ಕೇವಲ 4% ಬಡ್ಡಿ ದರಕ್ಕೆ ಸಿಗುತ್ತೆ ಕೇಂದ್ರ ಸರ್ಕಾರದ ಸಾಲ; ರೈತರಿಗೆ ಬಂಪರ್ ಯೋಜನೆ
ಸಾಕಷ್ಟು ಯೋಜನೆಗಳು ಸರ್ಕಾರದ ಕಡೆಯಿಂದ ಜಾರಿಗೆ ಬರುತ್ತಿವೆ, ಅದರಲ್ಲಿ ಮುಖ್ಯವಾಗಿದ್ದು ರೈತರಿಗೆ ಸಾಲ ಸೌಲಭ್ಯ (Loan) ಒದಗಿಸುವ ಯೋಜನೆಗಳು.
Loan scheme : ದೇಶದ ಅನ್ನದಾತ ರೈತ (farmer). ಅವನ ಜಮೀನಿನಲ್ಲಿ ಸರಿಯಾಗಿ ಫಸಲು ಪಡೆಯಲು ಸಾಧ್ಯವಾದರೆ ಮಾತ್ರ ನಾವು ಕೂಡ ಜೀವನ ನಡೆಸಲು ಸಾಧ್ಯ ಎನ್ನುವುದು ಸಾರ್ವಕಾಲಿಕ ಸತ್ಯ.
ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂಥ ಸಾಕಷ್ಟು ಯೋಜನೆಗಳು ಸರ್ಕಾರದ ಕಡೆಯಿಂದ ಜಾರಿಗೆ ಬರುತ್ತಿವೆ. ಅದರಲ್ಲಿ ಮುಖ್ಯವಾಗಿದ್ದು ರೈತರಿಗೆ ಸಾಲ ಸೌಲಭ್ಯ (Loan) ಒದಗಿಸುವ ಯೋಜನೆಗಳು.
ಸಾಮಾನ್ಯವಾಗಿ ರೈತರು ವಾರ್ಷಿಕ ಬೆಳೆಯನ್ನು ನಂಬಿಕೊಂಡು ಇರುತ್ತಾರೆ, ಇಂತಹ ಸಂದರ್ಭದಲ್ಲಿ ವರ್ಷದಲ್ಲಿ ಒಮ್ಮೆ ಬರುವ ಆದಾಯಕ್ಕಾಗಿ ವರ್ಷ ಬಿಡಿ ಕೃಷಿ ಚಟುವಟಿಕೆ (agriculture activities) ಗೆ ಹಣ ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ
ಅಂತಹ ಸಂದರ್ಭದಲ್ಲಿ ಸಾಲ ಮಾಡಿ ಕೃಷಿ ಚಟುವಟಿಕೆಗೆ ಅಗತ್ಯ ಇರುವ ವಸ್ತುಗಳನ್ನು ಒದಗಿಸಿಕೊಳ್ಳುತ್ತಾರೆ. ಇದೀಗ ಸರ್ಕಾರ ಕಿಸಾನ್ ಕ್ರೆಡಿಟ್ ಯೋಜನೆ ಜಾರಿಗೆ ತಂದಿದ್ದು ಈ ಮೂಲಕ ಅತಿ ಕಡಿಮೆ ಬಡ್ಡಿ ದರದಲ್ಲಿ ರೈತರು ಸಾಲ ಸೌಲಭ್ಯ ಪಡೆಯಬಹುದು.
ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಗೂಗಲ್ ಸ್ಕಾಲರ್ಶಿಪ್! ನೇರವಾಗಿ ಬ್ಯಾಂಕ್ ಖಾತೆಗೆ ಜಮಾ
ಕಿಸಾನ್ ಕ್ರೆಡಿಟ್ ಕಾರ್ಡ್! (Kisan credit card)
ವಿಶೇಷವಾಗಿ ರೈತರಿಗಾಗಿಯೇ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು ಈ ಕಿಸಾನ್ ಕ್ರೆಡಿಟ್ ಕಾರ್ಡ್ ಇರುವ ರೈತರು ಸರ್ಕಾರದ ಕಡೆಯಿಂದ ಅತಿ ಕಡಿಮೆ ಒಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಈ ಸಾಲವನ್ನು ರೈತರು ತಮ್ಮ ಬೆಳೆ ಬಿತ್ತನೆ, ರಸ ಗೊಬ್ಬರ, ಕಟಾವು ನೀರಾವರಿ ಮೊದಲಾದವುಗಳಿಗೆ ಬಳಕೆ ಮಾಡಿಕೊಳ್ಳಬಹುದು.
ಕಿಸಾನ್ ಕ್ರೆಡಿಟ್ ಸಾಲದ ಮೊತ್ತ ಎಷ್ಟು?
ಇದು ಮೂರು ವರ್ಷಗಳ ಅಲ್ಪಾವಧಿಯ ಸಾಲ ಯೋಜನೆಯಾಗಿದೆ. ರೈತರು ಹೊಂದಿರುವ ಜಮೀನಿನ ಆಧಾರದ ಮೇಲೆ ಸಾಲದ ಮೊತ್ತ ನಿರ್ಧಾರವಾಗುತ್ತದೆ. ಕನಿಷ್ಠ ಮೂರು ಲಕ್ಷ ರೂಪಾಯಿಗಳನ್ನು ಮೂರು ವರ್ಷಗಳ ಅವಧಿಗೆ ಪಡೆಯಬಹುದು
ಇದಕ್ಕೆ ನಾಲ್ಕು ಪರ್ಸೆಂಟ್ ಬಡ್ಡಿ ದರ (rate of interest) ವಿಧಿಸಲಾಗುವುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಕೇವಲ 15 ದಿನಗಳಲ್ಲಿ ನಿಮಗೆ ಸಾಲ ಮಂಜೂರಾಗುತ್ತದೆ.
ಬಿಪಿಎಲ್ ಕಾರ್ಡ್ ಇದ್ರೆ 3 ಗ್ಯಾಸ್ ಸಿಲಿಂಡರ್ ಗಳು ಉಚಿತ! ಯೋಜನೆಯ ಪ್ರಯೋಜನ ಪಡೆಯಿರಿ
ಎಲ್ಲಿ ಸಿಗುತ್ತೆ ಸಾಲ?
2% ಬಡ್ಡಿ ದರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಿಸಾನ್ ಕ್ರೆಡಿಟ್ ಸಾಲವನ್ನು ನೀಡುತ್ತದೆ. ಹೆಚ್ ಡಿ ಎಫ್ ಸಿ ಬ್ಯಾಂಕ್ 9% ಬಡ್ಡಿ ವಿಧಿಸಿದರೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ 25% ನಷ್ಟು ಬಡ್ಡಿ ಇದೆ.
ಇಂತಹ ಮಹಿಳೆಯರಿಗೆ ಸಿಗಲಿದೆ 3 ಲಕ್ಷ ರೂಪಾಯಿ! ಕೇಂದ್ರದ ಬಂಪರ್ ಯೋಜನೆ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!
ಆರ್ ಟಿ ಸಿ
ಗುರುತಿನ ಪುರಾವೆ ಆಗಿ ಆಧಾರ್ ಕಾರ್ಡ್
ಜಮೀನಿನ ಪಹಣಿ ಪತ್ರ
ಮೊಬೈಲ್ ಸಂಖ್ಯೆ
ಪಾಸ್ ಪೋರ್ಟ್ ಅಳತೆಯ ಫೋಟೋ
18 ರಿಂದ 65 ವರ್ಷ ವಯಸ್ಸಿನ ರೈತರು ಈ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ.
loan available at only 4 Percent interest rate, Bumper scheme for farmers