ಉಚಿತ ಮನೆ ಭಾಗ್ಯ! ಸ್ವಂತ ಮನೆ ಇಲ್ಲದವರಿಗೆ ವಸತಿ ಯೋಜನೆ; ಇಲ್ಲಿದೆ ಮಾಹಿತಿ

Story Highlights

ಇಂಥವರಿಗಾಗಿ ಜಾರಿಗೆ ಬಂತು ವಸತಿ ಯೋಜನೆ; ಉಚಿತ ಮನೆ ಪಡೆದುಕೊಳ್ಳಲು ಈ ಕೆಲಸ ಮಾಡಿ!

Loan Scheme : ಭಾರತ ದೇಶದಲ್ಲಿ ವಾಸಿಸುವ ಜನಸಂಖ್ಯೆ ಲೆಕ್ಕಾಚಾರ ಮಾಡಿದ್ರೆ ಸ್ವಂತ ಮನೆ (Own House) ಹೊಂದಿರುವವರ ಸಂಖ್ಯೆ ತುಂಬಾನೇ ಕಡಿಮೆ ಎನ್ನಬಹುದು. ತಮ್ಮ ಜೀವನಕ್ಕಾಗಿ ಬೇರೆ ಬೇರೆ ಪ್ರದೇಶಕ್ಕೆ ವಲಸೆ ಹೋಗುವವರಂತೂ ಸಾಮಾನ್ಯವಾಗಿ ಬಾಡಿಗೆ ಮನೆಯಲ್ಲಿ (Rent House) ಅಥವಾ ಅನಧಿಕೃತ ಪ್ರದೇಶದಲ್ಲಿ ವಾಸ ಮಾಡುತ್ತಾರೆ ಹೊರತು ಅಂಥವರಿಗೆ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಕೇಂದ್ರ ಸರ್ಕಾರ ಈ ಬಗ್ಗೆ ಚಿಂತಿಸಿ ಪ್ರತಿ ಒಂದು ಕುಟುಂಬವು ಕೂಡ ಸ್ವಂತ ಮನೆ ಹೊಂದಿರಬೇಕು ಎನ್ನುವ ಕಾರಣಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ.

ಸರ್ಕಾರದ ಈ ಯೋಜನೆಗಳಲ್ಲಿ ಸಿಗಲಿದೆ ಯಾವುದೇ ಬಡ್ಡಿ ಇಲ್ಲದೆ ಸಾಲ! ಬಂಪರ್ ಅವಕಾಶ

ಹೌದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಸ್ವಂತ ಮನೆಯನ್ನು ಸಾಕಷ್ಟು ಜನ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗಿದೆ.

2014 ರಿಂದ ಇಲ್ಲಿಯವರೆಗೆ ಲಕ್ಷಾಂತರ ಕುಟುಂಬಗಳು ಸ್ವಂತ ಸೂರು ಕಾಣಲು ಸಾಧ್ಯವಾಗಿದೆ. 2025ರ ವೇಳೆಗೆ ಒಂದು ಕೋಟಿ ಸ್ವಂತ ಮನೆ ನಿರ್ಮಾಣ ಮಾಡುವ ಉದ್ದೇಶ ಸರಕಾರದ್ದು. ಬಡ ಕುಟುಂಬದಿಂದ ಹಿಡಿದು ಮಧ್ಯಮ ವರ್ಗದ ಕುಟುಂಬಗಳು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸ್ವಂತ ಮನೆ ಕಟ್ಟಿಸಿಕೊಳ್ಳುವುದಕ್ಕೆ ಅರ್ಜಿ ಸಲ್ಲಿಸಬಹುದು.

ಸ್ವಂತ ಮನೆ ನಿರ್ಮಾಣ ಮಾಡಿಸಿಕೊಡುವ ಯೋಜನೆಯ ಬಜೆಟ್ ಹೆಚ್ಚಳ!

ಈ ಹಿಂದೆ 790 ಸಾವಿರ ಕೋಟಿ ಬಂಡವಾಳ ಮೀಸಲಿಡಲಾಗಿತ್ತು. ಈ ವರ್ಷ 15% ಹೆಚ್ಚಿಸಿ ಆವಾಸ್ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಟಗರು ಸಾಕಾಣಿಕೆ ಮಾಡಿದ್ರೆ ತಿಂಗಳಿಗೆ 60 ಸಾವಿರಕ್ಕೂ ಹೆಚ್ಚಿನ ಆದಾಯ ಗ್ಯಾರಂಟಿ

PM Aawas Yojanaಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
ರೇಷನ್ ಕಾರ್ಡ್
ಬ್ಯಾಂಕ್ ಖಾತೆ ವಿವರ
ವಾಟ್ಸಾಪ್ ಸ್ಥಳದ ಪುರಾವೆ
ಮೊಬೈಲ್ ಸಂಖ್ಯೆ
ಭಾವಚಿತ್ರ

ಕುರಿ ಕೋಳಿ ಸಾಕಾಣಿಕೆ ಮಾಡೋರಿಗೆ ಸಿಗಲಿದೆ 30 ಲಕ್ಷ ಸಾಲ ಸೌಲಭ್ಯ! ಇಂದೇ ಅಪ್ಲೈ ಮಾಡಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು https://pmaymis.gov.in/ ಈ ಅಧಿಕೃತ ವೆಬ್ಸೈಟ್ನಲ್ಲಿ ನಿಮ್ಮ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನೀಡುವ ಸಬ್ಸಿಡಿ ಮೊತ್ತ ನಗರ ಪ್ರದೇಶಕ್ಕೆ ಹಾಗೂ ಗ್ರಾಮೀಣ ಪ್ರದೇಶಕ್ಕೆ ಬೇರೆ ಬೇರೆ ರೀತಿಯದ್ದಾಗಿರುತ್ತದೆ.

ಹಾಗಾಗಿ ನೀವು ಯಾವ ಪ್ರದೇಶದಲ್ಲಿ ವಾಸಿಸುತ್ತೀರಿ ಎನ್ನುವ ಸರಿಯಾದ ಮಾಹಿತಿ ನೀಡಿ, ಸಬ್ಸಿಡಿ ಸಾಲ (Subsidy Loan) ಪಡೆದಿದೆ ಸ್ವಂತ ಸೂರು ನಿರ್ಮಾಣ ಮಾಡಿಕೊಳ್ಳಬಹುದು.

ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ

Here is the information on Free housing scheme of Government

Related Stories