ಆಧಾರ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್! ಮಾರ್ಚ್ 14ರ ತನಕ ಗಡುವು; ಇಲ್ಲಿದೆ ಮಾಹಿತಿ

Aadhaar Card : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ, ಭಾರತೀಯ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ (Aadhaar card) ನೀಡುತ್ತದೆ.

Aadhaar Card : ಆಧಾರ್ ಕಾರ್ಡ್ ಅಪ್ಡೇಟ್ ಗೆ ಸಂಬಂಧಪಟ್ಟ ಹಾಗೆ ಮತ್ತೊಂದು ಮಹತ್ವದ ಮಾಹಿತಿಯನ್ನು UIDAI ನೀಡಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ, ಭಾರತೀಯ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ (Aadhaar card) ನೀಡುತ್ತದೆ.

ಆಧಾರ್ ಕಾರ್ಡ್ ಪ್ರಮುಖ ದಾಖಲೆ ಆಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಅದಕ್ಕೆ ಸಂಬಂಧಪಟ್ಟ ಅಪ್ಡೇಟ್ ಗಳನ್ನು ಮಾಡಿಸಿಕೊಳ್ಳಬೇಕು.

ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಸರ್ಕಾರ ನಿರ್ಣಾಯಕಗಳು ನೀಡಿದೆ. ಕೊನೆಯ ಅವಧಿ ವಿಸ್ತರಣೆ ಆಗಿದ್ದು ಈ ಅವಧಿಯನ್ನು ಕಳೆದರೂ ನೀವು ಅಪ್ಡೇಟ್ (Aadhaar update) ಮಾಡಿಕೊಳ್ಳಬೇಕು, ಮುಂದೆ ಯಾವುದೇ ಅಗತ್ಯ ಸೇವೆಗಳಿಗೆ ಆಧಾರ್ ಕಾರ್ಡ್ ಬಳಕೆ ಮಾಡುವಾಗ ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ.

ಆಧಾರ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್! ಮಾರ್ಚ್ 14ರ ತನಕ ಗಡುವು; ಇಲ್ಲಿದೆ ಮಾಹಿತಿ - Kannada News

ಚೆಕ್ ಬರೆಯುವಾಗ ಅಪ್ಪಿತಪ್ಪಿ ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ ಖಾಲಿ!

ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಲು ಸೆಪ್ಟೆಂಬರ್ 14, 2023 ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಆದರೆ ಜನರ ಬೇಡಿಕೆಯ ಮೇರೆಗೆ ಈ ಅವಧಿಯನ್ನು ಡಿಸೆಂಬರ್ 15 ವರೆಗೆ ವಿಸ್ತರಣೆ ಮಾಡಲಾಯಿತು. ಬಳಿಕ ಮತ್ತೆ ಮೂರು ತಿಂಗಳ ಅವಕಾಶ ನೀಡಿ, ಈಗ ಕೊನೆಯ ದಿನಾಂಕವನ್ನು ಮಾರ್ಚ್ 14, 2023 ಎಂದು ಸರ್ಕಾರ ತಿಳಿಸಿದೆ.

ಒಂದು ವೇಳೆ ಸರ್ಕಾರ ಈಗ ವಿಸ್ತರಣೆ ಮಾಡಿರುವ ಹಾಗೂ ಕೊನೆಯದಾಗಿ ಕೊಟ್ಟಿರುವ ದಿನಾಂಕವನ್ನು ಮೀರಿದರು ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳದೆ ಇದ್ದಲ್ಲಿ ಮುಂದೆ ಯಾವುದೇ ವ್ಯವಹಾರ ಅಥವಾ ಸರ್ಕಾರಿ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಆಧಾರ್ ಕಾರ್ಡ್ ಜೊತೆಗೆ ಹೆಚ್ಚುವರಿ ಹಣವನ್ನು ಕೂಡ ಪಾವತಿ ಮಾಡಬೇಕಾಗುತ್ತದೆ. ಹಾಗೂ ಹಲವಾರು ಕೆಲಸಗಳು ಬಹಳ ಬೇಗ ಆಗದೆ ವಿಳಂಬ ಆಗುವ ಸಾಧ್ಯತೆಯು ಇರುತ್ತದೆ.

