Story Highlights
ಈ ಯೋಜನೆಯ ಅಡಿಯಲ್ಲಿ ಜಮಾ ಆಯಿತು ಫಲಾನುಭವಿಗಳ ಖಾತೆಗೆ ಒಂದು ಲಕ್ಷ ರೂಪಾಯಿ, ಇಂದೇ ಚೆಕ್ ಮಾಡಿ!
ದೇಶದಲ್ಲಿ ವಾಸಿಸುವ ಲಕ್ಷಾಂತರ ಕುಟುಂಬಗಳು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಆಳ್ವಿಕೆಯಲ್ಲಿ ಜಾರಿಗೆ ಬಂದಿರುವ ಆವಾಸ್ ಯೋಜನೆಯಡಿಯಲ್ಲಿ ಸ್ವಂತ ಮನೆ (Own House) ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗಿದೆ.
ಕೇವಲ ನಾಲ್ಕು ವರ್ಷಗಳಲ್ಲಿ ಲಕ್ಷಾಂತರ ಮನೆ ನಿರ್ಮಾಣ ಮಾಡಿ ಕೊಟ್ಟಿರುವ ಕೇಂದ್ರ ಸರ್ಕಾರ 2025ರ ವೇಳೆಗೆ ಒಂದು ಕೋಟಿ ಮನೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.
ಮಹಿಳೆಯರಿಗಾಗಿ ಭರ್ಜರಿ ಪೋಸ್ಟ್ ಆಫೀಸ್ ಸ್ಕೀಮ್ ಬಿಡುಗಡೆ! ಸಿಗುತ್ತೆ ಕೈತುಂಬಾ ಹಣ
ಪ್ರಧಾನ್ ಮಂತ್ರಿ ಆವಾಸ್ ಯೋಜನೆ! (Pradhanmantri aawas Yojana)
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಮಧ್ಯಮ ವರ್ಗದವರು ಕೂಡ ಸ್ವಂತ ಮನೆ (Own House) ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಪಡೆಯಬಹುದು.
ನೀವು ಮನೆ ನಿರ್ಮಾಣ ಮಾಡುವುದಕ್ಕೆ ಬ್ಯಾಂಕ್ ನಲ್ಲಿ ಗೃಹ ಸಾಲ (Bank Home Loan) ತೆಗೆದುಕೊಂಡರೆ ಅದಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ಸಬ್ಸಿಡಿ (subsidy Loan) ಪಡೆಯಬಹುದು. 50,000ದಿಂದ 1,20,000 ರೂಪಾಯಿಗಳವರೆಗೂ ಸರ್ಕಾರ ಫಲಾನುಭವಿಗಳ ಖಾತೆಗೆ (Bank Account) ಹಣ ಮಂಜೂರು ಮಾಡುತ್ತಿದೆ.
ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ಸಿಗಲಿದೆ 50 ಲಕ್ಷ ಸಹಾಯಧನ! ತಕ್ಷಣ ಅರ್ಜಿ ಸಲ್ಲಿಸಿ
ಯಾರಿಗೆ ಸಿಗುತ್ತೆ ಅವಾಸ್ ಯೋಜನೆಯ ಪ್ರಯೋಜನ?
* ಸ್ವಂತ ಮನೆ ಇಲ್ಲದೆ ಇರುವವರು
* 18 ವರ್ಷಕ್ಕಿಂತ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು
* ಬಿಪಿಎಲ್ ಕಾರ್ಡ್ ಹೊಂದಿರಬೇಕು
* ದೇಶದ ಖಾಯಂ ನಿವಾಸಿ ಆಗಿರಬೇಕು
* ಇಲ್ಲಿಯವರೆಗೆ ಸರ್ಕಾರದ ಬೇರೆ ಯಾವುದೇ ಯೋಜನೆಯಿಂದ ಮನೆ ಸೌಲಭ್ಯ ಪಡೆದುಕೊಂಡಿರಬಾರದು
* ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
* ಕುಟುಂಬದ ವಾರ್ಷಿಕ ಆದಾಯ ಮೂರು ಲಕ್ಷದಿಂದ 6 ಲಕ್ಷ ರೂಪಾಯಿ ಒಳಗಿರಬೇಕು.
ಮಹಿಳೆಯರ ಬಳಿ ಈ ದಾಖಲೆ ಇದ್ರೆ ಸಾಕು ಕೇಂದ್ರ ಸರ್ಕಾರವೇ ಕೊಡುತ್ತೆ 3 ಲಕ್ಷ ರೂಪಾಯಿ!
ನೀವು ಗೃಹ ಸಾಲವನ್ನು (Home Loan) ಹೊಸದಾಗಿ ಪಡೆದುಕೊಳ್ಳುತ್ತಿದ್ದರೆ ಈ ಸಾಲ ಪಡೆದುಕೊಳ್ಳುವ ಸಮಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದೇವೆ ಎಂದು ಬ್ಯಾಂಕ್ ನಲ್ಲಿ ತಿಳಿಸಬೇಕು, ಆಗ ಮಾತ್ರ ಸರ್ಕಾರದಿಂದ ಸಬ್ಸಿಡಿ ಪಡೆಯಲು ಸಾಧ್ಯ. ಇನ್ನು ಈಗಾಗಲೇ ಗೃಹ ಸಾಲ (Housing Loan) ಪಡೆದುಕೊಂಡಿರುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.
Free Housing Scheme List Released, get 1 lakh rupees to build your own house