Business News

Tax Refund; ಮೊದಲ ಐದು ತಿಂಗಳಲ್ಲಿ 1.14 ಲಕ್ಷ ಕೋಟಿ ಮರುಪಾವತಿ

Tax Refund; ಆದಾಯ ತೆರಿಗೆ ಇಲಾಖೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳಲ್ಲಿ 1.14 ಲಕ್ಷ ಕೋಟಿಗೂ ಅಧಿಕ ತೆರಿಗೆದಾರರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ತಿಳಿಸಿದೆ. ಈ ಕುರಿತು ಶನಿವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 1.97 ಕೋಟಿಗೂ ಹೆಚ್ಚು ತೆರಿಗೆದಾರರಿಗೆ ಮರುಪಾವತಿ ಮಾಡಲಾಗಿದೆ ಎಂದು ಅದು ಹೇಳಿದೆ.

1,96,00,998 ತೆರಿಗೆ ಪಾವತಿದಾರರಿಗೆ ಸಂಬಂಧಿಸಿದಂತೆ ರೂ.61,252 ಕೋಟಿಗಳನ್ನು ಮರುಪಾವತಿ ಮಾಡಲಾಗಿದೆ ಎಂದು ಅದು ಹೇಳಿದೆ. 1,46,871 ಪ್ರಕರಣಗಳಲ್ಲಿ ರೂ.53,158 ಕೋಟಿ ಕಾರ್ಪೊರೇಟ್ ತೆರಿಗೆಯನ್ನು ಮರುಪಾವತಿ ಮಾಡಿರುವುದಾಗಿ ಐಟಿ ಇಲಾಖೆ ಟ್ವೀಟ್ ಮಾಡಿದೆ.

india issues income tax refunds worth rs 1.14 lakh crore in april and august

india issues income tax refunds worth rs 1.14 lakh crore in april and august

Our Whatsapp Channel is Live Now 👇

Whatsapp Channel

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