ನಿಮ್ಮ ಸ್ವಂತ ಜಾಗವಾದ್ರೂ ಮನೆ ಕಟ್ಟುವುದಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್

ಕೃಷಿ ಚಟುವಟಿಕೆಯೇ ಕುಂಠಿತಗೊಳ್ಳುತ್ತಿದೆ, ಕೃಷಿ ಭೂಮಿ (agriculture land) ಯನ್ನು ಕಮರ್ಷಿಯಲ್ (commercial) ಆಗಿ ಬದಲಾಯಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಇಂದು ನಾವು ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಆಧುನಿಕತೆಯನ್ನು ಅಳವಡಿಸಿಕೊಂಡಿದ್ದೇವೆ, ಹಳ್ಳಿಯಲ್ಲಿ ವಾಸ ಮಾಡುವವರು ಕೂಡ ಆಧುನಿಕ ನಾಗರೀಕತೆ (modern civilization) ಯನ್ನು ಫಾಲೋ ಮಾಡುತ್ತಿದ್ದು, ನಗರ ಪ್ರದೇಶದಲ್ಲಿನ ಜನರಂತೆ ವಾಸ ಮಾಡಲು ಬಯಸುತ್ತಾರೆ.

ಇದರಿಂದಾಗಿ ಇಂದು ಕೃಷಿ ಚಟುವಟಿಕೆಯೇ ಕುಂಠಿತಗೊಳ್ಳುತ್ತಿದೆ, ಕೃಷಿ ಭೂಮಿ (agriculture land) ಯನ್ನು ಕಮರ್ಷಿಯಲ್ (commercial) ಆಗಿ ಬದಲಾಯಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಹೊಲಿಗೆ ಮಷೀನ್ ಖರೀದಿಗೆ ಸರ್ಕಾರವೇ ಕೊಡುತ್ತೆ, 15,000 ರೂಪಾಯಿ; ಅರ್ಜಿ ಸಲ್ಲಿಸಿ

ನಿಮ್ಮ ಸ್ವಂತ ಜಾಗವಾದ್ರೂ ಮನೆ ಕಟ್ಟುವುದಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್ - Kannada News

ಸರ್ಕಾರದ ಹೊಸ ರೂಲ್ಸ್!

ಉಳಿದುಕೊಳ್ಳಲು ಮನೆ ಇಲ್ಲದೆ ಇದ್ರೆ ಅಂತಹ ಸಂದರ್ಭದಲ್ಲಿ ಕೃಷಿ ಭೂಮಿಯಲ್ಲಿ ಕೆಲವು ರೈತರು ಮನೆ ನಿರ್ಮಾಣ ಮಾಡಿಕೊಳ್ಳುತ್ತಾರೆ. ಇದಕ್ಕೂ ಪರ್ಮಿಷನ್ ಬೇಕಾಗುತ್ತದೆ ಆದರೆ ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯನ್ನು ಬೇರೆಬೇರೆ ಕಮರ್ಷಿಯಲ್ ಕಟ್ಟಡಕ್ಕಾಗಿ ಬಳಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.

ಈ ರೀತಿ ಫಸಲು ನೀಡುವ ಭೂಮಿಯನ್ನು ಪರಿವರ್ತಿಸಿ ಕಮರ್ಷಿಯಲ್ ಆಗಿ ಬದಲಾಯಿಸುತ್ತಾ ಹೋದರೆ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣವಾಗಿ ನಾಶವಾಗಬಹುದು.

ಇದಕ್ಕಾಗಿ ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ನಿಮ್ಮ ಸ್ವಂತ ಜಮೀನೆ (Own Property) ಆಗಿದ್ದರು, ಅದು ಕೃಷಿ ಭೂಮಿ ಆಗಿದ್ದರೆ ನೀವು ಸುಲಭವಾಗಿ ಅಲ್ಲಿ ಕಟ್ಟಡ (Building) ನಿರ್ಮಾಣ ಮಾಡಲು ಸಾಧ್ಯವಿಲ್ಲ.

