Business NewsIndia News

ರೈತರಿಗೆ ಸಿಗಲಿದೆ ದುಪ್ಪಟ್ಟು ಹಣ, ಸರ್ಕಾರದ ಈ ಯೋಜನೆಗೆ ನೀವೂ ಅರ್ಜಿ ಸಲ್ಲಿಸಿದ್ದೀರಾ?

ಈ ವರ್ಷ ರಾಜ್ಯದಲ್ಲಿ ಮಳೆಯ ಅಭಾವದಿಂದ ರೈತರು (farmers) ಸರಿಯಾದ ಬೆಳೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ಅದೇ ರೀತಿ ದೇಶದಲ್ಲಿ ಹಲವು ರೈತರು ಇಂತಹ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ

ಇದಕ್ಕಾಗಿ ಕೇಂದ್ರ ಸರ್ಕಾರ (central government) ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದು ಇದರಿಂದ ದೇಶದ ಕೋಟ್ಯಾಂತರ ರೈತರು ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎನ್ನಬಹುದು.

PM Kisan Yojana New Update on Deposit of Money to Bank Account

ಮನೆಯಲ್ಲಿ ಎಷ್ಟು ಚಿನ್ನಾಭರಣ ಇಟ್ಟುಕೊಳ್ಳಬಹುದು? ಇದಕ್ಕಿಂತ ಹೆಚ್ಚು ಚಿನ್ನ ಇಡುವಂತಿಲ್ಲ

ಪಿ ಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆ (Pm Kisan Samman Nidhi Yojana)

2019 ರಲ್ಲಿ ರೈತರ ಆರ್ಥಿಕತೆ ಸುಧಾರಿಸುವ ಸಲುವಾಗಿ ಕೇಂದ್ರ ಸರ್ಕಾರ ಯೋಜನೆಯನ್ನು ಆರಂಭಿಸಿತ್ತು. ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಕೋಟ್ಯಾಂತರ ರೈತರು ಪ್ರತಿ ವರ್ಷ 6,000ಗಳನ್ನು ಕೇಂದ್ರ ಸರ್ಕಾರದಿಂದ ಉಚಿತವಾಗಿದೆ ಪಡೆಯಬಹುದು.

6,000ಗಳನ್ನು ಕೇಂದ್ರ ಸರ್ಕಾರ ನಾಲ್ಕು ಕಂತುಗಳಲ್ಲಿ ಪ್ರತಿ ಕಂತಿಗೆ ಎರಡು ಸಾವಿರ ರೂಪಾಯಿಗಳಂತೆ ರೈತರ ಖಾತೆಗೆ (Bank Account) ನೇರವಾಗಿ ಜಮಾ (DBT) ಮಾಡುತ್ತದೆ. ಇಲ್ಲಿಯವರೆಗೆ ಒಟ್ಟು 15 ಕಂತುಗಳು ಬಿಡುಗಡೆಯಾಗಿದೆ.

ಮೊನ್ನೆ ಅಷ್ಟೇ ಅಂದರೆ ನವೆಂಬರ್ 15ನೇ ತಾರೀಖಿನಂದು 15ನೇ ಕಂತಿನ ಹಣ ಕೂಡ ಫಲಾನುಭವಿಗಳ ಖಾತೆಗೆ ಜಮಾ (Money Transfer) ಮಾಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಗೆ 18 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದ್ದು 8.5 ಕೋಟಿ ರೂಪಾಯಿಗಳನ್ನು 15ನೇ ಕಂತಿನ ಹಣವಾಗಿ ರೈತರ ಖಾತೆಗೆ (Bank Account) ಜಮಾ ಮಾಡಲಾಗಿದೆ.

ಮಹಿಳೆಯರಿಗೆ 30,000 ಉಚಿತವಾಗಿ ನೀಡುವ ಧನಶ್ರೀ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ಪಿ ಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಹಣ ಹೆಚ್ಚಳ

Pm Kisan Samman Nidhi Yojanaಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ 6,000ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಆದರೆ ಈಗ ರೈತರ ಹಿತ ದೃಷ್ಟಿಯಿಂದ ಈ ಹಣವನ್ನು ದುಪ್ಪಟ್ಟು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಅಂದರೆ ಪ್ರತಿ ವರ್ಷ 6,000 ಬದಲು 12 ಸಾವಿರ ರೂಪಾಯಿಗಳನ್ನು ನೀಡಲು ಮುಂದಾಗಿದೆ. ಇದರಿಂದಾಗಿ ಪ್ರತಿ ತಿಂಗಳು ರೈತರ ಖಾತೆಗೆ ಹಣ ಸಂದಾಯವಾಗಬಹುದು ಎಂದು ಊಹಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಸೇರಿದಂತೆ ಇವು ಫಿಕ್ಸೆಡ್ ಡೆಪಾಸಿಟ್‌ಗಳ ಇತ್ತೀಚಿನ ಬಡ್ಡಿ ದರಗಳು! ಬಾರೀ ಆದಾಯ

ಇನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಈ ಯೋಜನೆಯ ಪ್ರಯೋಜನ ಸದ್ಯ ರಾಜಸ್ಥಾನ (Rajasthan) ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ ಲೋಕಸಭಾ ಚುನಾವಣೆ 2023, (lok sabha election 2023) ಸದ್ಯದಲ್ಲಿಯೇ ದಿನಾಂಕ ಪ್ರಕಟಣೆಗೊಳ್ಳಲಿದ್ದು ಸದ್ಯ ಚುನಾವಣೆ ಪ್ರಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರತವಾಗಿವೆ

ಈ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗುವಂತಹ ಕೆಲವು ಯೋಜನೆಗಳಲ್ಲಿ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು ಇದೀಗ ರಾಜಸ್ಥಾನ ರಾಜ್ಯಕ್ಕೆ ಮಾತ್ರ ವಾರ್ಷಿಕವಾಗಿ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 12,000ಗಳನ್ನು ನೀಡಲು ನಿರ್ಧರಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದರೆ ಈ ಪ್ರಯೋಜನವನ್ನು ದೇಶದ ಪ್ರತಿಯೊಂದು ರಾಜ್ಯಕ್ಕೂ ವಿಸ್ತರಿಸುವ ಸಾಧ್ಯತೆ ಇದೆ.

ಇಂದು ಚಿನ್ನ ಬೆಳ್ಳಿ ಖರೀದಿದಾರರಿಗೆ ಕೊಂಚ ರಿಲೀಫ್! ಹೇಗಿದೆ ಗುರುವಾರ ಚಿನ್ನದ ಬೆಲೆ

Farmers will get double money, have you also applied for this government scheme

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories