ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು ಸಿಗುತ್ತೆ ಈ ಪೋಸ್ಟ್ ಆಫೀಸ್ ಕೆಲಸ! ಅಪ್ಲೈ ಮಾಡಿ

ಏಪ್ರಿಲ್ 16ರಿಂದ ಅರ್ಜಿ ಸಲ್ಲಿಸುವಂತಹ ಪ್ರಕ್ರಿಯೆ ಪ್ರಾರಂಭವಾಗಿದ್ದು ಮೇ 31ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಈಗಾಗಲೇ ಹತ್ತನೇ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಯಾರೆಲ್ಲಾ ಫೈಲ್ ಆಗಿದ್ದಾರೆ ಯಾರೆಲ್ಲ ಪಾಸ್ ಆಗಿದ್ದಾರೆ ಅನ್ನುವಂತಹ ಫಲಿತಾಂಶ ಈಗಾಗಲೇ ಬಂದಿದೆ.

ಒಂದು ವೇಳೆ ನಿಮಗೆ ಹತ್ತನೇ ತರಗತಿ ಪಾಸ್ ಆಗಿದ್ದು ಮುಂದೇನು ಮಾಡೋದು ಅನ್ನುವಂತಹ ಯೋಚನೆ ಇದ್ರೆ ಭಾರತೀಯ ಅಂಚೆ ಇಲಾಖೆಯಿಂದ ನಿಮಗಾಗಿ ಒಂದು ಕೆಲಸ ಕಾದಿದೆ. 10ನೇ ತರಗತಿ ಪೂರೈಸಿದವರಿಗಾಗಿ ಅಂಚೆ ಇಲಾಖೆಯಿಂದ ಹುದ್ದೆ, ಖಾಲಿ ಇದ್ದು ಬನ್ನಿ ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳೋಣ.

ಹತ್ತನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಹುದ್ದೆಗೆ ಆಹ್ವಾನ!

ಸದ್ಯದ ಮಟ್ಟಿಗೆ ತಿಳಿದು ಬಂದಿರುವ ಮಾಹಿತಿಗಳ ಪ್ರಕಾರ ಭಾರತೀಯ ಅಂಚೆ ಇಲಾಖೆಯಲ್ಲಿ 19 ಸ್ಟಾಫ್ ಡ್ರೈವರ್ ಹುದ್ದೆಗಳು ಖಾಲಿ ಇವೆ. 10ನೇ ತರಗತಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಈ ಕೆಲಸಕ್ಕೆ ಆಹ್ವಾನ ನೀಡಲಾಗಿದ್ದು ಮೇ 31ರ ಒಳಗೆ ಅರ್ಜಿ ಸಲ್ಲಿಸಬೇಕಾಗಿ ಭಾರತೀಯ ಅಂಚೆ ಇಲಾಖೆ (Post Office Job) ತನ್ನ ಪ್ರಕಟಣೆಯಲ್ಲಿ ಹೇಳಿಕೊಂಡಿದೆ.

ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು ಸಿಗುತ್ತೆ ಈ ಪೋಸ್ಟ್ ಆಫೀಸ್ ಕೆಲಸ! ಅಪ್ಲೈ ಮಾಡಿ - Kannada News

ಉದ್ಯೋಗದ ಅವಶ್ಯಕತೆ ಇರುವವರು ಈ ರೀತಿ ಅರ್ಜಿ ಸಲ್ಲಿಸುವ ಮೂಲಕ ಆನ್ಲೈನ್ (Online) ಮೂಲಕ ಈ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು.

₹48,000 ಕ್ಕಿಂತಲೂ ಕಡಿಮೆ ಬೆಲೆಗೆ ಮನೆಗೆ ತನ್ನಿ ರಾಯಲ್ ಎನ್ಫಿಲ್ಡ್ ಬುಲೆಟ್ ಬೈಕ್!

ಅಂಚೆ ಕಚೇರಿಯ ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿರುವ ಪ್ರಮುಖ ಅಂಶಗಳು!

* ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಮಂಡಳಿಯಿಂದ ಹತ್ತನೇ ತರಗತಿಯನ್ನು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿ ಪಾಸ್ ಮಾಡಿರಬೇಕಾಗಿರುತ್ತದೆ.

* ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿನಿಯಮಗಳ ಪ್ರಕಾರ ಮೇ 31ಕ್ಕೆ 56 ವರ್ಷಗಳನ್ನು ಮೀರದಂತೆ ಇರಬೇಕು ಎಂಬುದಾಗಿ ಸ್ಪಷ್ಟಪಡಿಸಲಾಗಿದೆ.

* ತಿಳಿದು ಬಂದಿರುವ ಮಾಹಿತಿಗಳ ಪ್ರಕಾರ ಬಿಹಾರದ ಪಾಟ್ನಾದಲ್ಲಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನೀಡಲಾಗುತ್ತದೆ ಎನ್ನುವಂತಹ ಮಾಹಿತಿ ಸಿಕ್ಕಿದೆ. ಹೀಗಾಗಿ ಇಲ್ಲಿ ಕೆಲಸ ಮಾಡಲು ಅಭ್ಯಂತರ ಇಲ್ಲದವರು ಮಾತ್ರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

2016ರ ಇಸವಿಯ ನಂತರ ಆಧಾರ್ ಕಾರ್ಡ್ ಮಾಡಿಸಿರುವ ಎಲ್ಲರಿಗೂ ಹೊಸ ಅಪ್ಡೇಟ್!

government job* ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001. ಈ ಅಡ್ರೆಸ್ಸ್ ಗೆ ನೀವು ನಿಮ್ಮ ಅರ್ಜಿಯ ಮಾಹಿತಿಯನ್ನು ಪೋಸ್ಟ್ ಮಾಡಬೇಕಾಗಿರುತ್ತದೆ ಅನ್ನೋದನ್ನ ನೆನಪಿನಲ್ಲಿಟ್ಟುಕೊಳ್ಳಿ.

* ಏಪ್ರಿಲ್ 16ರಿಂದ ಅರ್ಜಿ ಸಲ್ಲಿಸುವಂತಹ ಪ್ರಕ್ರಿಯೆ ಪ್ರಾರಂಭವಾಗಿದ್ದು ಮೇ 31ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೀಗಾಗಿ ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಈ ಕೆಲಸವನ್ನು ಪಡೆದುಕೊಳ್ಳಬಹುದಾಗಿದೆ.

ಸಾಕಷ್ಟು ಜನರಿಗೆ ಸರ್ಕಾರಿ ಕೆಲಸ ಮಾಡಬೇಕು, ಅದರಲ್ಲೂ ವಿಶೇಷವಾಗಿ ಅಂಚೆ ಕಚೇರಿ ಇಲಾಖೆಯಲ್ಲಿ ಕೆಲಸ ಮಾಡಬೇಕು ಎನ್ನುವಂತಹ ಆಸೆ ಇರುತ್ತದೆ ಅವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದಾಗಿದೆ.

ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಪ್ರತಿ ತಿಂಗಳು 5500 ರೂಪಾಯಿ ಬಡ್ಡಿಯೇ ಸಿಗುತ್ತೆ!

ನೀವು ಕೂಡ ಈ ಕೆಲಸವನ್ನ ಪ್ರಯತ್ನ ಪಡಬಹುದಾಗಿದ್ದು ಅರ್ಹತೆಯನ್ನು ಹೊಂದಿದ್ದು ಮೇಲಾಧಿಕಾರಿಗಳು ಆಯ್ಕೆ ಮಾಡಿದರೆ ನೀವು ಕೂಡ ಪೋಸ್ಟ್ ಆಫೀಸ್ ನಲ್ಲಿ ಈ ಕೆಲಸವನ್ನು ಮಾಡಬಹುದಾಗಿದೆ. ಸರ್ಕಾರಿ ಕೆಲಸಗಳಲ್ಲಿ ಭದ್ರತೆ ಉತ್ತಮವಾಗಿರುತ್ತದೆ ಹೀಗಾಗಿ ಇದು ಉತ್ತಮ ಆಯ್ಕೆಯಾಗಿದೆ.

If you pass class 10, you will get this post office job

Follow us On

FaceBook Google News