ಮಹಿಳೆಯರಿಗಾಗಿ ಹೊಸ ಯೋಜನೆ, ಅರ್ಜಿ ಸಲ್ಲಿಸಿದವರಿಗೆ ಸಿಗೋ ಹಣ ಎಷ್ಟು ಗೊತ್ತಾ?
ಭಾರತೀಯ ಕೃಷಿ ವಿಮಾ ಕಂಪನಿ (Indian agriculture insurance company) ಇಂತಹ ಮಹಿಳೆಯರಿಗೆ ಇನ್ಸೂರೆನ್ಸ್ ಸೌಲಭ್ಯವನ್ನು ನೀಡುವುದಕ್ಕೆ ಹೊರಟಿದೆ.
ಮಹಿಳೆಯರನ್ನು ಸಮಾಜದಲ್ಲಿ ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ (central government) ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇನ್ನು ಈಗ ಹೊಸದಾಗಿ ನಿರುದ್ಯೋಗಿ ಮಹಿಳೆ (unemployment women) ಯರಿಗೆ ಜಾರಿಗೆ ತಂದಿರೋ ಯೋಜನೆಯ ಬಗ್ಗೆ ಇವತ್ತಿನ ಈ ಲೇಖನದ ಮೂಲಕ ನಾವು ನಿಮಗೆ ಹೇಳಲು ಹೊರಟಿದ್ದೇವೆ.
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಸುದ್ದಿ! ಸಿಗಲಿದೆ 75,000 ರೂಪಾಯಿ ಸ್ಕಾಲರ್ಶಿಪ್
ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್ಮೆಂಟ್ ಗ್ಯಾರಂಟಿ ಆಕ್ಟ್ ಯೋಜನೆ
ದೇಶದಲ್ಲಿ ನಿರುದ್ಯೋಗವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳಲ್ಲಿ ಇದು ಕೂಡ ಒಂದಾಗಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿರುವಂತಹ ವಯಸ್ಕ ಯುವತಿಯರಿಗೆ ಉದ್ಯೋಗ ಅವಕಾಶವನ್ನು ಮಾಡಿಕೊಡುವಂತಹ ಯೋಜನೆಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.
ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿ ಕೆಲಸವನ್ನು ಮಾಡುವಂತಹ ಮಹಿಳೆಯರಿಗೆ ಆರ್ಥಿಕ ಹಾಗೂ ಆರೋಗ್ಯ ನಷ್ಟ ಆಗೋದು ಸರ್ವೇಸಾಮಾನ್ಯವಾಗಿದೆ. ಭಾರತೀಯ ಕೃಷಿ ವಿಮಾ ಕಂಪನಿ (Indian agriculture insurance company) ಇದೇ ಕಾರಣಕ್ಕಾಗಿ ಇಂತಹ ಮಹಿಳೆಯರಿಗೆ ಇನ್ಸೂರೆನ್ಸ್ ಸೌಲಭ್ಯವನ್ನು ನೀಡುವುದಕ್ಕೆ ಹೊರಟಿದೆ.
ಅಂದರೆ ಕೆಲವೊಂದು ನಿಗದಿತ ಉದಾಹರಣೆಗೆ ಬೇಸಿಗೆ ಕಾಲದಲ್ಲಿ ಮಾತ್ರ ನಿರ್ದಿಷ್ಟ ಸಮಯದವರೆಗೆ ಈ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುವಂತಹ ಕಾರಣಕ್ಕಾಗಿ ಈ ಯೋಜನೆಯನ್ನು ಸರ್ಕಾರ ಪರಿಚಯಿಸಿದೆ.
ಕೆನರಾ ಬ್ಯಾಂಕ್ ಅಕೌಂಟ್ ಇದ್ರೆ ಬಂಪರ್ ಅವಕಾಶ! ಇದು ನಿಮ್ಮ ಹಣ ಡಬಲ್ ಮಾಡೋ ಸ್ಕೀಮ್
ಎಷ್ಟು ಆರ್ಥಿಕ ಸಹಾಯ ಸಿಗುತ್ತದೆ ಗೊತ್ತಾ?
