ಹೊಲಿಗೆ ಮಷೀನ್ ಖರೀದಿಗೆ ಸರ್ಕಾರವೇ ಕೊಡುತ್ತೆ, 15,000 ರೂಪಾಯಿ; ಅರ್ಜಿ ಸಲ್ಲಿಸಿ
ಈ ಯೋಜನೆ ಮೂಲಕ ಸರ್ಕಾರದಿಂದ ನೀವು ಉಚಿತವಾಗಿ ಹೊಲಿಗೆ ಯಂತ್ರ (free sewing machine) ಪಡೆದುಕೊಳ್ಳಬಹುದು.
ನೀವು ಹೊಲಿಗೆ ತರಬೇತಿ ಪಡೆದುಕೊಂಡಿದ್ದೀರಾ? ಚೆನ್ನಾಗಿ ಹೊಲಿಗೆ ಮಾಡೋದಕ್ಕೆ ಗೊತ್ತಿದ್ಯಾ? ಆದರೆ ಸ್ವಂತ ಉದ್ಯಮ ಮಾಡೋಕೆ ಹೊಲಿಗೆ ಮಷೀನ್ ಇಲ್ವೇ ಇಲ್ಲ ಅಂತ ಬೇಸರ ಮಾಡ್ಕೊಂಡಿದ್ದೀರಾ? ಹಾಗಾದ್ರೆ ಟೆನ್ಶನ್ ಬೇಡ ಸರ್ಕಾರದಿಂದ ನೀವು ಉಚಿತವಾಗಿ ಹೊಲಿಗೆ ಯಂತ್ರ (free sewing machine) ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸುವುದಕ್ಕೆ ಕೆಲವೇ ದಿನಗಳು ಬಾಕಿ ಇದ್ದು ತಕ್ಷಣ ಅಗತ್ಯ ಇರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.
ಯಾವುದೇ ಬ್ಯಾಂಕ್ ನಲ್ಲಿ ಸಾಲ ತೆಗೆದುಕೊಂಡವರಿಗೆ ರಾತ್ರೋ-ರಾತ್ರಿ ಭರ್ಜರಿ ಸುದ್ದಿ!
ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಪಡೆಯಿರಿ ಉಚಿತ ಹೊಲಿಗೆ ಯಂತ್ರ!
2022 23ನೇ ಸಾಲಿನಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಆರಂಭವಾಯಿತು. ಕುಶಲಕರ್ಮಿಗಳ ವೃತ್ತಿಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ ಮಹಿಳಾ ಸಬಲೀಕರಣ ಹಾಗೂ ಸ್ವಾವಲಂಬಿ ಮಹಿಳೆ (independence women) ಯನ್ನು ಉತ್ತೇಜಿಸುವ ಸಲುವಾಗಿ ಈ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ.
ಕುಟುಂಬದ ಆದಾಯ ಕಡಿಮೆ ಇರುವ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಮಹಿಳೆಯರಿಗೆ 15,000 ಹಣವನ್ನು ಸರ್ಕಾರ ನೇರವಾಗಿ ಖಾತೆಗೆ (Bank Account) ಜಮಾ ಮಾಡುತ್ತದೆ.
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು!
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಗುರುತಿನ ಚೀಟಿ
ವಿಧವೆಯರಾಗಿದ್ದರೆ ವಿಧವಾ ಪ್ರಮಾಣ ಪತ್ರ
ಅಂಗವಿಕಲರಾಗಿದ್ದರೆ ಪ್ರಮಾಣ ಪತ್ರ
ಆಧಾರ್ ಕಾರ್ಡ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
ಸ್ಟೇಟ್ ಬ್ಯಾಂಕ್ ಅಕೌಂಟ್ ಇರೋರಿಗೆ ಬೆಳ್ಳಂಬೆಳ್ಳಗೆ ಸಿಹಿ ಸುದ್ದಿ! ಬಂಪರ್ ಕೊಡುಗೆ
ಯಾರಿಗೆ ಸಿಗುತ್ತೆ ಉಚಿತ ಹೊಲಿಗೆ ಯಂತ್ರ?
* 20 ರಿಂದ 40 ವರ್ಷ ವಯಸ್ಸಿನ ಒಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.
* ಆರ್ಥಿಕವಾಗಿ ಹಿಂದುಳಿದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು
* ವಿಧವೆಯರಿಗೆ ಅಂಗ ವೈಕಲ್ಯತೆ ಹೊಂದಿರುವವರಿಗೆ ಮೊದಲ ಆದ್ಯತೆ
ಹರಾಜಿನಲ್ಲಿ ಒಂದೊಳ್ಳೆ ಮನೆ ಖರೀದಿಸಿ! ಕಡಿಮೆ ಬೆಲೆಗೆ ಮನೆ ಖರೀದಿಸಲು ಹೀಗೆ ಮಾಡಿ
ಅರ್ಜಿ ಸಲ್ಲಿಸಲು ಈ ವೆಬ್ಸೈಟ್ ಗೆ ಭೇಟಿ ನೀಡಿ!
ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ https://www.pmvishwakarma.gov.in ಗೆ ಭೇಟಿ ನೀಡಿ ಅಗತ್ಯ ಇರುವ ಎಲ್ಲಾ ಮಾಹಿತಿಗಳನ್ನು ನೀಡಿ ನಂತರ ದಾಖಲೆಗಳನ್ನು ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡಿ. ಈ ರೀತಿ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ. ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ.
ಕೇವಲ 2% ಬಡ್ಡಿಗೆ ಪಡೆದುಕೊಳ್ಳಿ ಹೋಂ ಲೋನ್; ಸ್ವಂತ ಮನೆ ಕಟ್ಟೋಕೆ ಬಂಪರ್ ಕೊಡುಗೆ
ಸರ್ಕಾರ ಉಚಿತ ಹೊಲಿಗೆ ಯಂತ್ರಕ್ಕಾಗಿ 15,000ಗಳನ್ನು ನೀಡುತ್ತಿದ್ದು ಕೊನೆಯ ದಿನಾಂಕವನ್ನು ಇನ್ನೂ ಘೋಷಿಸಿಲ್ಲ ಆದರೆ ಏಪ್ರಿಲ್ ಕೊನೆಯ ವಾರದಲ್ಲಿ ಈ ಯೋಜನೆ ಮುಗಿಯುವ ಸಾಧ್ಯತೆ ಇದ್ದು ಅಗತ್ಯ ಇರುವವರು ಆದಷ್ಟು ಬೇಗ ಅರ್ಜಿ ಸಲ್ಲಿಸಿ.
Government Gives 15,000 rupees for sewing machine