ಸ್ವಂತ ಮನೆ ಕಟ್ಟಲು ಸರ್ಕಾರದಿಂದ ದೊರೆಯಲಿದೆ ಬಡ್ಡಿ ರಹಿತ ಸಾಲ! ಅರ್ಜಿ ಸಲ್ಲಿಸಿ

ಒಂದು ಅರ್ಜಿ ಸಲ್ಲಿಸಿದರೆ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಉಚಿತ ಮನೆ ಪಡೆಯಬಹುದು!

ದೇಶದಲ್ಲಿ ವಾಸಿಸುವ ಸಾಕಷ್ಟು ಜನ ಎಂದಿಗೂ ಸ್ವಂತ ಮನೆ (own house) ಹೊಂದಲು ಸಾಧ್ಯವಾಗಿಲ್ಲ. ಇದೊಂದು ಮೂಲಭೂತ ಅವಶ್ಯಕತೆ ಆಗಿದ್ದರು ಕೂಡ ಎಲ್ಲರಿಗೂ ಅದನ್ನು ಒದಗಿಸಿಕೊಳ್ಳುವುದು ಸಾಧ್ಯವಾಗುವುದಿಲ್ಲ.

ಉಳ್ಳವರು ಹೇಗೋ ತಮ್ಮದೇ ಆಗಿರುವ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳುತ್ತಾರೆ. ಆದರೆ ಬಡವರು ನಿರ್ಗತಿಕರು ಜೊತೆಗೆ ಮಧ್ಯಮ ವರ್ಗದ ಜನರಿಗೂ ಕೂಡ ಸ್ವಂತ ಸೂರು ನಿರ್ಮಿಸಿಕೊಳ್ಳುವ ಕನಸು ನನಸಾಗೋದು ಬಹಳ ಕಷ್ಟ.

ಸರ್ಕಾರದಿಂದಲೇ ಸಿಗಲಿದೆ 2 ಲಕ್ಷ ರೂಪಾಯಿ ಸಾಲ ಸೌಲಭ್ಯ! ಸುಲಭವಾಗಿ ಪಡೆದುಕೊಳ್ಳಿ

ಸ್ವಂತ ಮನೆ ಕಟ್ಟಲು ಸರ್ಕಾರದಿಂದ ದೊರೆಯಲಿದೆ ಬಡ್ಡಿ ರಹಿತ ಸಾಲ! ಅರ್ಜಿ ಸಲ್ಲಿಸಿ - Kannada News

ಇದನ್ನು ಅರಿತಿರುವ ಕೇಂದ್ರ ಸರ್ಕಾರ (Central government) ಜನರಿಗೆ ಅನುಕೂಲವಾಗುವಂತೆ ಒಂದು ಸಣ್ಣ ಮನೆಯನ್ನಾದರೂ ನಿರ್ಮಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಹೊಸ ಹೊಸ ಯೋಜನೆಗಳನ್ನು ಪರಿಚಯಿಸಿದೆ.

2024 – 25 ನೇ ಸಾಲಿನ ಮಧ್ಯಂತರ ಬಜೆಟ್ (budget) ನಲ್ಲಿಯೂ ಕೂಡ ಕೇಂದ್ರ ವಿತ್ತ ಸಚಿವೆ ನಿರ್ಮಲ (Nirmala sitaraman) ಸೀತಾರಾಮನ್ ಬಜೆಟ್ ಮಂಡನೆಯ ಸಮಯದಲ್ಲಿ ಈ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ! (Pradhanmantri aawas Yojana)

ಈ ಯೋಜನೆ ಸಾಕಷ್ಟು ಜನರಿಗೆ ಆಪ್ತವಾಗಿರುವ ಯೋಜನೆಯಾಗಿದೆ. ಯಾಕಂದ್ರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಮನೆ ನಿರ್ಮಾಣ ಮಾಡಿಕೊಡಲಾಗಿದೆ

ಸುಮಾರು 40 ಲಕ್ಷ ಕಾಂಕ್ರೀಟ್ ಮನೆಗಳ ನಿರ್ಮಾಣವಾಗಿದೆ. 2014 ರಿಂದ ಈ ಯೋಜನೆ ಚಾಲ್ತಿಯಲ್ಲಿ ಇದ್ದು, 2025ರ ಹೊತ್ತಿಗೆ ಕೋಟಿ ಮನೆ ನಿರ್ಮಾಣ ಮಾಡಿಕೊಡುವ ಕನಸನ್ನು ಕೇಂದ್ರ ಸರ್ಕಾರ ಹೊಂದಿದೆ.

