Business News

ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ಉಚಿತ ಗ್ಯಾಸ್ ಕನೆಕ್ಷನ್; ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಉಜ್ವಲ ಯೋಜನೆ ಇಂದು ದೇಶದಲ್ಲಿ ಅತ್ಯಂತ ಪ್ರಚಲಿತದಲ್ಲಿದೆ ಎನ್ನಬಹುದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

ಉಚಿತ ಗ್ಯಾಸ್ ಕನೆಕ್ಷನ್, ಗ್ಯಾಸ್ ಸ್ಟವ್ ಹಾಗೂ ಸಿಲೆಂಡರ್ ಅನ್ನು ನೀಡುವ ಪ್ರಧಾನಮಂತ್ರಿ ಉಜ್ವಲ ಯೋಜನೆ ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗಾಗಿಯೇ ಜಾರಿಗೆ ತರಲಾಗಿದೆ.

In this scheme, the price of a gas cylinder is only 500 rupees, Apply today

ಸ್ಟೇಟ್ ಬ್ಯಾಂಕ್ ಅಕೌಂಟ್ ಇರುವ ಮಹಿಳೆಯರಿಗೆ ಸಿಗಲಿದೆ 25 ಲಕ್ಷ ಸಾಲ ಸೌಲಭ್ಯ

ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0

ನಿಮ್ಮ ಬಳಿ ಬಿಪಿಎಲ್ ಕಾರ್ಡ್ (BPL card) ಇದ್ಯಾ? ಮನೆಯಲ್ಲಿ ಇನ್ನು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಇಲ್ವಾ? ಹಾಗಾದ್ರೆ ಚಿಂತೆ ಬೇಡ ಕೆಲವೇ ದಿನಗಳಲ್ಲಿ ನಿಮ್ಮ ಮನೆಗೂ ಉಚಿತವಾಗಿ ಗ್ಯಾಸ್ ಕನೆಕ್ಷನ್ (Free Gas Connection) ಪಡೆದುಕೊಳ್ಳಬಹುದು.

ಈ ಯೋಜನೆಯ ಅಡಿಯಲ್ಲಿ ಕೇವಲ ನಾಲ್ಕು ವರ್ಷಗಳಲ್ಲಿ ಎಂಟು ಕೋಟಿ ರೂ ಅಧಿ ಕುಟುಂಬಗಳು ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಂಡಿದ್ದಾರೆ. ಹೀಗಾಗಿ ದೇಶದಲ್ಲಿ ಎಲ್‌ಪಿಜಿ ಗ್ರಾಹಕರ ಸಂಖ್ಯೆ 29 ಕೋಟಿಗೆ ತಲುಪಿದೆ.

ಕೇವಲ 500 ರೂಪಾಯಿ ಹೂಡಿಕೆ ಮಾಡಿ ಲಕ್ಷಗಟ್ಟಲೆ ಹಣ ಗಳಿಸುವ ಪೋಸ್ಟ್ ಆಫೀಸ್ ಸ್ಕೀಮ್ ಇದು

ಉಜ್ವಲ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಇದ್ದ ಮಾನದಂಡಗಳಲ್ಲಿ ಈಗ ಸಡಿಲಿಕೆ ಮಾಡಲಾಗಿದೆ. ಜೊತೆಗೆ ಹೆಚ್ಚು ದಾಖಲೆಗಳನ್ನು ಕೂಡ ನೀಡಬೇಕಾಗಿಲ್ಲ.

ಈ ಯೋಜನೆಯಲ್ಲಿ ಮೊದಲ ಗ್ಯಾಸ್ ಸಿಲೆಂಡರ್ ಹಾಗೂ ಗ್ಯಾಸ್ ಸ್ಟವ್ ಸಂಪೂರ್ಣವಾಗಿ ಉಚಿತವಾಗಿ ಕೊಡಲಾಗುವುದು. ಜೊತೆಗೆ 300 ರೂಪಾಯಿಗಳ ಸಬ್ಸಿಡಿ ಇದ್ದು ಈ ಸಬ್ಸಿಡಿ ಹಣ ಫಲಾನುಭವಿ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ ಖರೀದಿಸಲು ಕೇವಲ 603 ರೂಪಾಯಿಗಳನ್ನು ಪಾವತಿ ಮಾಡಿದರೆ ಸಾಕು.

