ಚಿನ್ನದ ಬೆಲೆ ಏರಿಕೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳಿಲ್ಲ! ಹೇಗಿದೆ ಇಂದಿನ ಬೆಲೆಗಳು?
Gold Price Today : ಫೆಬ್ರವರಿ 7 ರಂದು ದೇಶೀಯ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 86,520 ರೂ.ಗಳಷ್ಟಿದೆ.
Gold Price Today : ಚಿನ್ನದ ಬೆಲೆ ಏರಿಕೆ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ.
ಫೆಬ್ರವರಿ 7 ರಂದು ದೇಶೀಯ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 86,520 ರೂ.ಗಳಷ್ಟಿದೆ. ಶುಕ್ರವಾರ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ ಎಂದು ನೋಡೋಣ.
ಈ ಬೆಲೆಗಳು ಬೆಳಿಗ್ಗೆ 6 ಗಂಟೆಗೆ ದಾಖಲಾಗೆ, ದಿನದ ಯಾವುದೇ ಸಮಯದಲ್ಲಿ ಬೆಲೆಗಳು ಹೆಚ್ಚಾಗಬಹುದು, ಅಥವಾ ಕಡಿಮೆಯಾಗಬಹುದು ಅಥವಾ ಸ್ಥಿರವಾಗಿರಬಹುದು.
ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 86,520 ರೂ.ಗಳಾಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 86,520 ರೂ.ಗಳಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 79,460 ರೂ.ಗಳಾಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 86,670 ರೂ.ಗಳಾಗಿದೆ.
ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 86,520 ರೂ.ಗಳಾಗಿದೆ.
ವಿಜಯವಾಡದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 86,520 ರೂ.ಗಳಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 86,520 ರೂ.ಗಳಾಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 79,310 ರೂ.ಗಳಾಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 86,520 ರೂ.ಗಳಾಗಿದೆ.
ಬೆಳ್ಳಿಯ ಬೆಲೆಗೆ ಸಂಬಂಧಿಸಿದಂತೆ, ಅದು ಚಿನ್ನದ ಹಾದಿಯನ್ನು ಅನುಸರಿಸುತ್ತಿದ್ದರೂ, ಶುಕ್ರವಾರ ಸ್ವಲ್ಪ ಕಡಿಮೆಯಾಗಿ, ನೂರು ರೂಪಾಯಿಗಳವರೆಗೆ ಇಳಿಕೆಯಾಗಿದೆ. ಪ್ರಸ್ತುತ ಪ್ರತಿ ಕೆಜಿ ಬೆಳ್ಳಿಯ ಬೆಲೆ 99,400 ರೂ. ಇದೆ.
Gold Price Today on February 7th 2025
Our Whatsapp Channel is Live Now 👇