ಮಹಿಳಾ ದಿನಾಚರಣೆ 2024ರ ಸಂದರ್ಭದಲ್ಲಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾದ ಮೂಲಕ ವಿಮಾ ನೆರವಿನ ಅಡಿಯಲ್ಲಿ ಮಹಿಳೆಯರಿಗೆ ಕೆಲವೊಂದು ನಿರ್ದಿಷ್ಟ ಆರ್ಥಿಕ ಸಹಾಯವನ್ನು ನೀಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಬಹುದಾಗಿದೆ.
ಉದಾಹರಣೆಗೆ ಈಗ ಬೇಸಿಗೆ ತಾಪಮಾನ ಹೆಚ್ಚಾಗಿದೆ ಹೀಗಾಗಿ ಇದರ ಪರಿಹಾರಕ್ಕಾಗಿ ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸುವಂತಹ ಕೆಲಸವನ್ನು ಮಾಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಮಹಿಳೆಯರು ಕೂಡ ಕೆಲವೊಂದು ಪ್ರೀಮಿಯಂ ಕಟ್ಟ ಬೇಕಾಗಿರುತ್ತದೆ ಎಂಬುದನ್ನು ಕೂಡ ನೆನಪಿನಲ್ಲಿ ಇಟ್ಟುಕೊಳ್ಳಬೇಕು.
ಕುರಿ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಸಿಗಲಿದೆ ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!
ಉದಾಹರಣೆಗೆ ಮಹಿಳೆಯರು 200 ರೂಪಾಯಿಗಳ ಪ್ರೀಮಿಯಂ ಅನ್ನು ಕಟ್ಟಿದರೆ ಸರ್ಕಾರ ನಾಲ್ಕು ಸಾವಿರ ರೂಪಾಯಿಗಳ ಆರ್ಥಿಕ ಧನ ಸಹಾಯವನ್ನು ಮಾಡುತ್ತದೆ.
ಈ ಯೋಜನೆಯ ಮೂಲಕ ಸರ್ಕಾರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವಂತಹ ಮಹಿಳೆಯರಿಗೆ ಹಾಗೂ ನಿರುದ್ಯೋಗಿ ಮಹಿಳೆಯರಿಗೆ ಈ ರೀತಿಯ ಕೆಲಸಗಳನ್ನು ಮಾಡುವ ಸಂದರ್ಭದಲ್ಲಿ ಆರ್ಥಿಕ ಸಹಾಯವಿರಲಿ ಎನ್ನುವ ಕಾರಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ.
ರೈತವರ್ಗದಲ್ಲಿರುವಂತಹ ಸಾಕಷ್ಟು ಜನ ಮಹಿಳೆಯರಿಗೆ ಈ ಯೋಜನೆಯ ಅರಿವು ಇರುವುದಿಲ್ಲ. ಹೀಗಾಗಿ ಈ ಮಾಹಿತಿಯನ್ನು ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಹ ರೈತ ಮಹಿಳೆಯರಿಗೆ ಶೇರ್ ಮಾಡಿಕೊಳ್ಳುವ ಮೂಲಕ ಅವರಿಗೂ ಕೂಡ ಈ ಯೋಜನೆಯನ್ನು ಬಳಸಿಕೊಳ್ಳುವಂತಹ ಅವಕಾಶವನ್ನು ನೀಡಬಹುದಾಗಿದೆ.
ಈ ರೀತಿಯ ಯೋಜನೆಗಳು ಕೇಂದ್ರ ಸರ್ಕಾರದಿಂದ ಜಾರಿಯಾಗುವ ಮೂಲಕ ಸಮಾಜದಲ್ಲಿ ಮಹಿಳೆಯರಿಗೆ ಇನ್ನಷ್ಟು ಸಬಲರಾಗುವಂತಹ ಅವಕಾಶವನ್ನು ಹುಟ್ಟು ಹಾಕುತ್ತದೆ.
ಇದೊಂದು ಕಾರ್ಡ್ ಇದ್ರೆ ಸಾಕು ಇಂತಹ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬೆನಿಫಿಟ್!
New scheme for Such women, Get the Scheme Benefit