ಈ ಒಂದು ಚಿಕ್ಕ ಮಿಷನ್ ಮನೆಗೆ ತನ್ನಿ ಸಾಕು, ಪ್ರತಿ ತಿಂಗಳಿಗೆ 60,000 ಆದಾಯ ಫಿಕ್ಸ್!

BPL Ration Cardಇನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು 18 ವರ್ಷ ಮೇಲ್ಪಟ್ಟ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಗ್ಯಾಸ್ ಕನೆಕ್ಷನ್ ಇದ್ದರೆ ಮತ್ತೆ ಗ್ಯಾಸ್ ಕನೆಕ್ಷನ್ ಕೊಡಲಾಗುವುದಿಲ್ಲ. ಬಡತನ ರೇಖೆಗಿಂತ ಕೆಳಗಿನವರಾಗಿದ್ದು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

ಅರ್ಜಿದಾರ ಮಹಿಳೆಯ ಆಧಾರ್ ಕಾರ್ಡ್
ಬಿಪಿಎಲ್ ರೇಷನ್ ಕಾರ್ಡ್
ಬ್ಯಾಂಕು ಖಾತೆಯ ವಿವರ
ಖಾಯಂ ನಿವಾಸದ ಪುರಾವೆ
ಆದಾಯ ಪ್ರಮಾಣ ಪತ್ರ
ಪಾಸ್ ಪೋರ್ಟ್ ಅಳತೆಯ ಫೋಟೋ

ನಿಮ್ಮ ಊರಲ್ಲೇ ಪೆಟ್ರೋಲ್ ಬಂಕ್ ಶುರು ಮಾಡಿ! ಇಲ್ಲಿದೆ ಬಂಡವಾಳ ಮತ್ತು ಲಾಭದ ಲೆಕ್ಕಾಚಾರ

ಅರ್ಜಿ ಸಲ್ಲಿಸುವುದು ಹೇಗೆ?

www.pmuy.gov ಈ ವೆಬ್ ಸೈಟಿಗೆ ಹೋಗಿ ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಇಲ್ಲಿ ಗ್ಯಾಸ್ ವಿತರಕರ ಹೆಸರುಗಳನ್ನು ತೋರಿಸಲಾಗುತ್ತದೆ. ನೀವು ಯಾವ ವಿತರಕರ ಬಳಿ ಗ್ಯಾಸ್ ಪಡೆದುಕೊಳ್ಳಲು ಇಷ್ಟಪಡುತ್ತೀರಿ ಎಂಬುದನ್ನು ಆಯ್ಕೆ ಮಾಡಿಕೊಳ್ಳಿ.

ನಂತರ ಅಗತ್ಯ ಇರುವ ಎಲ್ಲಾ ಮಾಹಿತಿಗಳನ್ನು ನೀಡಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು. ಅಥವಾ ಹತ್ತಿರದ ಗ್ಯಾಸ್ ಏಜೆನ್ಸಿ ಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. ಸಂಬಂಧಪಟ್ಟ ಅಧಿಕಾರಿಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ವಿಶ್ಲೇಷಿಸಿ ನಂತರ ಉಚಿತ ಗ್ಯಾಸ್ ಕನೆಕ್ಷನ್ ನೀಡುತ್ತಾರೆ.

ಯಾವುದೇ ಬಡ್ಡಿ ಇಲ್ಲದೆ ಇಂತಹ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಸಾಲ ಸೌಲಭ್ಯ

Free gas connection with BPL ration card, Here is the direct link to apply

Our Whatsapp Channel is Live Now 👇

Whatsapp Channel

Related Stories