ದಸರಾ ಎಫೆಕ್ಟ್, ಇಂದಿನ ಚಿನ್ನದ ಬೆಲೆ ಹೇಗಿದೆ! ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ಬೆಲೆ ಡೀಟೇಲ್ಸ್
Gold Price Today : ಇಂದಿನ ಚಿನ್ನದ ಬೆಲೆ ಹೇಗಿದೆ? ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳನ್ನು ತಿಳಿಯಿರಿ,
Gold Price Today : ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ, ಚಿನ್ನ ಮತ್ತು ಬೆಳ್ಳಿಗೆ ಪ್ರಪಂಚದಾದ್ಯಂತ ಯಾವಾಗಲೂ ಬೇಡಿಕೆ ಇದ್ದೆ ಇರುತ್ತದೆ. ಅದೇನೇ ಇರಲಿ.. ಅಂತರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ ಚಿನ್ನ ಬೆಳ್ಳಿ ಬೆಲೆಗಳಲ್ಲಿ ಕಾಲಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ.
ಆದರೆ.. ಇತ್ತೀಚೆಗಷ್ಟೇ ಇಳಿಕೆಯಾಗಿದ್ದ ಚಿನ್ನ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ದಸರಾ ಮತ್ತು ದೀಪಾವಳಿ ಸಮಯದಲ್ಲಿ ಚಿನ್ನದ ಬೆಲೆ ಹೆಚ್ಚುತ್ತಿದ್ದು, ಸಾಮಾನ್ಯವಾಗಿ ಹಬ್ಬದ ಸಮಯ ಚಿನ್ನ ಮತ್ತು ಬೆಳ್ಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ.
ಶನಿವಾರ (12 ಅಕ್ಟೋಬರ್ 2024) ಬೆಳಿಗ್ಗೆ ಆರು ಗಂಟೆಯವರೆಗೆ ದಾಖಲಾದ ಬೆಲೆಗಳ ಪ್ರಕಾರ ದಸರಾ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪ ಹೆಚ್ಚಾಗಿದೆ. ಪ್ರತಿ ಕೆ.ಜಿ ಬೆಳ್ಳಿಯ ಬೆಲೆ ರೂ.96,100 ಆಗಿ ಮುಂದುವರಿದಿದೆ. ಚಿನ್ನ ರೂ. 10 ಮತ್ತು ಬೆಳ್ಳಿ 100 ರೂ. ಏರಿಕೆಯಾಗಿದೆ..
ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳನ್ನು (Gold and Silver Rates) ತಿಳಿಯಿರಿ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
ಬೆಂಗಳೂರಿನಲ್ಲಿ 22 ಕ್ಯಾರೆಟ್ ಬೆಲೆ ರೂ.70,960 ಮತ್ತು 24 ಕ್ಯಾರೆಟ್ ಬೆಲೆ ರೂ.77,410 ಆಗಿದೆ.
ಹೈದರಾಬಾದ್ ನಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ ರೂ.70,960 ಮತ್ತು 24ಕ್ಯಾರೆಟ್ ಬೆಲೆ ರೂ.77,410 ಆಗಿದೆ.
ವಿಶಾಖಪಟ್ಟಣಂ ಮತ್ತು ವಿಜಯವಾಡ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ.70,960 ಮತ್ತು 24 ಕ್ಯಾರೆಟ್ ಬೆಲೆ ರೂ.77,410 ಆಗಿದೆ.
ದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.71,110 ಮತ್ತು 24 ಕ್ಯಾರೆಟ್ ಬೆಲೆ ರೂ.77,560 ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ ಬೆಲೆ ರೂ.70,960 ಮತ್ತು 24 ಕ್ಯಾರೆಟ್ ಬೆಲೆ ರೂ.77,410 ಆಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ ದರ ರೂ.70,960 ಮತ್ತು 24 ಕ್ಯಾರೆಟ್ ದರ ರೂ.77,410 ಆಗಿದೆ.
ಬೆಳ್ಳಿ ಬೆಲೆಗಳು
ಪ್ರತಿ ಕೆಜಿ ಬೆಳ್ಳಿಯ ಬೆಲೆ ಹೈದರಾಬಾದ್‌ನಲ್ಲಿ ರೂ.102,100 ಮತ್ತು ವಿಜಯವಾಡ ಮತ್ತು ವಿಶಾಖಪಟ್ಟಣಂನಲ್ಲಿ ರೂ.102,100 ಆಗಿದೆ.
ಪ್ರತಿ ಕೆಜಿ ಬೆಳ್ಳಿಯ ಬೆಲೆ ದೆಹಲಿಯಲ್ಲಿ ರೂ.96,100, ಮುಂಬೈನಲ್ಲಿ ರೂ.96,100, ಬೆಂಗಳೂರಿನಲ್ಲಿ ರೂ.84,900 ಮತ್ತು ಚೆನ್ನೈನಲ್ಲಿ ರೂ.102,100 ಆಗಿದೆ.
Gold Price Today 12 October 2024, Gold and Silver Rate in Bengaluru, Hyderabad, Delhi, Mumbai, Chennai