ಇನ್ಮುಂದೆ ಈ 10 ಲಕ್ಷ ಆದಾಯಕ್ಕೂ ಯಾವುದೇ ತೆರಿಗೆ ಕಟ್ಟುವ ಅಗತ್ಯವಿಲ್ಲ! ಇಲ್ಲಿದೆ ಮಾಹಿತಿ

ಆನ್ಲೈನ್ ಮೂಲಕವೇ ಆಧಾರ್ ಅಪ್ಡೇಟ್ ಮಾಡಿಸಿಕೊಳ್ಳಿ!

Aadhaar Cardhttps://myaadhaar.uidai.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಹಾಕಿ ಲಾಗಿನ್ ಆಗಿ.

ನೀವು ನಿಮ್ಮ ವಿಳಾಸವನ್ನು ಅಪ್ಡೇಟ್ ಮಾಡುವುದಾದರೆ Proceed to address update ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಈಗ ನಿಮ್ಮ ಮೊಬೈಲ್ ಸಂಖ್ಯೆಗೆ ಓಟಿಪಿ ಬರುತ್ತದೆ ಅದನ್ನು ನಮೂದಿಸಿ.

Document update ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ನಿಮ್ಮತ್ರ ಕೇವಲ ಆಧಾರ್ ಕಾರ್ಡ್ ಇದ್ರೆ, ಸರ್ಕಾರದಿಂದಲೇ ಸಿಗುತ್ತೆ 50,000 ರೂಪಾಯಿ

ಈಗ ನಿಮ್ಮ ಆಧಾರ್ ಕಾರ್ಡ್ ಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಮಾಡಿಕೊಳ್ಳಬಹುದಾಗಿದೆ. ನಂತರ ಸಬ್ಮಿಟ್ ಎಂದು ಕ್ಲಿಕ್ ಮಾಡಿ. ಆಧಾರ್ ಕಾರ್ಡ್ ಅಪ್ಡೇಟ್ ಮಾಡುವಾಗ ಯಾವುದೇ ಮಾಹಿತಿ ತಪ್ಪಾಗದೆ ಇರುವ ರೀತಿಯಲ್ಲಿ ಮುತುವರ್ಜಿ ವಹಿಸಿ.

ಈಗ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿರುತ್ತದೆ ಹಾಗೂ 14 ಸಂಖ್ಯೆಯ ಅಪ್ಡೇಟ್ ವಿನಂತಿ ಸಂಖ್ಯೆ (URN) ಪಡೆದುಕೊಳ್ಳುತ್ತೀರಿ.

ಈ ಸಂಖ್ಯೆಯ ಮೂಲಕ ಆಧಾರ್ ಅಪ್ಡೇಟ್ ಸ್ಟೇಟಸ್ ತಿಳಿದುಕೊಳ್ಳಬಹುದು. ಆನ್ಲೈನ್ ನಲ್ಲಿ ಆಧಾರ್ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಬಹುದು.

ಇನ್ನು ನೀವು ಆಫ್ ಲೈನ್ ಮೂಲಕ ಅಂದರೆ ನೇರವಾಗಿ ಆಧಾರ್ ಕೇಂದ್ರಕ್ಕೆ ಹೋಗಿ ಸಂಬಂಧ ಪಟ್ಟ ದಾಖಲೆಗಳನ್ನು ನೀಡಿ ಆಧಾರ್ ಅಪ್ಡೇಟ್ ಮಾಡಿಸಿಕೊಳ್ಳಬಹುದಾಗಿದೆ.

ನಿಮ್ಮ 3 ಲಕ್ಷಕ್ಕೆ ಪ್ರತಿ ತಿಂಗಳು 30 ಸಾವಿರ ಬಡ್ಡಿ ಸಿಗುವ ಬಂಪರ್ ಯೋಜನೆ ಇದು

Big Update on Aadhaar Card, Deadline is March 14

Follow us On

FaceBook Google News

Big Update on Aadhaar Card, Deadline is March 14