ಹಸು, ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ 50% ಸಹಾಯಧನ! ಕೂಡಲೇ ಅರ್ಜಿ ಸಲ್ಲಿಸಿ

Free Housing Schemeಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಇನ್ನಷ್ಟು ಹಣ ಬಿಡುಗಡೆ!

ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಯಶಸ್ವಿಗಾಗಿ ಈಗಾಗಲೇ ಸರ್ಕಾರ ಸಾಕಷ್ಟು ಹಣವನ್ನು ಮೀಸಲಿಟ್ಟಿದೆ. ಹಾಗೂ ಸಾಕಷ್ಟು ಹಣವನ್ನು ಮನೆ ನಿರ್ಮಾಣ ಮಾಡುವುದಕ್ಕಾಗಿ ಖರ್ಚು ಮಾಡಿದೆ. ಕಳೆದ ವರ್ಷ ಅಂದರೆ 2023 – 24ನೇ ವರ್ಷದಲ್ಲಿ 790 ಶತಕೋಟಿ ರೂಪಾಯಿಗಳನ್ನು ಪ್ರಧಾನಮಂತ್ರಿಯ ಆವಾಸ್ ಯೋಜನೆಗೆ ನೀಡಲಾಗಿತ್ತು.

ಈಗ ಅಂದರೆ 2024 – 25 ನೇ ಸಾಲಿನಲ್ಲಿ ಈ ಮೊತ್ತವನ್ನು 15% ನಷ್ಟು ಏರಿಕೆ ಮಾಡಲಾಗಿದೆ ಅಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಮಾಡಿಕೊಡಲು 1,013 ಶತಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಸರ್ಕಾರದ ಈ ಯೋಜನೆಯಲ್ಲಿ ಗಂಡ-ಹೆಂಡತಿಗೆ ಸಿಗುತ್ತೆ 10,000 ರೂಪಾಯಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಸಹಕರಿಸುತ್ತಿರುವ ಬ್ಯಾಂಕ್ ಗಳು!

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ, ಸಾಕಷ್ಟು ಜನರಿಗೆ ಅನುಕೂಲವಾಗುವಂತೆ ಕಾಂಕ್ರೀಟ್ ಮನೆ (concrete house) ಗಳನ್ನ ನಿರ್ಮಾಣ ಮಾಡಿಕೊಡಲು ಸರ್ಕಾರ ಮುಂದಾಗಿದ್ದು ಇದಕ್ಕಾಗಿ ಅನುದಾನ ಬಿಡುಗಡೆ ಮಾಡಿದೆ.

ಪ್ರತಿಯೊಬ್ಬರೂ ಕೂಡ ಸ್ವಂತ ಸೂರು ನಿರ್ಮಾಣ ಮಾಡಿಕೊಳ್ಳುವುದಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ (Loan facility) ಪಡೆಯಬಹುದು ಹಾಗೂ ಇದಕ್ಕೆ ಸರ್ಕಾರದಿಂದ ಸಬ್ಸಿಡಿ ಸಿಗುತ್ತದೆ.

ಬ್ಯಾಂಕುಗಳು (Banks), ಸರ್ಕಾರಿ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು ಮನೆ ನಿರ್ಮಾಣ ಮಾಡಿಕೊಡಲು ಸಾಲ (Loan) ಸೌಲಭ್ಯ ಒದಗಿಸಲು ಮುಂದಾಗಿದ್ದು ಈ ಎಲ್ಲೇ ನೀವು ಸಾಲ (Loan) ತೆಗೆದುಕೊಂಡರು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಹಣವನ್ನು ಪಡೆಯಬಹುದು.

ನಿಮಗೆ ಪ್ರತಿ ತಿಂಗಳು 5550 ರೂಪಾಯಿ ಬೇಕಾದ್ರೆ ಈ ಪೋಸ್ಟ್ ಆಫೀಸ್ ಸ್ಕೀಮ್ ಬೆಸ್ಟ್ ಆಪ್ಶನ್

Interest-free loan will be available from the government to build own house

Follow us On

FaceBook Google News

Interest-free loan will be available from the government to build own house