Business News

ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ! ಸಿಗಲಿದೆ 15,000 ರೂಪಾಯಿ ಸ್ಕಾಲರ್ಶಿಪ್; ಅಪ್ಲೈ ಮಾಡಿ

ಬಡತನ ರೇಖೆಗಿಂತ ಕೆಳಗಿರುವ ವಿದ್ಯಾರ್ಥಿಗಳಿಗೆ, ಹಿಂದುಳಿದ ವರ್ಗದ ಕುಟುಂಬದ ಮಕ್ಕಳಿಗೆ ಸ್ಕಾಲರ್ಶಿಪ್ (Education scholarship) ಅಥವಾ ಸಹಾಯಧನ ಸಿಕ್ಕರೆ ಅವರು ತಮ್ಮ ವಿದ್ಯಾಭ್ಯಾಸವನ್ನು ಇನ್ನಷ್ಟು ಮುಂದುವರಿಸಿಕೊಂಡು ಹೋಗಲು ಬಹಳ ಅನುಕೂಲವಾಗುತ್ತದೆ.

ಇಂತಹ ಬಡ ವಿದ್ಯಾರ್ಥಿಗಳಿಗಾಗಿಯೇ ಸರ್ಕಾರ ಸ್ಕಾಲರ್ಶಿಪ್ ನೀಡಲು ಮುಂದಾಗಿದ್ದು, ವಿದ್ಯಾಭ್ಯಾಸ ಮಾಡಲು 15,000 ವರೆಗೆ ಶಿಷ್ಯವೇತನ ಪಡೆದುಕೊಳ್ಳಬಹುದು.

The central government brought a new scholarship scheme for students

50 ಲಕ್ಷ ಗೃಹ ಸಾಲ ಪಡೆದುಕೊಂಡ್ರೆ ಪ್ರತಿ ತಿಂಗಳು ಎಷ್ಟು EMI ಕಟ್ಟಬೇಕು? ಇಲ್ಲಿದೆ ಲೆಕ್ಕಾಚಾರ

ಯಾರಿಗೆ ಸಿಗುತ್ತೆ ವಿದ್ಯಾರ್ಥಿ ವೇತನ?

ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡಲು ಅಂದರೆ ಐಟಿಐ, ಡಿಪ್ಲೋಮ ಪಿಯುಸಿ ಕೋರ್ಸ್ ಮಾಡಲು ಹಾಗೂ ತಾಂತ್ರಿಕ ಕೋರ್ಸ್ ಗಳನ್ನು ಮಾಡಲು ಸ್ಕಾಲರ್ಶಿಪ್ (Education scholarship) ಪಡೆದುಕೊಳ್ಳಬಹುದು. ಸಮಾಜ ಕಲ್ಯಾಣ ಇಲಾಖೆ ಈ ಸ್ಕಾಲರ್ಶಿಪ್ ನೀಡಲು ಮುಂದಾಗಿದ್ದು, 10ನೇ ತರಗತಿಯ ನಂತರದ ಶಿಕ್ಷಣಕ್ಕೆ ಸ್ವಲ್ಪ ಮಟ್ಟಿಗೆ ಆದರೂ ಈ ಹಣದಿಂದ ಸಹಾಯವಾಗುತ್ತದೆ ಎನ್ನಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Needed documents)

10ನೇ ತರಗತಿಯ ಅಂಕಪಟ್ಟಿ (10th marks card)
ಆಧಾರ್ ಕಾರ್ಡ್ (Aadhaar Card)
ವಿದ್ಯಾರ್ಥಿಯ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರ (Bank Account Details)
ಪಾಸ್ಪೋರ್ಟ್ ಅಳತೆಯ ಫೋಟೋ
ಮುಂದಿನ ವಿದ್ಯಾಭ್ಯಾಸಕ್ಕೆ ಯಾವುದೇ ಕಾಲೇಜ್ ಅಥವಾ ಕೋರ್ಸ್ ಗೆ ಸೇರಿದರೆ ಅದರ ದಾಖಲಾತಿ

ಈ ಯೋಜನೆಯಲ್ಲಿ 250 ರೂಪಾಯಿ ಹೂಡಿಕೆ ಮಾಡಿದ್ರೆ 24 ಲಕ್ಷ ಗಳಿಸಬಹುದು! ಹೇಗೆ ಗೊತ್ತಾ?

Education Scholarshipಅರ್ಜಿ ಸಲ್ಲಿಸುವುದು ಹೇಗೆ? (How to apply)

ಈ ಮೇಲಿನ ಎಲ್ಲಾ ದಾಖಲೆಗಳು ನಿಮ್ಮ ಬಳಿ ಇದ್ದರೆ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ಸ್ವಲ್ಪ ಮಟ್ಟಿಗಾದರೂ ಧನ ಸಹಾಯ ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ ಮೂಲಕವೇ ನಡೆಯುವಂತಹದ್ದು. https://ssp.postmatric.karnataka.gov.in/ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಿ ಬೇಗ ಅರ್ಜಿ ಸಲ್ಲಿಸಿದರೆ ಸರಕಾರದಿಂದ ನೇರವಾಗಿ ಫಲಾನುಭವಿ ವಿದ್ಯಾರ್ಥಿ ಖಾತೆಗೆ (Bank Account) ಹಣ ಜಮಾ ಆಗುತ್ತದೆ.

ಫೋನ್‌ಪೇ, ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರಿಗೆ ಬೆಳ್ಳಂಬೆಳಗ್ಗೆ ಭರ್ಜರಿ ಸುದ್ದಿ!

Good news for students, Get 15,000 rupees Education scholarship

Our Whatsapp Channel is Live Now 👇

Whatsapp Channel

Related Stories