ಯಾವುದೇ ಬ್ಯಾಂಕ್ ನಲ್ಲಿ ಸಾಲ ತೆಗೆದುಕೊಂಡವರಿಗೆ ರಾತ್ರೋ-ರಾತ್ರಿ ಭರ್ಜರಿ ಸುದ್ದಿ!

agriculture landತೆಗೆದುಕೊಳ್ಳಬೇಕು ಪರ್ಮಿಷನ್!

ಸ್ವಂತ ಜಮೀನು ಹೊಂದಿರುವ ರೈತರು ಕೂಡ ತಮ್ಮ ಕೃಷಿ ಭೂಮಿಯಲ್ಲಿ ಸುಲಭವಾಗಿ ಯಾವುದೇ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿಲ್ಲ. ಕೃಷಿಯೇತರ ಚಟುವಟಿಕೆಗೆ ಕೃಷಿ ಭೂಮಿಯನ್ನು ಬಳಕೆ ಮಾಡುವಂತಿಲ್ಲ ಈ ರೀತಿ ಮಾಡಿದರೆ ಅಂತವರ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ.

ಇನ್ನು ಕೆಲವು ಅನಿವಾರ್ಯ ಪರಿಸ್ಥಿತಿಯಲ್ಲಿ ಉದಾಹರಣೆಗೆ ಉಳಿದುಕೊಳ್ಳಲು ಮನೆ ಇಲ್ಲದೆ ಇರುವಾಗ ತಮ್ಮ ಕೃಷಿ ಭೂಮಿಯಲ್ಲಿ ಸ್ವಲ್ಪ ಭಾಗವನ್ನು ಮನೆ ನಿರ್ಮಾಣ ಮಾಡಿಕೊಳ್ಳಲು ರೈತರು ಬಳಸಿಕೊಳ್ಳಬಹುದು. ಆದರೆ ಇದಕ್ಕಾಗಿ ಕೃಷಿ ಭೂಮಿಯನ್ನು ನಾನ್ ಅಗ್ರಿಕಲ್ಚರ್ ಲ್ಯಾಂಡ್ ಎಂದು ಕನ್ವರ್ಷನ್ ಮಾಡಿಕೊಳ್ಳಬೇಕಾಗುತ್ತದೆ. ಈ ರೀತಿ ಲ್ಯಾಂಡ್ ಕನ್ವರ್ಷನ್ ಮಾಡಿಕೊಂಡು ನೀವು ಕಟ್ಟಡ ನಿರ್ಮಾಣ ಮಾಡಬಹುದು.

ಸ್ಟೇಟ್ ಬ್ಯಾಂಕ್ ಅಕೌಂಟ್ ಇರೋರಿಗೆ ಬೆಳ್ಳಂಬೆಳ್ಳಗೆ ಸಿಹಿ ಸುದ್ದಿ! ಬಂಪರ್ ಕೊಡುಗೆ

NOC ಸರ್ಟಿಫಿಕೇಟ್ ಪಡೆದುಕೊಳ್ಳಿ!

ಇನ್ನು ಲ್ಯಾಂಡ್ ಕನ್ವೆರ್ಶನ್ ಆದ ನಂತರ ಆ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡಲು ಯಾವುದೇ ತೊಂದರೆ ಇಲ್ಲ ಎಂಬುದಕ್ಕಾಗಿ ಎನ್ ಓ ಸಿ ಸರ್ಟಿಫಿಕೇಟ್ ಅನ್ನು ಗ್ರಾಮ ಪಂಚಾಯತ್ ಅಥವಾ ಮುನ್ಸಿಪಾಲ್ಟಿ ಇಂದ ಪಡೆದುಕೊಳ್ಳಬೇಕಾಗುತ್ತದೆ. ಈ ರೀತಿ ಮಾಡಿ ನೀವು ನಿಮ್ಮ ಕೃಷಿ ಭೂಮಿಯನ್ನು ಕನ್ವರ್ಷನ್ ಮಾಡುವ ಮೂಲಕ ಕಟ್ಟಡ ನಿರ್ಮಾಣ ಮಾಡಿಕೊಳ್ಳಬಹುದು.

Building a house Even your own land requires permission

Follow us On

FaceBook Google News