ವಸತಿ ಯೋಜನೆಯಲ್ಲಿ ಉಚಿತ ಮನೆ ಸ್ಕೀಮ್! ಸಿಗಲಿದೆ 1 ಲಕ್ಷ ರೂಪಾಯಿ ಸಹಾಯಧನ

ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳಿ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಒಂದು ಲಕ್ಷ ರೂಪಾಯಿ!

Bengaluru, Karnataka, India
Edited By: Satish Raj Goravigere

ಇಂದು ಸಾಕಷ್ಟು ಜನರ ಮನೆ ನಿರ್ಮಾಣ (own house) ಮಾಡಿಕೊಳ್ಳುವ ಕನಸು ನನಸಾಗಿದೆ ಎನ್ನಬಹುದು. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ (pradhanmantri aawas Yojana) .

ಈ ಯೋಜನೆ ಅಡಿಯಲ್ಲಿ ನಗರ ಭಾಗದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ವಾಸಿಸುವ ಲಕ್ಷಾಂತರ ಜನ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿದೆ.

Free house in housing scheme, 1 lakh rupees will be given as subsidy

ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000 ಪಿಂಚಣಿ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಪ್ರಯೋಜನಗಳು! (Benefits of Pradhan mantri awas scheme)

2015 ರಲ್ಲಿ ದೇಶದಲ್ಲಿ ವಾಸಿಸುವ ಬಡವರು ಹಾಗೂ ಮಾಧ್ಯಮ ವರ್ಗದವರು ಸ್ವಂತ ಸೂರು ನಿರ್ಮಾಣ ಮಾಡಿ ಅನ್ನುವುದಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ (PM Narendra Modi ji) ಅವರು ಪರಿಚಯಿಸಿದರು.

ಈ ಯೋಜನೆಯ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಮನೆ ನಿರ್ಮಾಣಗೊಂಡಿದೆ. ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು ಯಾರಿಗೆ ಎಷ್ಟು ಸಹಾಯಧನ ಸಿಗುತ್ತದೆ ಎನ್ನುವುದನ್ನು ನೋಡೋಣ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಬ್ಯಾಂಕನಿಂದ ಸಾಲ (bank loan) ತೆಗೆದುಕೊಂಡರೆ, ಸರ್ಕಾರದಿಂದ ಸಬ್ಸಿಡಿ (subsidy) ಪಡೆದುಕೊಳ್ಳಬಹುದು

ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಈ ಸಬ್ಸಿಡಿ ಹಣ (Subsidy Loan) ನೆರವಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಪಡೆದುಕೊಂಡರೆ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ (Bank Account) ಆ ಹಣವನ್ನು ಜಮಾ ಮಾಡಲಾಗುತ್ತದೆ.

ಇನ್ನು ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವವರು ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಸರ್ಕಾರ ಒಂದು ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ನೀಡುತ್ತಿದೆ.

ನಿಮ್ಮತ್ರ ಈ 10 ರೂಪಾಯಿ ನೋಟು ಇದ್ರೆ ಸಿಗುತ್ತೆ 18 ಲಕ್ಷ ರೂಪಾಯಿ! ಬಂಪರ್ ಆಫರ್

Free Housing Schemeಇನ್ನು ಮಧ್ಯಮ ವರ್ಗದವರು ಹಾಗೂ ಬಡವರು ಸ್ವಂತ ಮನೆ ಕಟ್ಟಿಸಿಕೊಳ್ಳುವದಿದ್ದರೆ ಬ್ಯಾಂಕ್ ನಲ್ಲಿ ಸಾಲ (Bank Loan) ಪಡೆದುಕೊಳ್ಳಬಹುದು. ಈ ಗೃಹ ಸಾಲವನ್ನು 6.5% ಬಡ್ಡಿ ದರದಲ್ಲಿ ಪಡೆದುಕೊಳ್ಳಬಹುದು. ಹಾಗೂ ಸಾಲ ಮರುಪಾವತಿಗೆ 20 ವರ್ಷಗಳ ಸುಧೀರ್ಘ ಕಾಲಾವಧಿ ನೀಡಲಾಗುವುದು.

ಆಧಾರ್ ಕಾರ್ಡ್ ಕುರಿತು ಕೇಂದ್ರದ ಇನ್ನೊಂದು ಘೋಷಣೆ! ಇಲ್ಲಿದೆ ಬಿಗ್ ಅಪ್ಡೇಟ್

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Documents)

ಆಧಾರ್ ಕಾರ್ಡ್
ವಿಳಾಸದ ಪುರಾವೆ
ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ರೇಷನ್ ಕಾರ್ಡ್
ಪಾಸ್ ಪೋರ್ಟ್ ಅಳತೆಯ ಫೋಟೋ
ನೋಂದಾಯಿತ ಮೊಬೈಲ್ ಸಂಖ್ಯೆ.

ಈ ಪೋಸ್ಟ್ ಆಫೀಸ್ ಸ್ಕೀಮ್ ನಲ್ಲಿ ಸಿಗುತ್ತೆ 10 ಲಕ್ಷ ರೂಪಾಯಿ ಪ್ರಯೋಜನ! ಡೋಂಟ್ ಮಿಸ್

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? (How to apply)

https://pmay-urban.gov.in/ ಈ ಅಧಿಕೃತ ವೆಬ್ಸೈಟ್ ಮೂಲಕ ನೀವು ಅರ್ಜಿ ಸಲ್ಲಿಸಬಹುದು. ಅಥವಾ ಹತ್ತಿರದ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ನಲ್ಲಿ ದಾಖಲೆಗಳನ್ನು ನೀಡಿ ಸಹಾಯಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು.

Free house in housing scheme, 1 lakh rupees will be given as subsidy