಖ ವಿಷಯವಾಗಿ ಪರಿಣಮಿಸಬಹುದು. ಹಾಗಾಗಿ ಕಾಂಗ್ರೆಸ್ ಹಿಂದಿಕ್ಕಿ ಮುಂದೆ ಬರಲು ಕೇಂದ್ರ ಸರ್ಕಾರ ಶತಾಯಗತಾಯ ಪ್ರಯತ್ನಿಸುತ್ತಿದೆ ಎನ್ನಬಹುದು. ಒಟ್ಟಿನಲ್ಲಿ ರೈತ ಮಹಿಳೆಯರು ವಿಶೇಷ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ.

ನಿಮಗೆ ಬ್ಯಾಂಕ್ ಲೋನ್ ಸಿಗುತ್ತೋ ಇಲ್ವೋ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ

Big gift from Modi government to women, Will get 12,000 rupees

Follow us On

FaceBook Google News

Big gift from Modi government to women, Will get 12,000 rupees